• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ: ಇನ್ಸ್‌ಪೆಕ್ಟರ್, PSI ಸೇರಿ ಮೂವರು ಅರೆಸ್ಟ್!

admin by admin
August 17, 2025 - 9:24 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 17t090734.604

ಬೆಂಗಳೂರು: ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆ ಮೇಲೆ ನಿನ್ನೆ ರಾತ್ರಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇನ್ಸ್‌ಪೆಕ್ಟರ್ ರಾಜಶೇಖರ್, PSI ರುಮಾನ್ ಪಾಷಾ ಮತ್ತು ಖಾಸಗಿ ವ್ಯಕ್ತಿ ಇಮ್ರಾನ್ ಬಾಬು (32) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ವಂಶಿಕೃಷ್ಣ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಕಳೆದುಹೋದ ಆಭರಣ ಮತ್ತು ನಗದು ರಿಕವರಿ ಸಂಬಂಧ ದೂರುದಾರ ಮಂಜುನಾಥ್ ಎನ್‌ಸಿಆರ್ (ನಾನ್‌-ಕಾಗ್ನಿಜಬಲ್ ರಿಪೋರ್ಟ್) ದಾಖಲಿಸಿದ್ದರು. ಈ ಪ್ರಕರಣದ ತನಿಖೆಯನ್ನು ಮುಂದುವರಿಸಲು ಮತ್ತು ಆಭರಣವನ್ನು ಹುಡುಕಿ ಕೊಡಲು ಇನ್ಸ್‌ಪೆಕ್ಟರ್ ರಾಜಶೇಖರ್ ಮತ್ತು PSI ರುಮಾನ್ ಪಾಷಾ ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಂಜುನಾಥ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

RelatedPosts

ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!

ADVERTISEMENT
ADVERTISEMENT
ಖಾಸಗಿ ವ್ಯಕ್ತಿಯ ಮೂಲಕ ಲಂಚ ಸ್ವೀಕಾರ

ಇನ್ಸ್‌ಪೆಕ್ಟರ್ ರಾಜಶೇಖರ್ ತನ್ನ ಡ್ರೈವರ್ ಆಗಿ ನೇಮಿಸಿಕೊಂಡಿದ್ದ ಖಾಸಗಿ ವ್ಯಕ್ತಿ ಇಮ್ರಾನ್ ಬಾಬು ಮೂಲಕ ₹1 ಲಕ್ಷ ಮುಂಗಡ ಹಣವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

ಲೋಕಾಯುಕ್ತದಿಂದ ವಿಚಾರಣೆ

ಸದ್ಯ ಇನ್ಸ್‌ಪೆಕ್ಟರ್ ರಾಜಶೇಖರ್, PSI ರುಮಾನ್ ಪಾಷಾ ಮತ್ತು ಇಮ್ರಾನ್ ಬಾಬು ಅವರನ್ನು ಬಂಧಿಸಲಾಗಿದ್ದು, ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 24T232826.003

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

by ಶಾಲಿನಿ ಕೆ. ಡಿ
June 24, 2026 - 11:30 pm
0

Untitled design 2026 06 24T231215.267

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

by ಶಾಲಿನಿ ಕೆ. ಡಿ
June 24, 2026 - 11:14 pm
0

Untitled design 2026 06 24T225008.915

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
June 24, 2026 - 10:51 pm
0

Untitled design 2026 06 24T220750.968

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

by ಶಾಲಿನಿ ಕೆ. ಡಿ
June 24, 2026 - 10:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T182842.988
    ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
    June 24, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
  • Untitled design 2026 06 23T200851.615
    ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!
    June 23, 2026 | 0
  • Untitled design 2026 06 23T175115.879
    NEET ಅಭ್ಯರ್ಥಿ ಪರೀಕ್ಷೆಗೆ ತಡವಾಗಿ ಬಂದಿದ್ದು ಟ್ರಾಫಿಕ್‌ನಿಂದಲ್ಲ: ಪೊಲೀಸರ ಫ್ಯಾಕ್ಟ್ ಚೆಕ್ ವರದಿಯಲ್ಲಿ ಸತ್ಯ ಬಯಲು
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version