• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೇಸಿಗೆಯ ಬಿಸಿಲಲ್ಲಿ ಬೆಂಗಳೂರಿನ ಕೆರೆಗಳ ಬರ: ಬೋರ್‌ವೆಲ್ ಬರಿದಾಗುವ ಆತಂಕ!

admin by admin
April 21, 2025 - 11:48 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 21t114724.277

ಉದ್ಯಾನ ನಗರಿಯೆಂದೇ ಖ್ಯಾತವಾದ ಬೆಂಗಳೂರಿನ 53 ಕೆರೆಗಳು ಈ ಬೇಸಿಗೆಯಲ್ಲಿ ಸಂಪೂರ್ಣ ಬತ್ತಿ, ಆಟದ ಮೈದಾನದಂತೆ ಪರಿವರ್ತನೆಯಾಗಿವೆ. ಇನ್ನೂ ಹಲವು ಕೆರೆಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು, ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಿಬಿಎಂಪಿ ವರದಿಯ ಪ್ರಕಾರ, ನಗರದ 202 ಸಕ್ರಿಯ ಕೆರೆಗಳ ಪೈಕಿ 183 ಕೆರೆಗಳಲ್ಲಿ ಕೇವಲ ಶೇಕಡಾ 35ರಷ್ಟು ನೀರಿನ ಸಂಗ್ರಹವಿದೆ. 53 ಕೆರೆಗಳು ಸಂಪೂರ್ಣ ಖಾಲಿಯಾಗಿದ್ದು, 130 ಕೆರೆಗಳಲ್ಲಿ ಶೇಕಡಾ 40ರಷ್ಟು ಮಾತ್ರ ನೀರು ಉಳಿದಿದೆ.

ಕಳೆದ ವರ್ಷದ ಮುಂಗಾರು ಮಳೆಯಿಂದ ಕೆರೆಗಳು ಭರ್ತಿಯಾಗಿದ್ದವಾದರೂ, 2025ರ ಮಾರ್ಚ್-ಏಪ್ರಿಲ್‌ಗೆ ಬಿಸಿಲಿನ ತಾಪಮಾನ ಮತ್ತು ಅಪೂರ್ಣ ಪೂರ್ವ ಮುಂಗಾರು ಮಳೆಯಿಂದ ನೀರು ಆವಿಯಾಗಿ ಕೆರೆಗಳು ಬತ್ತಿವೆ. ಇದರಿಂದ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, 3 ಲಕ್ಷಕ್ಕೂ ಅಧಿಕ ಬೋರ್‌ವೆಲ್‌ಗಳು ಬರಿದಾಗಿವೆ.

RelatedPosts

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR

ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು

ADVERTISEMENT
ADVERTISEMENT

ಕೆರೆಗಳು ಬತ್ತಿರುವುದರಿಂದ ಸುತ್ತಲಿನ ಬಡಾವಣೆಗಳಲ್ಲಿ ಬೋರ್‌ವೆಲ್‌ಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಪೂರ್ವ ಮುಂಗಾರು ಮಳೆ ಆಗಾಗ ಸುರಿಯುತ್ತಿದ್ದರೂ, ಅಧಿಕ ತಾಪಮಾನದಿಂದ ನೀರು ಶೀಘ್ರವಾಗಿ ಆವಿಯಾಗುತ್ತಿದೆ. ಬಿಬಿಎಂಪಿ ವಲಯವಾರು ವರದಿಗಳ ಪ್ರಕಾರ, ಮಹದೇವಪುರದಲ್ಲಿ 50 ಕೆರೆಗಳ ಪೈಕಿ 19, ಯಲಹಂಕದಲ್ಲಿ 27ರಲ್ಲಿ 12, ಆರ್.ಆರ್. ನಗರದಲ್ಲಿ 33ರಲ್ಲಿ 12, ಮತ್ತು ದಾಸರಹಳ್ಳಿಯಲ್ಲಿ 12ರಲ್ಲಿ 6 ಕೆರೆಗಳು ಸಂಪೂರ್ಣ ಬತ್ತಿವೆ. ಈ ಬಿಕ್ಕಟ್ಟು ಅಂತರ್ಜಲ ಮಟ್ಟದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ಪರಿಸರವಾದಿಗಳ ಪ್ರಕಾರ, ಕೆರೆಗಳ ಬರವು ಪ್ರತಿ ವರ್ಷದ ಬೇಸಿಗೆಯ ಸಮಸ್ಯೆಯಾಗಿದ್ದು, ಇದಕ್ಕೆ ಮಳೆ ನೀರು ಕೊಯ್ದು ಮತ್ತು ಕೆರೆಗಳ ಪುನರ್ ಅಭಿವೃದ್ಧಿಯೇ ಪರಿಹಾರ. ಬಿಬಿಎಂಪಿ ಕಟ್ಟಡಗಳಿಗೆ ಮಳೆ ನೀರು ಕೊಯ್ದು ಕಡ್ಡಾಯಗೊಳಿಸಿದರೂ, ದೊಡ್ಡ ಕಟ್ಟಡಗಳಲ್ಲಿ ಇದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿಲ್ಲ.

ನಗರದಲ್ಲಿ ವ್ಯರ್ಥವಾಗಿ ಹರಿಯುವ ಮಳೆ ನೀರನ್ನು ಕೊಯ್ದು ಬೋರ್‌ವೆಲ್‌ಗಳ ಮರುಪೂರಣಕ್ಕೆ ಬಳಸಿಕೊಂಡರೆ ಅಂತರ್ಜಲ ಮಟ್ಟವನ್ನು ಕಾಪಾಡಿಕೊಳ್ಳಬಹುದು. ಬೆಂಗಳೂರು ಜಲಮಂಡಳಿ ಮತ್ತು ಬಿಬಿಎಂಪಿ ಕಬ್ಬನ್ ಪಾರ್ಕ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮಳೆ ನೀರು ಕೊಯ್ದು ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿವೆ. ಹಲವು ಬಡಾವಣೆಗಳಲ್ಲಿ ಮನೆಗಳು ಈ ಯೋಜನೆಯನ್ನು ಅಳವಡಿಸಿಕೊಂಡಿವೆ. ಆದರೆ, ದೊಡ್ಡ ಕಟ್ಟಡಗಳು ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ಇದನ್ನು ಕಡ್ಡಾಯವಾಗಿ ಜಾರಿಗೊಳಿಸುವ ಅಗತ್ಯವಿದೆ.

ಕಾವೇರಿ ಯೋಜನೆ: 

ಕಾವೇರಿ ಯೋಜನೆಯ ಮೂಲಕ ಬೆಂಗಳೂರಿಗೆ ಮಂಡ್ಯದ ಶ್ರೀರಂಗಪಟ್ಟಣದ ಕೆಆರ್‌ಎಸ್ ಜಲಾಶಯದಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಏಪ್ರಿಲ್ 19, 2025ರ ಮಾಹಿತಿಯಂತೆ, 124 ಅಡಿ ಎತ್ತರದ ಜಲಾಶಯದಲ್ಲಿ 100.8 ಅಡಿ ನೀರಿನ ಸಂಗ್ರಹವಿದ್ದು, 22.87 ಟಿಎಂಸಿ ಅಡಿ ನೀರು ಲಭ್ಯವಿದೆ. ಈ ಕಾರಣದಿಂದ ಈ ಬೇಸಿಗೆಯಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕೆರೆಗಳ ಬರ ಮತ್ತು ಬೋರ್‌ವೆಲ್ ಕೊರತೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಖರ್ಜೂರನಾ (5)

ನೀಟ್ ಬಳಿಕ ಎಥೆನಾಲ್ ಪೆಟ್ರೋಲ್ ವಿರುದ್ಧ ‘ಗಾಡಿ ಮಾರ್ಚ್’ ಪ್ರತಿಭಟನೆ ಆರಂಭ

by ಶಾಲಿನಿ ಕೆ. ಡಿ
July 27, 2026 - 9:50 am
0

ಖರ್ಜೂರನಾ (4)

ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
July 27, 2026 - 9:06 am
0

ಖರ್ಜೂರನಾ (3)

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR

by ಶಾಲಿನಿ ಕೆ. ಡಿ
July 27, 2026 - 8:45 am
0

ಖರ್ಜೂರನಾ (2)

ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ

by ಶಾಲಿನಿ ಕೆ. ಡಿ
July 27, 2026 - 8:06 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (3)
    ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR
    July 27, 2026 | 0
  • ಖರ್ಜೂರನಾ (1)
    ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ
    July 27, 2026 | 0
  • Untitled design 2026 07 26T224718.873
    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ
    July 26, 2026 | 0
  • Untitled design 2026 07 26T185346.826
    ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು
    July 26, 2026 | 0
  • ಣೆ (3)
    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version