• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಹೆಸರು ನಾಮಕರಣ: ಸಿಎಂ ಸಿದ್ದರಾಮಯ್ಯ ಭರವಸೆ

"ಬೆಂಗಳೂರಿನ ಮೆಟ್ರೋಗೆ ತಾಯಿ ಮೇರಿಯ ಹೆಸರು: ಕೇಂದ್ರಕ್ಕೆ ಶಿಫಾರಸ್ಸು"

admin by admin
September 8, 2025 - 8:38 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
111 (79)

ಬೆಂಗಳೂರು: ಬೆಂಗಳೂರು ನಗರದ ಒಂದು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಎಂದು ಹೆಸರಿಡುವ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು, ಮತ್ತು ಅನುಮೋದನೆ ದೊರೆತ ಬಳಿಕ ನಾಮಕರಣದ ದಿನಾಂಕವನ್ನು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಇಂದು ಬೆಂಗಳೂರಿನಲ್ಲಿ ನಡೆದ ಸೆಂಟ್ ಮೇರಿಯ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾನು ತುಂಬಾ ಸಂತೋಷದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಪ್ರತಿವರ್ಷ ನಾನು ಮುಖ್ಯಮಂತ್ರಿಯಾಗಿ ಈ ಕಾರ್ಯಕ್ರಮದಲ್ಲಿ ತಪ್ಪದೇ ಭಾಗಿಯಾಗುತ್ತೇನೆ. ಸೆಂಟ್ ಮೇರಿಯ ಜನ್ಮದಿನದ ಶುಭಾಶಯವನ್ನು ನಾಡಿನ ಜನತೆಗೆ ಕೋರುತ್ತೇನೆ,” ಎಂದರು.

RelatedPosts

ಇರಾನ್‌ಗೆ ಚೀನಾದಿಂದ ಬಿಗ್ ಶಾಕ್: ಕ್ಷಿಪಣಿ ಮಾರಾಟ ಮಾಡಲು ನಿರಾಕರಣೆ

ಮದುವೆ ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ

ಇಸ್ರೇಲ್‌ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ ನಿಧನ

ಸೌದಿಯ ಅರಾಮ್ಕೊ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಡ್ರೋನ್ ದಾಳಿ

ADVERTISEMENT
ADVERTISEMENT

Whatsapp image 2025 09 08 at 6.24.34 pm (2)ಸಿಎಂ ಮುಂದುವರೆದು, “ಸೆಂಟ್ ಮೇರಿಯನ್ನು ‘ಆರೋಗ್ಯ ಮಾತೆ’ ಎಂದು ಕರೆಯುತ್ತಾರೆ. ಜನರು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಆಕೆಯನ್ನು ಪ್ರಾರ್ಥಿಸುತ್ತಾರೆ. ಈ ಕಾರ್ಯಕ್ರಮದಲ್ಲಿ ಜನರು ಹರಕೆ ಹೊತ್ತು, ನಂತರ ತೀರಿಸುತ್ತಾರೆ. ನಾನೂ ಎಲ್ಲರಿಗೂ ಆರೋಗ್ಯದಾಯಕ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ,” ಎಂದು ತಿಳಿಸಿದರು.

ಸಮಾನತೆ ಮತ್ತು ಸಹಿಷ್ಣುತೆಗೆ ಒತ್ತು

ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ಸಮಾಜದಲ್ಲಿ ಸಮಾನತೆ ಮತ್ತು ಸಹಿಷ್ಣುತೆಯ ಮಹತ್ವವನ್ನು ಒತ್ತಿ ಹೇಳಿದರು. “ನಮ್ಮ ದೇಶದಲ್ಲಿ ವಿವಿಧ ಜಾತಿ, ಧರ್ಮ, ಸಂಸ್ಕೃತಿಗಳಿವೆ. ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಬೇಕು. ನಮ್ಮ ಸರ್ಕಾರ ಎಲ್ಲ ಧರ್ಮಗಳನ್ನು ಗೌರವದಿಂದ ಕಾಣುತ್ತದೆ. ಜಾತಿ ರಹಿತ, ಮನುಷ್ಯತ್ವದ ಜೀವನವನ್ನು ಸಮಾಜ ಸುಧಾರಕರು ಒತ್ತಾಯಿಸಿದ್ದಾರೆ. ಏಸು ಕ್ರಿಸ್ತ, ಬಸವಣ್ಣ, ಬಾಬಾಸಾಹೇಬ್ ಅಂಬೇಡ್ಕರ್, ಮತ್ತು ಗಾಂಧೀಜಿ ಶಾಂತಿಯ ಸಂದೇಶವನ್ನೇ ನೀಡಿದ್ದಾರೆ. ಸೆಂಟ್ ಮೇರಿಯಂತೆ ನಾವೆಲ್ಲರೂ ಪ್ರೀತಿಯಿಂದ, ಶಾಂತಿಯಿಂದ ಬಾಳೋಣ,” ಎಂದು ಕರೆ ನೀಡಿದರು.

Whatsapp image 2025 09 08 at 6.24.35 pmಸರ್ಕಾರದ ಕೆಲವು ಯೋಜನೆಗಳ ಬಗ್ಗೆಯೂ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, “ನಮ್ಮ ಸರ್ಕಾರ ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಗಾಗಿ ಕೆಲಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷ ಕೋಟಿ ರೂಪಾಯಿಗಳನ್ನು ಒದಗಿಸಿದ್ದೇವೆ. ಅಭಿವೃದ್ಧಿ ನಿಗಮಕ್ಕೆ 250 ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ. ಎಲ್ಲ ಧರ್ಮ ಮತ್ತು ಪಕ್ಷದ ಬಡವರು ಈ ಯೋಜನೆಗಳ ಫಲಾನುಭವಿಗಳಾಗಬಹುದು,” ಎಂದರು.

Whatsapp image 2025 09 08 at 6.24.34 pm (1)ಅಲ್ಲದೆ, ಈಡಿಗ ಸಮುದಾಯಕ್ಕೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಭರವಸೆ ನೀಡಿದರು. ಭ್ರಷ್ಟಾಚಾರ ವಿರೋಧಿ ಮಸೂದೆಯ ಬಗ್ಗೆ ಆರ್ಚ್‌ಬಿಷಪ್ ಪೀಟರ್ ಮಚಾಡೋ ಅವರ ಮನವಿಯನ್ನು ಪರಿಗಣಿಸಿ, ಕಾನೂನು ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 02T203457.965

ಇರಾನ್‌ಗೆ ಚೀನಾದಿಂದ ಬಿಗ್ ಶಾಕ್: ಕ್ಷಿಪಣಿ ಮಾರಾಟ ಮಾಡಲು ನಿರಾಕರಣೆ

by ಶಾಲಿನಿ ಕೆ. ಡಿ
March 2, 2026 - 8:44 pm
0

Untitled design 2026 03 02T201654.631

ಮದುವೆ ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ

by ಶಾಲಿನಿ ಕೆ. ಡಿ
March 2, 2026 - 8:17 pm
0

Untitled design 2026 03 02T192947.646

ಇಸ್ರೇಲ್‌ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ ನಿಧನ

by ಶಾಲಿನಿ ಕೆ. ಡಿ
March 2, 2026 - 7:36 pm
0

Untitled design 2026 03 02T191748.856

ಸೌದಿಯ ಅರಾಮ್ಕೊ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಡ್ರೋನ್ ದಾಳಿ

by ಶಾಲಿನಿ ಕೆ. ಡಿ
March 2, 2026 - 7:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T203457.965
    ಇರಾನ್‌ಗೆ ಚೀನಾದಿಂದ ಬಿಗ್ ಶಾಕ್: ಕ್ಷಿಪಣಿ ಮಾರಾಟ ಮಾಡಲು ನಿರಾಕರಣೆ
    March 2, 2026 | 0
  • Untitled design 2026 03 02T201654.631
    ಮದುವೆ ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
    March 2, 2026 | 0
  • Untitled design 2026 03 02T192947.646
    ಇಸ್ರೇಲ್‌ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ ನಿಧನ
    March 2, 2026 | 0
  • Untitled design 2026 03 02T191748.856
    ಸೌದಿಯ ಅರಾಮ್ಕೊ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಡ್ರೋನ್ ದಾಳಿ
    March 2, 2026 | 0
  • Untitled design 2026 03 02T181758.290
    ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version