• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಟೆಲಿಗ್ರಾಮ್ ಆ್ಯಪ್‌ನಲ್ಲಿ ಉದ್ಯೋಗ ವಂಚನೆ: ಯುವಕನಿಂದ 3.5 ಲಕ್ಷ ರೂ. ವಂಚನೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 11, 2025 - 12:37 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 05 11t123601.768

ವರದಿ: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರಿನಲ್ಲಿ ಟೆಲಿಗ್ರಾಂ ಆ್ಯಪ್‌ ಮೂಲಕ ಉದ್ಯೋಗದ ನೆಪದಲ್ಲಿ ನಡೆಯುತ್ತಿರುವ ದೊಡ್ಡ ಮಟ್ಟದ ವಂಚನೆಯೊಂದು ಬೆಳಕಿಗೆ ಬಂದಿದೆ. ‘ರೇಟಿಂಗ್ ಜಾಬ್’ ಎಂಬ ಹೆಸರಿನಲ್ಲಿ ಆಕರ್ಷಕ ಕೆಲಸದ ಆಫರ್‌ಗಳನ್ನು ನೀಡಿ, ನಂಬಿಕೆ ಗಳಿಸಿ, ಹಣ ಹೂಡಿಕೆಗೆ ಪ್ರೇರೇಪಿಸಿ, ನಂತರ ಹಣ ವಾಪಸ್ ನೀಡದೆ ಮೋಸ ಮಾಡುವ ಪ್ರಕರಣಗಳು ಬಹಿರಂಗವಾಗಿವೆ.

RelatedPosts

ಮಾಠಮಂತ್ರ ಅಂತೇಳಿ ಪತ್ನಿಯನ್ನೇ ಕೊಂದನಾ ಪಾಪಿ ಪತಿ..? ಸ್ವಿಮ್ಮಿಂಗ್‌ ಪೂಲ್‌ನಲ್ಲಿ ತೇಲಿದ ಹೆಂಡತಿ ಶವ

ಬೆಳಗಾವಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಚೋರ್ಲಾ ಘಾಟ್‌ನಲ್ಲಿ ಲೂಟಿಯಾಗಿದ್ದು 400 ಕೋಟಿಯಲ್ಲ, 1000 ಕೋಟಿ!

ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ

ವಾಹನ ಸವಾರರೇ ಗಮನಿಸಿ! ವರ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ 3 ದಿನ ಸಂಚಾರ ಮಾರ್ಗ ಬದಲಾವಣೆ

ADVERTISEMENT
ADVERTISEMENT

ಪರಮೇಶ್ ಎಂಬ ಯುವಕ ಟೆಲಿಗ್ರಾಂ ಆ್ಯಪ್‌ನಲ್ಲಿ ‘ರೇಟಿಂಗ್ ಜಾಬ್’ ಎಂಬ ಉದ್ಯೋಗ ಆಫರ್‌ಗಾಗಿ ಮೊದಲಿಗೆ 150 ರೂಪಾಯಿಯಂತೆ 8 ಬಾರಿ ಪಾವತಿಸಿದ್ದ. ಒಟ್ಟು 2,000 ರೂಪಾಯಿಗಳನ್ನು ಹೂಡಿಕೆ ಮಾಡಿದ್ದ ಅವನನ್ನು, ಸೈಬರ್ ವಂಚಕರು ಹಂತಹಂತವಾಗಿ 3.5 ಲಕ್ಷ ರೂಪಾಯಿಗಳವರೆಗೆ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಹಣ ವಾಪಸ್ ಕೇಳಿದಾಗ, ‘ಟ್ಯಾಕ್ಸ್ ಕಟ್ಟಬೇಕು’ ಎಂಬ ನೆಪದಲ್ಲಿ ಮತ್ತೆ 1 ಲಕ್ಷ ರೂಪಾಯಿಗಳನ್ನು ಪಾವತಿಸುವಂತೆ ಒತ್ತಾಯಿಸಲಾಗಿದೆ. ಇದರಿಂದ ಯುವಕ ಗಂಭೀರ ಮೋಸಕ್ಕೆ ಒಳಗಾಗಿದ್ದಾನೆ.

ಈ ವಂಚನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಟೆಲಿಗ್ರಾಂ ಆ್ಯಪ್‌ನ ಮೂಲಕ ನಡೆದಿರುವ ಈ ವಂಚನೆಯ ಹಿಂದಿನ ಆರೋಪಿಗಳನ್ನು ಪತ್ತೆಹಚ್ಚಲು ತಾಂತ್ರಿಕ ತನಿಖೆ ನಡೆಯುತ್ತಿದೆ.

ಟೆಲಿಗ್ರಾಮ್ ಅಥವಾ ಇತರ ಸಾಮಾಜಿಕ ಮಾಧ್ಯಮ ಆ್ಯಪ್‌ಗಳಲ್ಲಿ ಉದ್ಯೋಗದ ಹೆಸರಿನಲ್ಲಿ ಹಣ ಕೇಳುವವರಿಂದ ಎಚ್ಚರ ಇರಬೇಕು.ಯಾವುದೇ ರೀತಿಯ ಹೂಡಿಕೆ ಮಾಡುವ ಮುನ್ನ ಸರಿಯಾದ ಪರಿಶೀಲನೆ ಮಾಡುವುದು ಅಗತ್ಯ.ಲಾಭದ ಆಸೆಯಲ್ಲಿ ಹಣ ಹೂಡಿಸದೇ, ಸೂಕ್ತ ಸಂಸ್ಥೆ ಅಥವಾ ವ್ಯಕ್ತಿಗಳ ಬಗ್ಗೆ ಮಾಹಿತಿ ಪಡೆಯುವುದು ಉತ್ತಮ.

ವರದಿ: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (59)

ಮಾಠಮಂತ್ರ ಅಂತೇಳಿ ಪತ್ನಿಯನ್ನೇ ಕೊಂದನಾ ಪಾಪಿ ಪತಿ..? ಸ್ವಿಮ್ಮಿಂಗ್‌ ಪೂಲ್‌ನಲ್ಲಿ ತೇಲಿದ ಹೆಂಡತಿ ಶವ

by ಶ್ರೀದೇವಿ ಬಿ. ವೈ
January 25, 2026 - 5:37 pm
0

BeFunky collage (58)

ಬಿಸಿಲಿಗಿಟ್ಟ ಸೋಫಾ ಕ್ಷಣಾರ್ಧದಲ್ಲಿ ಮಂಗಮಾಯ: ಸಿಸಿಟಿವಿ ನೋಡಿದರೆ ಪಕ್ಕಾ ‘ಶಾಕ್’ ಆಗ್ತೀರಾ..!

by ಶ್ರೀದೇವಿ ಬಿ. ವೈ
January 25, 2026 - 4:46 pm
0

BeFunky collage (57)

ಏಕಾಂಗಿ ಪೆಂಗ್ವಿನ್‌‌ನ 70 ಕಿ.ಮೀ ಪಯಣದ ರೋಚಕ ಕಥೆ

by ಶ್ರೀದೇವಿ ಬಿ. ವೈ
January 25, 2026 - 4:02 pm
0

Untitled design 2026 01 25T144631.478

ಡಾಲಿ ಧನಂಜಯ ದೊನ್ನೆ ಬಿರಿಯಾನಿ ತಿಂದಿದ್ದೇ ತಪ್ಪಾ..!

by ಯಶಸ್ವಿನಿ ಎಂ
January 25, 2026 - 2:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (59)
    ಮಾಠಮಂತ್ರ ಅಂತೇಳಿ ಪತ್ನಿಯನ್ನೇ ಕೊಂದನಾ ಪಾಪಿ ಪತಿ..? ಸ್ವಿಮ್ಮಿಂಗ್‌ ಪೂಲ್‌ನಲ್ಲಿ ತೇಲಿದ ಹೆಂಡತಿ ಶವ
    January 25, 2026 | 0
  • Untitled design 2026 01 25T124632.465
    ಬೆಳಗಾವಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಚೋರ್ಲಾ ಘಾಟ್‌ನಲ್ಲಿ ಲೂಟಿಯಾಗಿದ್ದು 400 ಕೋಟಿಯಲ್ಲ, 1000 ಕೋಟಿ!
    January 25, 2026 | 0
  • Untitled design 2026 01 25T123537.100
    ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ
    January 25, 2026 | 0
  • Untitled design 2026 01 25T111119.428
    ವಾಹನ ಸವಾರರೇ ಗಮನಿಸಿ! ವರ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ 3 ದಿನ ಸಂಚಾರ ಮಾರ್ಗ ಬದಲಾವಣೆ
    January 25, 2026 | 0
  • Untitled design 2026 01 25T103744.476
    ಗಂಡು ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ: ಶಿಕ್ಷಕರ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚನೆ..!
    January 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version