ಆನ್‌ಲೈನ್ ಹೂಡಿಕೆ ನೆಪದಲ್ಲಿ ಭಾರಿ ಮೋಸ: ಮಹಿಳೆಯ ಮಾತಿಗೆ ಮರುಳಾದ ವ್ಯಕ್ತಿ ಕಳೆದುಕೊಂಡಿದು 5.95 ಕೋಟಿ ಲೂಟಿ

BeFunky collage (38)

ಆನ್‌ಲೈನ್ ಹೂಡಿಕೆ ಮೂಲಕ ಸುಲಭ ಲಾಭ ಗಳಿಸುವ ಆಸೆಯಲ್ಲಿ ಬೆಂಗಳೂರಿನ ೫೦ ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರಿಗೆ ಬಲಿಯಾಗಿ 5.95 ಕೋಟಿ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ.

ವಾಯುವ್ಯ ಬೆಂಗಳೂರಿನ ನಿವಾಸಿ ಈ ವ್ಯಕ್ತಿ, ಹೂಡಿಕೆ ಮಾರ್ಗದರ್ಶನ ನೀಡುವ ನೆಪದಲ್ಲಿ ಪರಿಚಯವಾದ ಮಹಿಳೆಯೊಬ್ಬರ ಮಾತಿಗೆ ಮರುಳಾಗಿ ನಕಲಿ ಟ್ರೇಡಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ತಮ್ಮ ಮತ್ತು ಪತ್ನಿಯ ಖಾತೆಯಿಂದ ಹಣ ಹೂಡಿಕೆ ಮಾಡಿದ್ದರು.

ವಂಚನೆ ಹೇಗೆ ನಡೆಯಿತು?

ಪ್ರಕರಣದ ಸ್ಥಿತಿ

ಸಂತ್ರಸ್ತರು ಮೇ ೨೮ರಂದು ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಇಂತಹ ವಂಚನೆಗಳಿಂದ ಹೇಗೆ ರಕ್ಷಣೆ ಪಡೆಯುವುದು?

ಈ ಪ್ರಕರಣವು ಆನ್‌ಲೈನ್ ಹೂಡಿಕೆಯ ಹೆಸರಲ್ಲಿ ನಡೆಯುತ್ತಿರುವ ಸೈಬರ್ ವಂಚನೆಗಳ ಗಂಭೀರತೆಯನ್ನು ತೋರಿಸುತ್ತಿದೆ.

Exit mobile version