• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನ ಪೊಲೀಸಪ್ಪನ ಜೊತೆ ಮೈಸೂರಿನ ರೀಲ್ಸ್‌ ಆಂಟಿ ಎಸ್ಕೇಪ್

ಮದುವೆಯಾಗಿ ಮಗ ಇದ್ರೂ ಆಂಟಿ & ಖಾಕಿ ಪ್ರೇಮದಾಟ!

admin by admin
December 13, 2025 - 12:30 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Website (20)

ಇನ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ ಸ್ಟಾರ್ ಆಗಿರುವ ಮೈಸೂರು ಮೂಲದ ಮೋನಿಕಾ ಮತ್ತು ಬೆಂಗಳೂರಿನ ಹೊಯ್ಸಳ  ಪೊಲೀಸ್ ಕಾನ್‌ಸ್ಟೇಬಲ್ ರಾಘವೇಂದ್ರ ನಡುವಿನ ಪ್ರೇಮ ಕಥೆಯು ಇದೀಗ ದೊಡ್ಡ ಟ್ವಿಸ್ಟ್ ತೆಗೆದುಕೊಂಡಿದೆ. ಇಬ್ಬರೂ ಮದುವೆಯಾಗಿ ಮಕ್ಕಳಿದ್ದರೂ ಎರಡೇ ತಿಂಗಳ ಪರಿಚಯದಲ್ಲಿ ಪ್ರೇಮಕ್ಕೆ ಬೀಳುವುದು, ರಾತ್ರೋರಾತ್ರಿ ಗಂಡನ ಬಳಿ ಇದ್ದ ಬಂಗಾರ-ಹಣ ದೋಚಿ ಪರಾರಿಯಾಗುವುದು, ಇದು ಸಿನಿಮಾದ ಕಥೆಯಲ್ಲ, ನಿಜ ಜೀವನದ ಘಟನೆ.

ಪ್ರೇಮ ಹೇಗೆ ಶುರು?

RelatedPosts

ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ

ಪ್ಯಾರಾ ಅಥ್ಲೀಟ್‌ ರಾಧಾ ವೆಂಕಟೇಶ್‌‌ಗೆ ಸಚಿವ ಸಂತೋಷ್‌ ಲಾಡ್‌ ಶುಭ ಹಾರೈಕೆ

ಕಲಬೆರಕೆ ಆಹಾರಕ್ಕೆ ಬ್ರೇಕ್; ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳ ಮೇಲೆ FSSAI ಹದ್ದಿನ ಕಣ್ಣು!

ADVERTISEMENT
ADVERTISEMENT

ಉತ್ತರ ಕರ್ನಾಟಕ ಮೂಲದ ರಾಘವೇಂದ್ರ HSR ಲೇಔಟ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಮೈಸೂರಿನ ಮೋನಿಕಾ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಮಾಡಿ ಸಾಕಷ್ಟು ಫೇಮಸ್ ಆಗಿದ್ದರು. ಮೂರು ತಿಂಗಳ ಹಿಂದೆ ಇನ್‌ಸ್ಟಾಗ್ರಾಮ್‌‌‌‌ದಲ್ಲಿ ಪರಿಚಯವಾಗಿ ಚಾಟಿಂಗ್ ಶುರು. ಎರಡೇ ತಿಂಗಳಲ್ಲಿ ಪ್ರೇಮ ಗಾಢವಾಗಿ “ನೀನೇ ಎಲ್ಲಾ, ನೀನಿಲ್ಲದಿದ್ದರೆ ನಾನೂ ಇಲ್ಲ” ಎಂಬ ಮಟ್ಟಕ್ಕೆ ಬಂದಿತು.

ಮೋನಿಕಾ ಈಗಾಗಲೇ ಮದುವೆಯಾಗಿ 12 ವರ್ಷದ ಮಗನಿದ್ದರು. ರಾಘವೇಂದ್ರ ಕೂಡ ಮದುವೆಯಾಗಿದ್ದರು. ಆದರೂ ಇಬ್ಬರೂ ತಮ್ಮ ತಮ್ಮ ಕುಟುಂಬವನ್ನು ಬಿಟ್ಟು ಒಟ್ಟಾಗಿ ಜೀವನ ಶುರು ಮಾಡಲು ನಿರ್ಧರಿಸಿದರು.

ಕಳೆದ ತಿಂಗಳು ರಾತ್ರೋರಾತ್ರಿ ಮೋನಿಕಾ ಗಂಡನ ಬಳಿ ಇದ್ದ 160 ಗ್ರಾಂ ಚಿನ್ನಾಭರಣ ಮತ್ತು ₹1.80 ಲಕ್ಷ ನಗದು ದೋಚಿ ರಾಘವೇಂದ್ರನ ಜೊತೆ ಪರಾರಿಯಾದರು. ಇಬ್ಬರೂ ಮೊದಲು ಮೈಸೂರಿಗೆ, ನಂತರ ಇತರೆಡೆಗೆ ತೆರಳಿದ್ದಾರೆ ಎನ್ನಲಾಗಿದೆ.

ಈ ಘಟನೆ ಬೆಳಕಿಗೆ ಬಂದ ತಕ್ಷಣ ಬೆಂಗಳೂರು ಪೊಲೀಸ್ ಆಯುಕ್ತರು ರಾಘವೇಂದ್ರನನ್ನು ಸಸ್ಪೆಂಡ್ ಮಾಡಿದ್ದಾರೆ. ಆದರೆ ಅಮಾನತು ಆದರೂ ರಾಘವೇಂದ್ರ ಬುದ್ಧಿ ಕಲಿಯದೇ ಮೋನಿಕಾ ಜೊತೆಯೇ ಇದ್ದಾನೆ ಎಂಬ ಮಾಹಿತಿ ಇದೆ.

ಮೋನಿಕಾ ಅವರ ಪತಿ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ರಾಘವೇಂದ್ರ ಮೋನಿಕಾ ಜೊತೆ ಸೇರಿ ತನಗೆ ಮತ್ತು 12 ವರ್ಷದ ಮಗನಿಗೆ ಕೊಲೆ ಬೆದರಿಕೆ ಕೊಟ್ಟಿದ್ದಾನೆ ಎಂಬ ಆರೋಪವಿದೆ. ಮೂರು ತಿಂಗಳ ಹಿಂದೆ ಮೋನಿಕಾ ತಾನೇ ಗಂಡನ ವಿರುದ್ಧ “ಬುದ್ಧಿ ಹೇಳಿ” ಎಂದು ಚಂದ್ರಾಲೇಔಟ್ ಠಾಣೆಯಲ್ಲಿ ದೂರು ನೀಡಿದ್ದರು ಎಂಬುದು ಇದೀಗ ಬಯಲಾಗಿದೆ.

ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಲು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ಪ್ರಕರಣ ಇನ್ನಷ್ಟು ಟ್ವಿಸ್ಟ್‌ಗಳನ್ನು ತಂದೊಡ್ಡಬಹುದು ಎಂಬ ನಿರೀಕ್ಷೆ ಇದೆ. ಒಟ್ಟಾರೆ, ಇನ್‌ಸ್ಟಾ ಪ್ರೇಮದಿಂದ ಶುರುವಾದ ಈ ಕಥೆಯು ಇದೀಗ ಕಾನೂನು ತೊಡಕಿನಲ್ಲಿ ಸಿಕ್ಕಿಬಿಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 09T114559.131

ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌‌ನಿಂದ ಶೌರ್ಯ ಪ್ರಶಸ್ತಿ ಘೋಷಣೆ

by ಶಾಲಿನಿ ಕೆ. ಡಿ
October 9, 2026 - 11:46 am
0

Untitled design 2026 10 09T112127.076

ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

by ಶಾಲಿನಿ ಕೆ. ಡಿ
October 9, 2026 - 11:23 am
0

Untitled design 2026 10 09T110627.103

ಪುಣೆಯ ತೋಟದ ಮನೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
October 9, 2026 - 11:07 am
0

Untitled design 2026 10 09T103110.075

ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
October 9, 2026 - 10:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T112127.076
    ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
    October 9, 2026 | 0
  • Untitled design (38)
    ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ
    October 8, 2026 | 0
  • Your paragraph text 2026 10 08T125550.298
    ಪ್ಯಾರಾ ಅಥ್ಲೀಟ್‌ ರಾಧಾ ವೆಂಕಟೇಶ್‌‌ಗೆ ಸಚಿವ ಸಂತೋಷ್‌ ಲಾಡ್‌ ಶುಭ ಹಾರೈಕೆ
    October 8, 2026 | 0
  • Your paragraph text 2026 10 08T120904.153
    ಕಲಬೆರಕೆ ಆಹಾರಕ್ಕೆ ಬ್ರೇಕ್; ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳ ಮೇಲೆ FSSAI ಹದ್ದಿನ ಕಣ್ಣು!
    October 8, 2026 | 0
  • Untitled design 2026 10 08T085239.987
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version