• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನ ಶೋಭಾ ಆಂಟಿಯ ಮ್ಯಾರೇಜ್ ಕಥೆ: ನಾಲ್ಕು ಮದುವೆ, ಒಬ್ಬ ಪ್ರಿಯತಮ..!

admin by admin
February 25, 2026 - 12:04 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರಿನಲ್ಲಿ ‘ಶೋಭಾ ಆಂಟಿ’ ಎಂದೇ ಪ್ರಸಿದ್ಧಳಾದ ಒಬ್ಬ ಮಹಿಳೆಯ ಕಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಒಂದೇ ಜೀವನದಲ್ಲಿ ನಾಲ್ಕು ಮದುವೆಗಳು, ಒಬ್ಬರ ಹಿಂದೊಬ್ಬರು ಗಂಡಂದಿರನ್ನು ಮೋಸ ಮಾಡಿ, ಕೊನೆಗೆ ರೌಡಿಗಳ ಸಹಾಯದಿಂದ ನಾಲ್ಕನೇ ಪತಿಗೆ ಧಮಕಿ ನೀಡಿ ಮನೆ ಬಿಟ್ಟು ತಪ್ಪಿಸಿಕೊಂಡ ಘಟನೆಯು ಭಾರೀ ಚರ್ಚೆಗೆ ಕಾರಣವಾಗಿದೆ.

ಶೋಭಾ ಆಂಟಿಯ ‘ಮ್ಯಾರೇಜ್ ಜರ್ನಿ’ ಹೀಗಿದೆ:

RelatedPosts

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ

108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್

ADVERTISEMENT
ADVERTISEMENT
  • ಮೊದಲ ಮದುವೆ: ತನ್ನ ಮೊದಲ ಪ್ರೀತಿಯ ಪ್ರಿಯತಮನೊಂದಿಗೆ ಮದುವೆಯಾಗಿ ಸಂಸಾರ ಆರಂಭಿಸಿದಳು. ಆದರೆ ಇದೇ ಸಮಯದಲ್ಲಿ ಮತ್ತೊಬ್ಬ ಯುವಕನ ಜೊತೆಗೂ ಸಂಬಂಧ ಬೆಳೆಸಿದಳು.
  • ಎರಡನೇ ಮದುವೆ: ಮೊದಲ ಗಂಡನ ಜೊತೆಯಲ್ಲಿದ್ದಾಗಲೇ ಎರಡನೇ ಗಂಡನನ್ನು ಮದುವೆಯಾಗಿ ಸಂಸಾರ ಕಟ್ಟಿದಳು. ಎರಡನೇ ಪತಿಗೆ ಇದರ ಬಗ್ಗೆ ತಿಳಿಯಲಿಲ್ಲ.
  • ಮೂರನೇ ಮದುವೆ: ಎರಡನೇ ಗಂಡನಿಗೆ ತಿಳಿಯದಂತೆ ಮೂರನೇ ಮದುವೆ ಮಾಡಿಕೊಂಡಳು. ಮೂರನೇ ಪತಿಗೆ ನಾಮ ಹಾಕಿ ನಾಲ್ಕನೇ ಮದುವೆಗೆ ಕಾಲಿಟ್ಟಳು.
  • ನಾಲ್ಕನೇ ಮದುವೆ : ನಾಲ್ಕನೇ ಗಂಡನ ಜೊತೆ ಸಂಸಾರ ನಡೆಸುತ್ತಿದ್ದಂತೆಯೇ ತನ್ನ ಹಳೆಯ ಪ್ರಿಯತಮನ ಜೊತೆಗೆ ರಹಸ್ಯ ಸಂಬಂಧವನ್ನು ಮುಂದುವರೆಸಿದಳು. ರಾತ್ರಿ 2 ಗಂಟೆಯವರೆಗೂ ಮೊಬೈಲ್‌ನಲ್ಲಿ ಬ್ಯುಸಿಯಾಗಿರುತ್ತಿದ್ದಳು. ಅನುಮಾನಗೊಂಡ ನಾಲ್ಕನೇ ಪತಿ ಪ್ರಶ್ನಿಸಿದಾಗ ಶೋಭಾ ಭಾರೀ ಡ್ರಾಮಾ ಮಾಡಿದಳು. “ನಾನು ಎಲ್ಲಿದ್ದರೂ, ಏನು ಮಾಡಿದರೂ ನೀನು ಕೇಳಬಾರದು” ಎಂದು ಗಲಾಟೆ ಮಾಡಿ, ರೌಡಿಗಳನ್ನು ಬಿಟ್ಟು ಗಂಡನಿಗೆ ಧಮಕಿ ಕೊಡಿಸಿದಳು. ಕೊನೆಗೆ ಮನೆ ಬಿಟ್ಟು ತಪ್ಪಿಸಿಕೊಂಡಳು. ನಾಲ್ಕನೇ ಗಂಡ ದುಡಿದ ಹಣವನ್ನೆಲ್ಲಾ ಶೋಭಳಿಗೆ ಕೊಟ್ಟು ಈಗ ಬೀದಿಗೆ ಬಿದ್ದ ಸ್ಥಿತಿಗೆ ತಲುಪಿದ್ದಾನೆ ಎಂದು ಹೇಳಲಾಗುತ್ತಿದೆ.

ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ “ನೌಟಂಕಿ ಆಂಟಿ” ಎಂದು ಕಿರಿಕಿರಿ ಹೆಸರು ಬಿದ್ದಿದ್ದು, ಇದು ಗ್ಯಾರಂಟಿ ನ್ಯೂಸ್‌ನಲ್ಲಿ ಪ್ರಮುಖ ಸುದ್ದಿಯಾಗಿ ಹರಡುತ್ತಿದೆ. ಪೊಲೀಸ್ ದಾಖಲೆ ಅಥವಾ ಕಾನೂನು ಕ್ರಮದ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಬಹಿರಂಗವಾಗಿಲ್ಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 15T075100.472

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 15, 2026 - 7:52 am
0

Untitled design 2026 10 15T071447.701

ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಏನು ಲಾಭ? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
October 15, 2026 - 7:15 am
0

Untitled design 2026 10 15T064641.671

ದಿನ ಭವಿಷ್ಯ: ಈ ರಾಶಿಯವರಿಗೆ ಸಹೋದ್ಯೋಗಿಗಳಿಂದ ಕಿರಿಕಿರಿ, ಹಣಕಾಸಿನ ವಿಚಾರದಲ್ಲಿ ಎಚ್ಚರ

by ಶಾಲಿನಿ ಕೆ. ಡಿ
October 15, 2026 - 6:47 am
0

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 15T075100.472
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
    October 15, 2026 | 0
  • ಮುನ್ಸೂಚನೆ (5)
    ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    October 14, 2026 | 0
  • ಮುನ್ಸೂಚನೆ (3)
    ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ
    October 14, 2026 | 0
  • ಮುನ್ಸೂಚನೆ (2)
    108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್
    October 14, 2026 | 0
  • Your paragraph text 2026 10 13T212537.124
    KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version