• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

2ನೇ ಏರ್​​ಪೋರ್ಟ್​ಗಾಗಿ ಜಟಾಪಟಿ

admin by admin
April 10, 2025 - 4:44 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1000349151

2ನೇ ವಿಮಾನ ನಿಲ್ದಾಣದ ವಿಚಾರವಾಗಿ ನಾಯಕರ ನಡುವೆ ಜಟಾಪಟಿ ಶುರುವಾಗಿದೆ. ಸರ್ಕಾರ ಗುರುತಿಸಿರೋ 3 ಸ್ಥಳಗಳನ್ನ ಬಿಟ್ಟು ಶಿರಾದಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ಕೂಗು ಎದ್ದಿದೆ. ಸಿಎಂ ಸಿದ್ದರಾಮಯ್ಯಗೆ ಟಿ.ಬಿ ಜಯಚಂದ್ರ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಶಾಸಕರು ಪಕ್ಷಾತೀತವಾಗಿ ಪತ್ರ ಬರೆದಿದ್ದಾರೆ.

ಕನಕಪುರದಲ್ಲೂ ವಿಮಾನ ನಿಲ್ದಾಣಕ್ಕೆ ಜಾಗ ಪರಿಶೀಲಿಸಲಾಗಿದೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಡವೇ ಕಾರಣ ಎಂದು ಕೆಲವರಿಂದ ಬೇಸರ ವ್ಯಕ್ತವಾಗಿದೆ. ಏರ್ಪೋರ್ಟ್ ಸ್ಥಾಪನೆ ವಿಚಾರದಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ ಎಂದು 30ಕ್ಕೂ ಹೆಚ್ಚು ಶಾಸಕರು ಧ್ವನಿ ಎತ್ತಿದ್ದಾರೆ.

RelatedPosts

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ

IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್

ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಅಭಾವದಿಂದ ಅನ್ನದಾಸೋಹ, ಲಾಡು ಪ್ರಸಾದಕ್ಕೆ ಬ್ರೇಕ್..!

ADVERTISEMENT
ADVERTISEMENT

ಕನಕಪುರ ರಸ್ತೆಯ ಭಾಗದಲ್ಲಿ 2ನೇ ಏರ್​​ಪೋರ್ಟ್​ ಬೇಡವೇ ಬೇಡ. ತುಮಕೂರು ಅಥವಾ ಶಿರಾ ಭಾಗದಲ್ಲಿ ಎಲ್ಲೇ ನಿರ್ಮಿಸಿದ್ರೂ ಓಕೆ ಎಂದು ಉತ್ತರ ಕರ್ನಾಟಕ ಭಾಗದ ಶಾಸಕರು, ಸಚಿವರ ಮಾತು. ಆದರೆ, ಶಿರಾ ಭಾಗದಲ್ಲಿ ಏರ್ ಪೋರ್ಟ್ ಮಾಡಲು ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ತುಮಕೂರು ಜಿಲ್ಲೆಯ ಶಿರಾ ಸಮೀಪ ಸರ್ಕಾರಿ ಭೂಮಿ ಇದೆ. ಅಲ್ಲೇ ಅಂತಾರಾಷ್ಟ್ರೀಯ ಏರ್​ಪೋರ್ಟ್​ ನಿರ್ಮಾಣ ಆಗಲಿ ಎಂದು 6 ತಿಂಗಳ ಹಿಂದೆಯೇ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗ ಸೇರಿ ಎಲ್ಲದಕ್ಕೂ ಹತ್ತಿರ ಆಗುತ್ತೆ. ಅಧಿಕಾರಿಗಳು ಮೂರು ಸ್ಥಳ ವೀಕ್ಷಿಸಿದ್ದಾರೆ, ಅದರಲ್ಲಿ ಶಿರಾ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.

ಅಂತಿಮವಾಗಿ ಎಲ್ಲಿ ಮಾಡಬೇಕು ಎನ್ನುವುದನ್ನು ವಿಮಾನ ನಿಲ್ದಾಣ ಪ್ರಾಧಿಕಾರದವರು ತೀರ್ಮಾನ ಮಾಡಲಿದ್ದಾರೆ ಶಿರಾದಲ್ಲಿ ಏರ್​ಪೋರ್ಟ್​ ಆಗಲಿ ಎಂದು ಜಯಚಂದ್ರ ಬೇಡಿಕೆ ಕೂಡ ಇದೆ. ಶಿರಾ ಅಥವಾ ತುಮಕೂರು ಮಧ್ಯೆ ನಿರ್ಮಾಣವಾದರೂ ಪರವಾಗಿಲ್ಲ. ಈ ಬಗ್ಗೆ ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿ ಮಾಡಿ ಬಂದಿದ್ದೇನೆ. ಶಿರಾ ಭಾಗದಲ್ಲಿ ಏರ್​​ಪೋರ್ಟ್​ ಮಾಡೋದು ಎಎಐಗೆ ಬಿಟ್ಟಿದ್ದು. ಬೆಂಗಳೂರನ್ನು ಟ್ರಾಫಿಕ್ ಮುಕ್ತ ಮಾಡಬೇಕೆಂಬುದು ನಮ್ಮ ಉದ್ದೇಶ. ಈ ಕುರಿತು ಸಿಎಂ ಜೊತೆ ಪರಮೇಶ್ವರ್, ಟಿ.ಬಿ.ಜಯಚಂದ್ರ ಮಾತನಾಡಿದ್ದಾರೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಕುತೂಹಲ ಮೂಡಿಸಿದ ಸ್ಥಳ

ಕನಕಪುರ ರಸ್ತೆಯಲ್ಲಿ ಗುರುತಿಸಲಾಗಿರುವ ಎರಡು ಪ್ರದೇಶಗಳಲ್ಲಿ ಮತ್ತು ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿರುವ ಒಂದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಮೂಲಕ, ಎರಡನೇ ವಿಮಾನ ನಿಲ್ದಾಣದ ರೇಸ್‌ನಲ್ಲಿದ್ದ ಬಿಡದಿ ಸ್ಪರ್ಧೆಯಿಂದ ಹೊರಡೆ ಬಿದ್ದಂತಾಗಿದೆ. ಅಲ್ಲದೆ ಸಚಿವ ಜಿ.ಪರಮೇಶ್ವರ್ ಹಾಗೂ ವಿ.ಸೋಮಣ್ಣ ಅವರ ಮನವಿಗೂ ಕ್ಯಾರೆ ಅನ್ನದೇ, ಈಗಾಗಲೇ ತುಮಕೂರನ್ನು ಸಹ ಕೈಬಿಡಲಾಗಿದೆ ಎನ್ನಲಾಗುತ್ತಿದೆ.

ಕನಕಪುರ ರಸ್ತೆ ಅಥವಾ ನೆಲಮಂಗಲ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಆಗಬಾರದು. ಶಿರಾದಲ್ಲಿ ಆಗಲಿ ಎಂದು 30ಕ್ಕೂ ಹೆಚ್ಚು ಶಾಸಕರು ಪಟ್ಟು ಹಿಡಿದಿದ್ದಾರೆ. ಆದರೆ, ಅಂತಿಮವಾಗಿ ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಯಾವ ಸ್ಥಳ ಗುರುತು ಮಾಡಲಾಗುತ್ತೆ? ಯಾರ ಕೈ ಮೇಲಾಗುತ್ತೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜಕೀಯ ಲೆಕ್ಕಾಚಾರ. ಪರ ವಿರೋಧ ಏನೇ ಇದ್ದರೂ ಅಂತಿಮವಾಗಿ ಕೇಂದ್ರದ ನಾಗರಿಕ ವಿಮಾನಯಾನ ಇಲಾಖೆ ಮತ್ತು ಕೇಂದ್ರ ಸರ್ಕಾರವೇ ಜಾಗ ಫೈನಲ್ ಮಾಡಲಿದೆ. ಸದ್ಯ ಯಾವ ಸ್ಥಳ ಅಂತಿಮವಾಗುತ್ತದೆ ಎನ್ನುವುದೇ ಕುತೂಹಲ ಮೂಡಿಸಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 11T234325.857

ಊಟದ ಜೊತೆ ಹಸಿ ಈರುಳ್ಳಿ ತಿಂತೀರಾ..? ಹಾಗಾದ್ರೆ ಈ ಸ್ಟೋರಿ ನೋಡ್ಲೇಬೇಕು

by ಯಶಸ್ವಿನಿ ಎಂ
March 11, 2026 - 11:45 pm
0

Untitled design 2026 03 11T233024.834

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

by ಯಶಸ್ವಿನಿ ಎಂ
March 11, 2026 - 11:33 pm
0

Untitled design 2026 03 11T231331.399

ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ

by ಯಶಸ್ವಿನಿ ಎಂ
March 11, 2026 - 11:14 pm
0

Untitled design 2026 03 11T224706.922

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

by ಯಶಸ್ವಿನಿ ಎಂ
March 11, 2026 - 10:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T233024.834
    ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?
    March 11, 2026 | 0
  • Untitled design 2026 03 11T221214.834
    ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ
    March 11, 2026 | 0
  • Untitled design 2026 03 11T210717.853
    IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್
    March 11, 2026 | 0
  • Untitled design 2026 03 11T205404.859
    ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಅಭಾವದಿಂದ ಅನ್ನದಾಸೋಹ, ಲಾಡು ಪ್ರಸಾದಕ್ಕೆ ಬ್ರೇಕ್..!
    March 11, 2026 | 0
  • Untitled design 2026 03 11T184609.137
    ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿ, ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಿದ ಮಹಿಳೆಯರು
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version