• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗೆ ಬ್ರೇಕ್: ಸಾರಿಗೆ ಇಲಾಖೆಯಿಂದ ನಿನ್ನೆ ದಿನ 103 ಬೈಕ್ ಸೀಜ್!

ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾರಿಗೆ ಇಲಾಖೆಯಿಂದ ಕ್ರಮ

admin by admin
June 17, 2025 - 11:30 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (58)

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಆದೇಶದಂತೆ ರಾಜ್ಯಾದ್ಯಂತ ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ಆದೇಶದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯು ಬೆಂಗಳೂರಿನಲ್ಲಿ ಕಠಿಣ ಕ್ರಮ ಕೈಗೊಂಡಿದ್ದು, ಒಂದೇ ದಿನದಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿದೆ.

ಈ ಕುರಿತು ಮಾಹಿತಿ ನೀಡಿರುವ ಆರ್‌ಟಿಒ ಅಡಿಷನಲ್ ಕಮಿಷನರ್ ಮಲ್ಲಿಕಾರ್ಜುನ ಅವರು, “ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸೇವೆಗಳನ್ನು ಅನಧಿಕೃತ ಎಂದು ಘೋಷಿಸಿದ್ದು, ಇವುಗಳ ಸಂಚಾರಕ್ಕೆ ಕಾನೂನಿನಡಿ ಅವಕಾಶವಿಲ್ಲ. ಈ ಆದೇಶವನ್ನು ಉಲ್ಲಂಘಿಸಿ ನಗರದಲ್ಲಿ ಸಂಚರಿಸುತ್ತಿದ್ದ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿದೆ,” ಎಂದು ತಿಳಿಸಿದ್ದಾರೆ.

RelatedPosts

ಸಮೀಕ್ಷೆಗೆ ನಾರಾಯಣಮೂರ್ತಿ,ಸುಧಾಮೂರ್ತಿನಿರಾಕರಣೆ: ಅವರೇನು ಬೃಹಸ್ಪತಿಗಳಾ ಎಂದ ಸಿಎಂ..!

ಹಾಸನಾಂಬೆ ದೇಗುಲದ ಹೊಸ ದಾಖಲೆ: 8 ದಿನದಲ್ಲಿ 10.5 ಕೋಟಿ ರೂ. ಆದಾಯ

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!

ರಾಜ್ಯದಲ್ಲಿ ಭದ್ರತಾ ಸುಧಾರಣೆ..? ಹಿರಿಯ ನಾಯಕ ಕೆ.ಎಸ್‌ ಈಶ್ವರಪ್ಪ ಭದ್ರತಾ ಸಿಬ್ಬಂದಿ ತೆರವು

ADVERTISEMENT
ADVERTISEMENT

ಕರ್ನಾಟಕ ಹೈಕೋರ್ಟ್‌ನ ಆದೇಶದ ಪ್ರಕಾರ, ವೈಟ್ ಬೋರ್ಡ್ ವಾಹನಗಳನ್ನು ವಾಣಿಜ್ಯ ಸೇವೆಗೆ ಬಳಸುವುದು ಕಾನೂನುಬಾಹಿರವಾಗಿದೆ. ಬೈಕ್ ಟ್ಯಾಕ್ಸಿಗಳಿಗೆ ಸಾರಿಗೆ ಇಲಾಖೆ ಈ ಹಿಂದೆಯೂ ಅನುಮತಿ ನೀಡಿರಲಿಲ್ಲ. “ಅನಧಿಕೃತವಾಗಿ ಸೇವೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ಇಲಾಖೆಯು ರಾಜ್ಯಾದ್ಯಂತ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಕ್ರಮಗಳು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಈ ಕಾರ್ಯಾಚರಣೆಯಿಂದ ಬೆಂಗಳೂರಿನ ಸಂಚಾರ ವ್ಯವಸ್ಥೆಯಲ್ಲಿ ಕಾನೂನುಬದ್ಧತೆಯನ್ನು ಜಾರಿಗೊಳಿಸುವ ಪ್ರಯತ್ನವಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 10 17t232638.947

ಸಮೀಕ್ಷೆಗೆ ನಾರಾಯಣಮೂರ್ತಿ,ಸುಧಾಮೂರ್ತಿನಿರಾಕರಣೆ: ಅವರೇನು ಬೃಹಸ್ಪತಿಗಳಾ ಎಂದ ಸಿಎಂ..!

by ಯಶಸ್ವಿನಿ ಎಂ
October 17, 2025 - 11:29 pm
0

Untitled design 2025 10 17t230640.568

ಬಿಗ್‌ಬಾಸ್‌ ಮನೆಯಲ್ಲಿ ಅಶ್ವಿನಿ ಗೌಡ, ಜಾಹ್ನವಿಯ ಟಾರ್ಗೆಟ್‌ ಆದ್ರಾ ರಕ್ಷಿತಾ ಶೆಟ್ಟಿ..!!

by ಯಶಸ್ವಿನಿ ಎಂ
October 17, 2025 - 11:08 pm
0

Untitled design 2025 10 17t224952.296

ಪಿಎನ್‌ಬಿ ಹಗರಣ: ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಬೆಲ್ಜಿಯಂ ನ್ಯಾಯಾಲಯದ ಆದೇಶ

by ಯಶಸ್ವಿನಿ ಎಂ
October 17, 2025 - 10:50 pm
0

Untitled design 2025 10 17t222631.323

ಆಂಧ್ರ ಕಿಂಗ್ ಆದ ಉಪ್ಪಿ.. ರಾಮ್ ‘ಸೂಪರ್’ ಫ್ಯಾನ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2025 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 17t232638.947
    ಸಮೀಕ್ಷೆಗೆ ನಾರಾಯಣಮೂರ್ತಿ,ಸುಧಾಮೂರ್ತಿನಿರಾಕರಣೆ: ಅವರೇನು ಬೃಹಸ್ಪತಿಗಳಾ ಎಂದ ಸಿಎಂ..!
    October 17, 2025 | 0
  • Untitled design 2025 10 17t220442.968
    ಹಾಸನಾಂಬೆ ದೇಗುಲದ ಹೊಸ ದಾಖಲೆ: 8 ದಿನದಲ್ಲಿ 10.5 ಕೋಟಿ ರೂ. ಆದಾಯ
    October 17, 2025 | 0
  • Untitled design 2025 10 17t214704.464
    ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!
    October 17, 2025 | 0
  • Untitled design 2025 10 17t190913.492
    ರಾಜ್ಯದಲ್ಲಿ ಭದ್ರತಾ ಸುಧಾರಣೆ..? ಹಿರಿಯ ನಾಯಕ ಕೆ.ಎಸ್‌ ಈಶ್ವರಪ್ಪ ಭದ್ರತಾ ಸಿಬ್ಬಂದಿ ತೆರವು
    October 17, 2025 | 0
  • Untitled design 2025 10 17t185629.524
    ಭದ್ರತೆ ಹಿಂಪಡೆತ: ಪ್ರಿಯಾಂಕ್ ಖರ್ಗೆ ಕೈವಾಡ ಎಂದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
    October 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version