• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹಣಕ್ಕಾಗಿ ಮಹಿಳೆಗೆ ಡಿಕ್ಕಿ ಹೊಡೆದು ಕೊಂದ ದುಷ್ಕರ್ಮಿಗಳು! ಕೀ ಕದ್ದು ಮನೆಗೆ ಕನ್ನ ಹಾಕಿದ್ರಾ ಕಿರಾತಕರು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 8, 2026 - 12:30 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (12)

ರಾಜಧಾನಿಯಲ್ಲಿ ಹಣಕ್ಕಾಗಿ ಒಂಟಿ ಮಹಿಳೆಯನ್ನು ಬೈಕ್‌ನಿಂದ ಡಿಕ್ಕಿ ಹೊಡೆದು ಕೊಲ್ಲುವ ಘಟನೆ ನಡೆದಿದೆ. ಇದು ಕೇವಲ ಅಪಘಾತವಲ್ಲ, ಉದ್ದೇಶಪೂರ್ವಕ ಕೊಲೆ ಎಂದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕುರುಬರಹಳ್ಳಿ ಪೈಪ್ ಲೈನ್ ರಸ್ತೆಯಲ್ಲಿ ಏಪ್ರಿಲ್ 21ರಂದು ಈ ಘಟನೆ ನಡೆದಿದೆ.

ಕೊಲೆಯ ಆಘಾತಕಾರಿ ವಿವರ ವಿಜಯಲಕ್ಷ್ಮಿ ಎಂಬ ಮಹಿಳೆ ಒಂಟಿಯಾಗಿ ವಾಸವಾಗಿದ್ದರು. ಆರೋಪಿ ಚೇತನ್ ಅವರಿಗೆ ಹಣ ಸಾಲ ಪಡೆದಿದ್ದನಂತೆ. ಆಕೆ ಬಳಿ ಹಣವಿದೆ ಎಂದು ತಿಳಿದ ಚೇತನ್, ಮಂಜುನಾಥ್‌ನೊಂದಿಗೆ ಸೇರಿ ಕೊಲೆಯ ಸ್ಕೆಚ್ ಹಾಕಿದ್ದಾನೆ.

RelatedPosts

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ

ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ರಾಕೇಶ್ ಬೈಕ್‌ನಲ್ಲಿ ಬಂದು ವಿಜಯಲಕ್ಷ್ಮಿಗೆ ಉದ್ದೇಶಪೂರ್ವಕ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ನಂತರ ಪ್ರದೀಪ್ ಮತ್ತು ಯೋಹಾನ್ ಆಟೋದಲ್ಲಿ ಬಂದು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಮಂಜುನಾಥ್ ಆಕೆಯ ಪರ್ಸ್‌ನಿಂದ ಮನೆಯ ಕೀಲಿ ಕದ್ದಿದ್ದಾನೆ.

ವಿಜಯಲಕ್ಷ್ಮಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ, ಮಂಜುನಾಥ್ ಆಕೆಯ ಮನೆಗೆ ಕನ್ನ ಹಾಕಿ ಹಣ ಮತ್ತು ಚಿನ್ನಾಭರಣಗಳನ್ನು ಹುಡುಕಿದ್ದಾನೆ. ಮನೆ ಮಾಲೀಕರು ಪ್ರಶ್ನಿಸಿದಾಗ ಅವನು ತಪ್ಪಿಸಿಕೊಂಡಿದ್ದಾನೆ.

ಆರೋಪಿಗಳು ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ: ರಾಕೇಶ್, ಮಂಜುನಾಥ್, ಚೇತನ್, ಪ್ರದೀಪ್ ಮತ್ತು ಯೋಹಾನ್. ಆದರೆ ಮಂಜುನಾಥ್ ಮೇ 5ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಅವನ ವಿರುದ್ಧ 6 ಪ್ರಕರಣಗಳು ದಾಖಲಾಗಿದ್ದವು.

ಪೊಲೀಸರು ತನಿಖೆ ಮುಂದುವರಿಸಿದ್ದು, ಈ ಕೊಲೆ ಹಣಕ್ಕಾಗಿ ಯೋಜಿತವಾಗಿ ನಡೆದಿದೆ ಎಂದು ದೃಢಪಡಿಸಿದ್ದಾರೆ. ಈ ಘಟನೆ ಬೆಂಗಳೂರಿನಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T151502.896

“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್

by ಶಾಲಿನಿ ಕೆ. ಡಿ
May 10, 2026 - 3:17 pm
0

Untitled design 2026 05 10T135044.962

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

by ಶಾಲಿನಿ ಕೆ. ಡಿ
May 10, 2026 - 1:52 pm
0

Untitled design 2026 05 10T131822.958

ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!

by Hemanth Kumar S
May 10, 2026 - 1:21 pm
0

Untitled design 2026 05 10T124912.397

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

by ಶಾಲಿನಿ ಕೆ. ಡಿ
May 10, 2026 - 12:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T135044.962
    ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ
    May 10, 2026 | 0
  • Untitled design 2026 05 10T124912.397
    ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ
    May 10, 2026 | 0
  • Untitled design 2026 05 10T114531.356
    ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ
    May 10, 2026 | 0
  • Untitled design 2026 05 10T110654.913
    ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್
    May 10, 2026 | 0
  • Capture2
    ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು
    May 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version