• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನ ಪ್ರೆಸ್ಟಿಜ್ ಅಪಾರ್ಟ್‌ಮೆಂಟ್‌ನಲ್ಲಿ10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 3, 2026 - 12:36 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಬೆಂಗಳೂರಿನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್

ಬೆಂಗಳೂರು ನಗರದ ಪ್ರತಿಷ್ಠಿತ ವಸತಿ ಸಮುಚ್ಚಯವೊಂದರಲ್ಲಿ ಸಿಸಿಬಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಡ್ರಗ್ಸ್ ಬಾಲಗಲೂರಿನ ಬಳ್ಳಾರಿ ರಸ್ತೆ ಪ್ರೆಸ್ಟಿಜ್ ಫೈನ್ ಬೇ ಪಾರ್ಕ್ ಅಪಾರ್ಟ್‌ಮೆಂಟ್‌ನ ಪ್ಲಾಟ್‌ನಲ್ಲಿ ಪತ್ತೆಯಾಗಿದೆ.

ಸೀಜ್ ಮಾಡಲಾದ ಮಾದಕ ದ್ರವ್ಯಗಳಲ್ಲಿ ಮುಖ್ಯವಾಗಿ 8,335 LSD ಸ್ಟ್ರಿಪ್ಸ್, 534 ಗ್ರಾಂ ಚರಸ್ ಮತ್ತು 5 ಕೆಜಿ ಹೈಡ್ರೋ ಗಾಂಜಾ ಸೇರಿವೆ. ಇದು ಕರ್ನಾಟಕದಲ್ಲಿ ಇದುವರೆಗೆ ಪತ್ತೆಯಾದ ಅತಿ ಹೆಚ್ಚಿನ LSD ಸ್ಟ್ರಿಪ್ಸ್ ಪ್ರಮಾಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು LSD ಸ್ಟ್ರಿಪ್‌ಗೆ ಸುಮಾರು 6 ಸಾವಿರ ರೂಪಾಯಿ ಬೆಲೆ ಇದ್ದು, ಇವುಗಳನ್ನು ದೇವರ ಚಿತ್ರಗಳು, ವಿವಿಧ ಕಲಾ ರೂಪಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು.

RelatedPosts

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ: ವಿಧಾನಸಭೆಯಿಂದ ಅಧಿಕೃತ ಆದೇಶ ಹೊರಕ್ಕೆ!

ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್

ADVERTISEMENT
ADVERTISEMENT

ಈ ಪ್ರಕರಣದಲ್ಲಿ ಕೇರಳ ಮೂಲದ ಅಶ್ವಿನ್ (27) ಮತ್ತು ಮೊಬಿನಾ (25) ಎಂಬ ಇಬ್ಬರನ್ನು ಬಂಧಿಸಲಾಗಿದೆ. ಇಬ್ಬರೂ ಪೆಡ್ಲಿಂಗ್‌ನ್ನು ವೃತ್ತಿಯನ್ನಾಗಿ ಮಾಡಿಕೊಂಡಿದ್ದರು. ಥೈಲೆಂಡ್‌ನ ವಿನ್ಸೆಂಟ್ ಎಂಬಾತ ಡ್ರಗ್ಸ್ ಪೂರೈಕೆ ಮಾಡುತ್ತಿದ್ದನು. ವಿನ್ಸೆಂಟ್ ಫ್ಲೈಟ್‌ಗಳ ಮೂಲಕ ಸ್ವಲ್ಪ ಸ್ವಲ್ಪ ಪ್ರಮಾಣದಲ್ಲಿ ಡ್ರಗ್ಸ್ ಕಳುಹಿಸುತ್ತಿದ್ದನು. ಅಶ್ವಿನ್ ಮತ್ತು ಮೊಬಿನಾ ಅವನ ಸೂಚನೆಯಂತೆ ನಿಗದಿತ ಜಾಗಗಳಲ್ಲಿ ಡ್ರಗ್ಸ್ ಇಡುತ್ತಿದ್ದರು ಮತ್ತು ಮಾರಾಟ ಮಾಡುತ್ತಿದ್ದರು.

ಸಿಸಿಬಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ನಡೆಸಿದ ಈ ಕಾರ್ಯಾಚರಣೆಯಿಂದ ಅಂತಾರಾಷ್ಟ್ರೀಯ ಡ್ರಗ್ ಜಾಲದ ಒಂದು ಭಾಗವನ್ನು ಬಯಲು ಮಾಡಲಾಗಿದೆ. ಸದ್ಯ ಅಪಾರ್ಟ್‌ಮೆಂಟ್ ಮಾಲೀಕ ಅಥವಾ ಫ್ಲಾಟ್‌ನ ಮಾಲೀಕನ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಘಟನೆಯಿಂದ ನಗರದಲ್ಲಿ ಡ್ರಗ್ ಪೆಡ್ಲರ್‌ಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿರುವುದು ಗಮನಾರ್ಹ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (35)

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಾಟಿ ಬಂದ 45,000 ಟನ್ ಎಲ್‌ಪಿಜಿ ಟ್ಯಾಂಕರ್!

by ಶ್ರೀದೇವಿ ಬಿ. ವೈ
May 2, 2026 - 10:58 pm
0

BeFunky collage (33)

ಭಾರತದ ಬತ್ತಳಿಕೆಗೆ ಬಂತು ಹೈಪರ್ ಸಾನಿಕ್ ಮಿಸೈಲ್

by Hemanth Kumar S
May 2, 2026 - 10:44 pm
0

BeFunky collage (32)

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

by ಶ್ರೀದೇವಿ ಬಿ. ವೈ
May 2, 2026 - 10:24 pm
0

BeFunky collage (31)

ದೆಹಲಿಯಲ್ಲಿ ದುರಂತ: ಬಾತ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವ ನ್ಯಾಯಾಧೀಶರ ಶವ!

by ಶ್ರೀದೇವಿ ಬಿ. ವೈ
May 2, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (32)
    ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು
    May 2, 2026 | 0
  • BeFunky collage (30)
    ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು
    May 2, 2026 | 0
  • BeFunky collage (24)
    ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ: ವಿಧಾನಸಭೆಯಿಂದ ಅಧಿಕೃತ ಆದೇಶ ಹೊರಕ್ಕೆ!
    May 2, 2026 | 0
  • BeFunky collage (23)
    ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್
    May 2, 2026 | 0
  • BeFunky collage (21)
    ಬನ್ನೇರುಘಟ್ಟದಲ್ಲಿ ಭೀಕರ ಕೊಲೆ: ಅಪರಿಚಿತ ವೃದ್ಧೆಯ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟ ದುಷ್ಕರ್ಮಿಗಳು!!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version