• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರು ನಗರ ಪೊಲೀಸ್ ವ್ಯಾಪ್ತಿಗೆ 52 ಹಳ್ಳಿಗಳ ಸೇರ್ಪಡೆ: ರಾಜ್ಯ ಸರ್ಕಾರದ ಅಧಿಕೃತ ಆದೇಶ

admin by admin
May 11, 2025 - 10:38 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 05 11t094258.398

ವರದಿ: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರು ನಗರದ ವ್ಯಾಪ್ತಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು 52 ಗ್ರಾಮಗಳನ್ನು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಸೇರಿಸಿ ಆದೇಶ ಹೊರಡಿಸಿದೆ. ಈ ಗ್ರಾಮಗಳು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ಎಸ್‌ಪಿ ವ್ಯಾಪ್ತಿಗೆ ಸೇರಿದ್ದವು. ರಾಜ್ಯಪಾಲರ ಅಧೀನ ಕಾರ್ಯದರ್ಶಿ ಕೆ.ಎನ್. ವನಜಾ ಅವರು ಈ ಕುರಿತು ಅಧಿಕೃತ ಆದೇಶವನ್ನು ಜಾರಿಗೊಳಿಸಿದ್ದಾರೆ.

RelatedPosts

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!

NEET ಅಭ್ಯರ್ಥಿ ಪರೀಕ್ಷೆಗೆ ತಡವಾಗಿ ಬಂದಿದ್ದು ಟ್ರಾಫಿಕ್‌ನಿಂದಲ್ಲ: ಪೊಲೀಸರ ಫ್ಯಾಕ್ಟ್ ಚೆಕ್ ವರದಿಯಲ್ಲಿ ಸತ್ಯ ಬಯಲು

ADVERTISEMENT
ADVERTISEMENT
ಪೊಲೀಸ್ ಠಾಣೆಗಳಿಗೆ ಸೇರ್ಪಡೆಗೊಂಡ ಗ್ರಾಮಗಳು:

ಸೇರ್ಪಡೆಗೊಂಡ ಗ್ರಾಮಗಳನ್ನು ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ವಿಂಗಡಿಸಲಾಗಿದೆ. ಅವುಗಳ ವಿವರ ಈ ಕೆಳಗಿನಂತಿದೆ:
ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಗೆ: ಹೆನ್ನಾನಗರ, ಯಾರಂಡಹಳ್ಳಿ, ಕಾಚನಾಯಕನಹಳ್ಳಿ, ಕಿತ್ತಿಗಾನಹಳ್ಳಿ, ಎಚ್.ಹೊಸಹಳ್ಳಿ

ಬಾಗಲೂರು ಠಾಣೆ: ಜೋನಹಳ್ಳಿ, ಭಟ್ರಮಾರನಹಳ್ಳಿ, ಮಂಚಪ್ಪನಹಳ್ಳಿ

ಕೆಐಎ ಠಾಣೆ: ರಾಮನಹಳ್ಳಿ

ಯಲಹಂಕ ನ್ಯೂ ಟೌನ್: ಸಿಂಗನಾಯಕನಹಳ್ಳಿ, ಅವಲಹಳ್ಳಿ, ಹೊನ್ನೇನಹಳ್ಳಿ, ಸುಬೇದಾರ್‌ಪಾಳ್ಯ

ಚಿಕ್ಕಜಾಲ ಠಾಣೆ: ಮುದ್ದನಹಳ್ಳಿ, ನಾಗದಾಸನಹಳ್ಳಿ, ಕೆಂಪತಿಮ್ಮನಹಳ್ಳಿ, ಜೋಗಹಳ್ಳಿ, ಇಂದ್ರಸನಹಳ್ಳಿ, ಸಿಂಗರಹಳ್ಳಿ, ನಾಗಮಂಗಲ, ಚೌಡನಹಳ್ಳಿ, ಭೋವಿಪಾಳ್ಯ, ಹೆಗ್ಗನಹಳ್ಳಿ

ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ: ಚಿಕ್ಕಕುಕ್ಕನಹಳ್ಳಿ, ಕನಕನಗರ, ತೋಟಗೆರೆ, ಗೋಪಾಲಪುರ, ಗೋವಿಂದಪುರ, ಅಗ್ರಹಾರಪಾಳ್ಯ, ಹೊಸಹಳ್ಳಿಪಾಳ್ಯ

ಬಾಗಲಗುಂಟೆ ಠಾಣೆ ಪೊಲೀಸ್ ಠಾಣೆಗೆ: ಹೆಗ್ಗಡದೇವನಪುರ, ಆಲೂರು, ಕುದುರೆಗೆರೆ, ತಮ್ಮೇನಹಳ್ಳಿ, ಮಾದನಾಯಕನಹಳ್ಳಿ, ಹನಮಂತಸಾಗರ, ಹನುಮಂತೇಗೌಡನಪಾಳ್ಯ, ಅಂಚೆಪಾಳ್ಯ, ತೋಟದಗುಡ್ಡದಹಳ್ಳಿ

ಪೀಣ್ಯ ಪೊಲೀಸ್ ಠಾಣೆ: ಚಿಕ್ಕಬಿದರಕಲ್ಲು, ಸಿದ್ದನಹೊಸಹಳ್ಳಿ, ದೊಂಬರಹಳ್ಳಿ, ಗಂಗೊಂಡನಹಳ್ಳಿ, ಕೆ.ಜಿ.ಲಕ್ಕೇನಹಳ್ಳಿ, ಲಕ್ಷ್ಮೀಪುರ, ಬೈಲಪ್ಪನಪಾಳ್ಯ, ಹೊಟ್ಟಪ್ಪನಪಾಳ್ಯ, ಮಾದವಾರ, ರವಿ ಕಿರ್ಲೋಸ್ಕರ್ ಲೇಔಟ್, ಬುದ್ಧ ಜ್ಯೋತಿ ನಗರ, ಗಂಗೊಂಡನಹಳ್ಳಿ

ಈ ಮೂಲಕ, ಗ್ರಾಮಗಳಲ್ಲಿನ ಕಾನೂನು-ಸುವ್ಯವಸ್ಥೆ ನಿರ್ವಹಣೆಯನ್ನು ಈಗಿನಿಂದಲೇ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ನಿರ್ವಹಿಸುವ ಮೂಲಕ, ನಗರ ವ್ಯಾಪ್ತಿಗೆ ಮತ್ತಷ್ಟು ವ್ಯಾಪ್ತಿ ಸಿಕ್ಕಂತಾಗಿದೆ.

ವಿಶೇಷವಾಗಿ ಪ್ರತಿವರ್ಷವೂ ಇಡೀ ರಾಜ್ಯದಲ್ಲಿ ಅಪರಾಧ ಪ್ರಕರಣಗಳಲ್ಲಿ ನಂಬರ್ ಒನ್ ಎನ್ನಿಸಿಕೊಂಡಿದ್ದ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಹೆಸರು ಇಲ್ಲದಂತೆ ಮಾಯವಾಗಿದೆ.ಮಾದನಾಯಕನಹಳ್ಳಿ ವ್ಯಾಪ್ತಿಯನ್ನ ಬಾಗಲಗುಂಟೆ ಪೊಲೀಸ್ ಠಾಣೆ ಹಾಗೂ ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿಸಲಾಗಿದೆ.

ಮಾಹಿತಿ ಪ್ರಕಾರ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಗರಕ್ಕೆ ಹೊಂದಿಕೊಂಡಂತೆ 77 ಹಳ್ಳಿಗಳು, 35ಕ್ಕೂ ಹೆಚ್ಚು ಲೇಔಟ್‌ಗಳು, 10ಕ್ಕೂ ಹೆಚ್ಚು ಗಣ್ಯ ವ್ಯಕ್ತಿಗಳು ವಾಸಿಸುವ ಐಷಾರಾಮಿ ಅಪಾರ್ಟೆಂಟ್‌‌‌‌ಗಳು ಸೇರಿದಂತೆ ಸುಮಾರು 5ಲಕ್ಷಕ್ಕೂ ಹೆಚ್ಚು ಜನರು ವಾಸ ಮಾಡುತ್ತಿದ್ದಾರೆ.

ಇನ್ನೂ ಪೊಲೀಸ್ ಠಾಣೆ ನಿರ್ಮಾಣ ಮಾಡಲು ನಿರ್ದಿಷ್ಟ ಜನಸಂಖ್ಯೆಯು ಭಾರತದಲ್ಲಿ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ಆದಾಗ್ಯೂ, ಭಾರತ ಸರ್ಕಾರವು ಪೊಲೀಸ್‌ ಠಾಣೆಗಳ ನಿರ್ಮಾಣಕ್ಕೆ ಸಾಮಾನ್ಯ ಮಾರ್ಗಸೂಚಿಗಳನ್ನು ನೀಡಿದೆ.ಇದರ ಬೆನ್ನಲ್ಲೇ ಬೆಂಗಳೂರಿನ ಪೊಲೀಸ್ ಠಾಣೆ ವ್ಯಾಪ್ತಿಯೂ ಕಮಿಷನರ್ ವ್ಯಾಪ್ತಿಗೆ ವಿಸ್ತರಣೆಯಾಗಿದೆ.

ವರದಿ: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 24T193245.289

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

by ಶಾಲಿನಿ ಕೆ. ಡಿ
June 24, 2026 - 7:33 pm
0

Untitled design 2026 06 24T182842.988

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

by ಶಾಲಿನಿ ಕೆ. ಡಿ
June 24, 2026 - 6:34 pm
0

Untitled design 2026 06 24T175856.508

ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!

by ಶಾಲಿನಿ ಕೆ. ಡಿ
June 24, 2026 - 5:59 pm
0

Untitled design 2026 06 24T173707.467

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

by ಶಾಲಿನಿ ಕೆ. ಡಿ
June 24, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T182842.988
    ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
    June 24, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
  • Untitled design 2026 06 23T200851.615
    ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!
    June 23, 2026 | 0
  • Untitled design 2026 06 23T175115.879
    NEET ಅಭ್ಯರ್ಥಿ ಪರೀಕ್ಷೆಗೆ ತಡವಾಗಿ ಬಂದಿದ್ದು ಟ್ರಾಫಿಕ್‌ನಿಂದಲ್ಲ: ಪೊಲೀಸರ ಫ್ಯಾಕ್ಟ್ ಚೆಕ್ ವರದಿಯಲ್ಲಿ ಸತ್ಯ ಬಯಲು
    June 23, 2026 | 0
  • 011
    ಎಐ ಕಡೆ ಒರಾಕಲ್ ಮಹಾ ಹೆಜ್ಜೆ: ಒಂದೇ ವರ್ಷದಲ್ಲಿ 21,000 ಉದ್ಯೋಗಿಗಳಿಗೆ ಗೇಟ್ ಪಾಸ್, 70 ಬಿಲಿಯನ್ ಡಾಲರ್ ಹೂಡಿಕೆಗೆ ಸಿದ್ಧತೆ
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version