• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಭಾರಿ ಮಳೆ!

ಮೆಜೆಸ್ಟಿಕ್, ಶಾಂತಿನಗರ, ಕೆಆರ್ ಮಾರುಕಟ್ಟೆ ಸೇರಿ ಹಲವೆಡೆ ವರ್ಷಧಾರೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 4, 2026 - 7:40 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (56)

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ (ಮೇ 4) ಬೆಳ್ಳಂಬೆಳಿಗ್ಗೆಯೇ ವರುಣನ ಆಗಮನವಾಗಿದೆ. ನಗರದ ಪ್ರಮುಖ ಭಾಗಗಳಾದ ಮೆಜೆಸ್ಟಿಕ್, ಶಾಂತಿನಗರ ಮತ್ತು ಕೆಆರ್ ಮಾರುಕಟ್ಟೆ ಸೇರಿದಂತೆ ಹಲವೆಡೆ ಭಾರಿ ಮಳೆ ಸುರಿದಿದ್ದು, ಜನಜೀವನ ತುಸು ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯ ಪ್ರಕಾರ, ಇದು ಕೇವಲ ಆರಂಭ ಮಾತ್ರ, ಮುಂದಿನ 72 ಗಂಟೆಗಳ ಕಾಲ ನಗರದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ನಗರದ ಹಲವೆಡೆ ವರ್ಷಧಾರೆ :

RelatedPosts

ಆರು ದಿನಕ್ಕೆ 8124 ಶೋ..61.52 ಕೋಟಿ KD ಕಲೆಕ್ಷನ್..!

ತಮಿಳುನಾಡಿನಲ್ಲಿ ‘ಟಿವಿಕೆ’ ದರ್ಬಾರ್: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ದಳಪತಿ ವಿಜಯ್

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು

ಕಲಬುರಗಿ: ಹೊಂಡದಲ್ಲಿ ಈಜಾಡಲು ಹೋಗಿದ್ದ 12 ವರ್ಷದ ಬಾಲಕ ಸಾವು

ADVERTISEMENT
ADVERTISEMENT

ಇಂದು ಬೆಳಿಗ್ಗೆಯಿಂದಲೇ ಮಲ್ಲೇಶ್ವರ, ರಾಜಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್ ಮತ್ತು ನಂದಿನಿ ಲೇಔಟ್ ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿದೆ. ವಿಶೇಷವಾಗಿ ಕೆಆರ್ ಮಾರುಕಟ್ಟೆಯಲ್ಲಿ ಬೆಳಿಗ್ಗೆ ವ್ಯಾಪಾರ ಜೋರಾಗಿದ್ದ ಸಮಯದಲ್ಲಿ ಏಕಾಏಕಿ ಮಳೆ ಸುರಿದಿದ್ದರಿಂದ ವ್ಯಾಪಾರಿಗಳು ಮತ್ತು ಗ್ರಾಹಕರು ಪರದಾಡುವಂತಾಯಿತು. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಸಂಕಷ್ಟ ಅನುಭವಿಸಿದರು.

ಮುಂದಿನ 3 ದಿನಗಳ ಹವಾಮಾನ ಮುನ್ಸೂಚನೆ:

ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮಾಹಿತಿಯಂತೆ, ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ‘ರೇನ್ ಅಲರ್ಟ್’ ಘೋಷಿಸಲಾಗಿದೆ.

ಮೇ 4 ಮತ್ತು 5 : ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಗಾಳಿಯ ವೇಗ : ಮಳೆಯ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ತಾಪಮಾನ : ಗರಿಷ್ಠ ತಾಪಮಾನ 35°C – 36°C ಹಾಗೂ ಕನಿಷ್ಠ 23°C ಇರಲಿದೆ.

ದಕ್ಷಿಣ ಒಳನಾಡಿನಲ್ಲೂ ಮಳೆ ಅಬ್ಬರ :

ಬೆಂಗಳೂರು ಮಾತ್ರವಲ್ಲದೆ, ನೆರೆಯ ರಾಮನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 5 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಮಳೆಯ ತೀವ್ರತೆ ಹೆಚ್ಚಾಗಲಿರುವುದರಿಂದ ನಗರ ಪ್ರದೇಶದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯ ನಿರ್ದೇಶಕರು ಸೂಚಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 06T162547.772

ಆರು ದಿನಕ್ಕೆ 8124 ಶೋ..61.52 ಕೋಟಿ KD ಕಲೆಕ್ಷನ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 6, 2026 - 4:27 pm
0

Untitled design 2026 05 06T155111.439

ತಮಿಳುನಾಡಿನಲ್ಲಿ ‘ಟಿವಿಕೆ’ ದರ್ಬಾರ್: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ದಳಪತಿ ವಿಜಯ್

by ಶಾಲಿನಿ ಕೆ. ಡಿ
May 6, 2026 - 4:03 pm
0

Untitled design 2026 05 06T154509.319

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು

by ಶಾಲಿನಿ ಕೆ. ಡಿ
May 6, 2026 - 3:47 pm
0

BeFunky collage 2026 05 06T145329.649

SBI ಬ್ಯಾಂಕ್ ಈ 4 ದಿನ ಬಂದ್! ಗ್ರಾಹಕರಿಗೆ ತಟ್ಟಲಿದೆ ನೌಕರರ ಮುಷ್ಕರದ ಬಿಸಿ

by ಶ್ರೀದೇವಿ ಬಿ. ವೈ
May 6, 2026 - 2:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 06T162547.772
    ಆರು ದಿನಕ್ಕೆ 8124 ಶೋ..61.52 ಕೋಟಿ KD ಕಲೆಕ್ಷನ್..!
    May 6, 2026 | 0
  • Untitled design 2026 05 06T155111.439
    ತಮಿಳುನಾಡಿನಲ್ಲಿ ‘ಟಿವಿಕೆ’ ದರ್ಬಾರ್: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ದಳಪತಿ ವಿಜಯ್
    May 6, 2026 | 0
  • Untitled design 2026 05 06T154509.319
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು
    May 6, 2026 | 0
  • BeFunky collage 2026 05 06T072449.984
    ಕರ್ನಾಟಕದಲ್ಲಿ ಮಳೆ ಎಚ್ಚರಿಕೆ: ಒಂದು ವಾರ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ!
    May 6, 2026 | 0
  • Untitled design 2026 05 05T232110.658
    IPL2026: ಸಂಜು ಸ್ಯಾಮ್ಸನ್ ಸಿಡಿಲಬ್ಬರ; ಡೆಲ್ಲಿ ವಿರುದ್ಧ ಸಿಎಸ್‌ಕೆಗೆ ಭರ್ಜರಿ ಜಯ
    May 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version