• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನಮ್ಮ ಮೆಟ್ರೋ ಶೌಚಾಲಯ ಶುಲ್ಕ: ಗೊಂದಲಕ್ಕೆ ಬಿಎಂಆರ್‌ಸಿಎಲ್ ತೆರೆ

12 ನಿಲ್ದಾಣಗಳಲ್ಲಿ ಶೌಚಾಲಯಕ್ಕೆ ಶುಲ್ಕ ನಿಗದಿ

admin by admin
May 24, 2025 - 9:04 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage 2025 05 21t191417.460

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ವಿಧಿಸುವ ಬಗ್ಗೆ ಗೊಂದಲಗಳಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ತೆರೆ ಎಳೆದಿದೆ. ಮೆಟ್ರೋ ಸ್ವೈಪ್ ಗೇಟ್‌ನ ಒಳಗಿರುವ ಶೌಚಾಲಯಗಳ ಬಳಕೆ ಮುಂದುವರಿದಂತೆ ಉಚಿತವಾಗಿರಲಿದೆ. ಆದರೆ, ಸ್ವೈಪ್ ಗೇಟ್‌ನ ಹೊರಗಿರುವ ಶೌಚಾಲಯಗಳಿಗೆ ಮಾತ್ರ ಶುಲ್ಕ ನಿಗದಿಪಡಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ.

ಮೆಟ್ರೋ ಸ್ವೈಪ್ ಗೇಟ್​ಗಿಂತ ಹೊರಗಿರುವ ಶೌಚಾಲಯಗಳಿಗೆ ಮಾತ್ರ ಶುಲ್ಕ ನಿಗದಿ:

ಮೆಟ್ರೋ ಸ್ವೈಪ್ ಗೇಟ್‌ನ ಒಳಗಿನ ಶೌಚಾಲಯಗಳು ಪ್ರಯಾಣಿಕರಿಗೆ ಮಾತ್ರ ಸೀಮಿತವಾಗಿದ್ದು, ಇವು ಉಚಿತವಾಗಿವೆ. ಆದರೆ, ಸ್ವೈಪ್ ಗೇಟ್‌ನ ಹೊರಗಿರುವ ಶೌಚಾಲಯಗಳನ್ನು ಪ್ರಯಾಣಿಕರಲ್ಲದ ಸಾರ್ವಜನಿಕರೂ ಬಳಸುತ್ತಾರೆ. ಆದ್ದರಿಂದ, ಈ ಶೌಚಾಲಯಗಳಿಗೆ ಶುಲ್ಕ ವಿಧಿಸಲಾಗಿದೆ. ಪ್ರಸ್ತುತ, 12 ಮೆಟ್ರೋ ನಿಲ್ದಾಣಗಳಲ್ಲಿ ಸ್ವೈಪ್ ಗೇಟ್‌ನ ಹೊರಗಿರುವ ಶೌಚಾಲಯಗಳಿಗೆ ಶುಲ್ಕ ಜಾರಿಯಲ್ಲಿದೆ.

RelatedPosts

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್

ADVERTISEMENT
ADVERTISEMENT

ಈ ಶೌಚಾಲಯಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿರುವ ಬಿಎಂಆರ್‌ಸಿಎಲ್, ಈ ಕೆಳಕಂಡ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ವಿಧಿಸಲಾಗುತ್ತದೆ ಎಂದು ತಿಳಿಸಿದೆ: ನ್ಯಾಷನಲ್ ಕಾಲೇಜು, ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ, ರಾಷ್ಟ್ರೀಯ ವಿದ್ಯಾಲಯ ರಸ್ತೆ, ಬನಶಂಕರಿ, ಜಯಪ್ರಕಾಶ ನಗರ, ಯೆಲಚೇನಹಳ್ಳಿ, ಸರ್ ಎಂ. ವಿಶ್ವೇಶ್ವರಯ್ಯ ನಿಲ್ದಾಣ ಸೆಂಟ್ರಲ್ ಕಾಲೇಜು, ಡಾ. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಕಬ್ಬನ್ ಪಾರ್ಕ್ ಮತ್ತು ಮೆಜೆಸ್ಟಿಕ್.

ಈ ಸ್ಪಷ್ಟನೆಯ ಮೂಲಕ ಬಿಎಂಆರ್‌ಸಿಎಲ್ ಶೌಚಾಲಯ ಶುಲ್ಕಕ್ಕೆ ಸಂಬಂಧಿಸಿದ ಎಲ್ಲ ಗೊಂದಲಗಳನ್ನು ತೆರವುಗೊಳಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಂಕಷ್ಟ, (13)

ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ

by ಶಾಲಿನಿ ಕೆ. ಡಿ
September 10, 2026 - 1:12 pm
0

ಸಂಕಷ್ಟ, (12)

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
September 10, 2026 - 12:41 pm
0

ಸಂಕಷ್ಟ, (11)

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

by ಶಾಲಿನಿ ಕೆ. ಡಿ
September 10, 2026 - 12:13 pm
0

ಸಂಕಷ್ಟ, (10)

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

by ಶಾಲಿನಿ ಕೆ. ಡಿ
September 10, 2026 - 11:41 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
  • ಸಂಕಷ್ಟ, (8)
    ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್
    September 10, 2026 | 0
  • ಸಂಕಷ್ಟ, (7)
    ಡಿಕೆಶಿ ಸರ್ಕಾರಕ್ಕೆ ನೂರರ ಸಂಭ್ರಮ: ನಾಡಿನ ಜನತೆಗೆ ವಿಶೇಷ ಪತ್ರ ಬರೆದ ಸಿಎಂ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version