• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

34.17 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ ಜಗದೀಶ.ಜಿ

admin by admin
April 5, 2025 - 11:46 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 05t234438.748

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.34.17 ಕೋಟಿ ಅಂದಾಜು ಮೌಲ್ಯದ ಒಟ್ಟು 12ಎಕರೆ 0.25 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು.

ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಕುಂಟೆ, ಸ್ಮಶಾನ, ಗುಂಡುತೋಪು, ಸರ್ಕಾರಿ ಕಟ್ಟೆ, ಸರ್ಕಾರಿ ಕರೆ, ಸರ್ಕಾರಿ ಊರ ಮುಂದಲ ತಿಪ್ಪೆ ಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

RelatedPosts

ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು

ADVERTISEMENT
ADVERTISEMENT

ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಯರಪ್ಪನಹಳ್ಳಿ ಗ್ರಾಮದ ಸ.ನಂ 20 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 6.00 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಗುಂಜೂರು ಗ್ರಾಮದ ಸ.ನಂ 124ರ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.50 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಹಾಲನಾಯಕನಹಳ್ಳಿ ಗ್ರಾಮದ ಸ.ನಂ 23ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 1.60 ಕೋಟಿಗಳಾಗಿರುತ್ತದೆ.

ಆನೇಕಲ್ ತಾಲ್ಲೂಕಿನ ಸರ್ಜಾಪುರ-3 ಹೋಬಳಿಯ ತಿಗಳಚೌಡೇನಹಳ್ಳಿ ಗ್ರಾಮದ ಸ.ನಂ 81ರ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.30 ಕೋಟಿಗಳಾಗಿರುತ್ತದೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಮಾದಾಪಟ್ಟಣ ಗ್ರಾಮದ ಸ.ನಂ 31ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 1.23 ಕೋಟಿಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಸ.ನಂ 58ರ ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.69 ಕೋಟಿಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ವಡ್ಡರಪಾಳ್ಯ ಗ್ರಾಮದ ಸ.ನಂ 53ರ ಸರ್ಕಾರಿ ಕರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.30 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.50 ಕೋಟಿಗಳಾಗಿರುತ್ತದೆ.

ಯಲಹಂಕ ತಾಲ್ಲೂಕಿನ ಯಲಹಂಕ-3 ಹೋಬಳಿಯ ದೊಡ್ಡಬೆಟ್ಟಹಳ್ಳಿ ಗ್ರಾಮದ ಸ.ನಂ 5 ಸರ್ಕಾರಿ ಊರ ಮುಂದಲ ತಿಪ್ಪೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.80 ಕೋಟಿಗಳಾಗಿರುತ್ತದೆ. ಹೆಸರುಘಟ್ಟ-1 ಹೋಬಳಿಯ ಮತ್ಕೂರು ಗ್ರಾಮದ ಸ.ನಂ 76 ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.15 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.75 ಕೋಟಿಗಳಾಗಿರುತ್ತದೆ.

ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಹುಣ್ಣಿಗೆರೆ ಗ್ರಾಮದ ಸ.ನಂ51 ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.15 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.75ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಬೆಟ್ಟಹಳ್ಳಿ ಗ್ರಾಮದ ಸ.ನಂ38 ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 3 ಎಕರೆಗಳಾಗಿದ್ದು,ಅಂದಾಜು ಮೌಲ್ಯ ರೂ 3.00 ಕೋಟಿಗಳಾಗಿರುತ್ತದೆ. ಯಶವಂತಪುರ ಹೋಬಳಿಯ ಚಿಕ್ಕಬಾಣಾವರ ಗ್ರಾಮದ ಸ.ನಂ 57 ಸರ್ಕಾರಿ ಕಟ್ಟಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 5 ಎಕರೆ 20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 16.05 ಕೋಟಿಗಳಾಗಿರುತ್ತದೆ.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಜಗದೀಶ್ ಕೆ ನಾಯಕ್ ಹಾಗೂ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (21)

ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

by ಶಾಲಿನಿ ಕೆ. ಡಿ
August 7, 2026 - 4:40 pm
0

Your paragraph text (19)

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

by ಶಾಲಿನಿ ಕೆ. ಡಿ
August 7, 2026 - 4:09 pm
0

Your paragraph text (18)

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

by ಶಾಲಿನಿ ಕೆ. ಡಿ
August 7, 2026 - 3:56 pm
0

ಕೈಗೊಳ್ಳಲಿರುವ (70)

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

by ದಿಶಾ ಕೆ. ಎಸ್.
August 7, 2026 - 2:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (21)
    ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ
    August 7, 2026 | 0
  • ಕೈಗೊಳ್ಳಲಿರುವ (56)
    ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ
    August 7, 2026 | 0
  • ಕೈಗೊಳ್ಳಲಿರುವ (44)
    ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
    August 7, 2026 | 0
  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
  • ಸಂಘದ (3)
    ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version