• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದ್ದೂರು ಗಣೇಶ ವಿಸರ್ಜನೆ ಕಲ್ಲು ತೂರಾಟ ಪೂರ್ವಯೋಜಿತ ದಾಳಿ: ಶಾಸಕ ಶೈಲೇಂದ್ರ ಬೆಲ್ದಾಳೆ

admin by admin
September 9, 2025 - 4:20 pm
in Flash News, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design (13)

ಬೀದರ್: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟವು ಪೂರ್ವಯೋಜಿತ ದಾಳಿ ಎಂದು ಬೀದರ್‌ನ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಕಿಡಿಕಾರಿದ್ದಾರೆ.

ರಾಮ್ ರಹೀಮ್ ನಗರದ ಮಸೀದಿಯ ಬಳಿಯಲ್ಲಿ ಗಣೇಶ ಮೆರವಣಿಗೆ ಸಾಗುವಾಗ ಕಲ್ಲು ತೂರಾಟವಾಗಿದೆ. ಆರೋಪಿಗಳು ಉದ್ದೇಶಪೂರ್ವಕವಾಗಿ ಕಲ್ಲುಗಳನ್ನು ಸಂಗ್ರಹಿಸಿ, ಮೆರವಣಿಗೆಯ ಮಾರ್ಗವನ್ನು ತಿಳಿದುಕೊಂಡು ದಾಳಿ ನಡೆಸಿದ್ದಾರೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ಆರೋಪಿಸಿದ್ದಾರೆ.

RelatedPosts

ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ

ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!

ADVERTISEMENT
ADVERTISEMENT

ಪೊಲೀಸರು ಈ ಘಟನೆಯನ್ನು ನಿಯಂತ್ರಿಸಲು ಲಘು ಲಾಠಿ ಚಾರ್ಜ್ ಮಾಡಿ, 21ಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಎರಡು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ಭೇಟಿ ನೀಡಿ, ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಿ, ಬಿಗಿ ಭದ್ರತೆಯನ್ನು ಒದಗಿಸಿದ್ದಾರೆ.

ಆದರೂ, ಈ ಘಟನೆಯಲ್ಲಿ ಪೊಲೀಸ್ ಇಂಟೆಲಿಜೆನ್ಸ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಮೆರವಣಿಗೆಯ ಮಾರ್ಗದಲ್ಲಿ, ವಿಶೇಷವಾಗಿ ಮಸೀದಿಯ ಬಳಿ, ಹೆಚ್ಚಿನ ಪೊಲೀಸ್ ನಿಯೋಜನೆಯ ಅಗತ್ಯವಿತ್ತು. ಈ ರೀತಿಯ ಗಲಭೆಗಳು ಮಂಡ್ಯ ಜಿಲ್ಲೆಯಲ್ಲಿ ಪದೇ ಪದೇ ಆಗುತ್ತಿರುವುದು ಯಾಕೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ

ಈ ಘಟನೆ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಸರ್ಕಾರದ ವೈಫಲ್ಯ ಎಂದು ಟೀಕಾಕಾರರು ಕರೆದಿದ್ದಾರೆ. “ಇತಿಹಾಸದಲ್ಲಿ ಗಣೇಶನನ್ನು ಬಂಧಿಸಿದ ಘಟನೆಯೇ ನಡೆದಿಲ್ಲ, ಆದರೆ ಇದು ಕಾಂಗ್ರೆಸ್ ಆಡಳಿತದಲ್ಲಿ ಸಂಭವಿಸಿದೆ.” ಧರ್ಮಸ್ಥಳದ ಮಂಜುನಾಥ ಸ್ವಾಮಿ ಮತ್ತು ಚಾಮುಂಡೇಶ್ವರಿಯ ಶಾಪವು ಈ ಸರ್ಕಾರಕ್ಕೆ ತಟ್ಟುತ್ತದೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನು ಮುಸ್ತಾಕ್ ದಸರಾ ಉದ್ಘಾಟನೆ ವಿವಾದ

ಮೈಸೂರಿನ ದಸರಾ ಉದ್ಘಾಟನೆಗೆ ಭಾನು ಮುಸ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ, ನಮ್ಮ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಈ ಆಯ್ಕೆಯ ವಿರುದ್ಧ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜ್ಯದ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ಮಡಿಕೇರಿಯ ಬೂಕರ್ ಪ್ರಶಸ್ತಿ ವಿಜೇತೆ ದೀಪ್ತಿಯಂತಹವರನ್ನು ಆಯ್ಕೆ ಮಾಡಬಹುದಿತ್ತು, ಆದರೆ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಮಾಡುತ್ತಿದೆ,” ಎಂದು ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಈ ಆಯ್ಕೆಯಿಂದ ಭಾನು ಮುಸ್ತಾಕ್ ಅವರೇ ಹಿಂದೆ ಸರಿಯಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ಈ ವಿಷಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 29T232555.797

ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ

by ಕವಿತಾ
June 29, 2026 - 11:29 pm
0

Untitled design 2026 06 29T230855.874

ಶ್ರದ್ಧಾಗೆ ಸಂಕಷ್ಟ.. ವಿಘ್ನ ತಂದಿಟ್ಟ ಈಥಾ ಚಿತ್ರದ ಟೈಟಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 29, 2026 - 11:10 pm
0

Untitled design 2026 06 29T224114.876

ದೆಹಲಿಯಲ್ಲಿ ಹೊಸ ಇವಿ ಕಾರುಗಳಿಗೆ ಸಿಗಲಿದೆ ರಿಯಾಯಿತಿ

by ಕವಿತಾ
June 29, 2026 - 10:42 pm
0

Untitled design 2026 06 29T215837.953

ಜರ್ಮನಿಯಲ್ಲಿ ಗುಂಡಿನ ದಾಳಿ: 6 ಮಂದಿ ಸಾ*ವು, ಇಬ್ಬರ ಬಂಧನ

by ಕವಿತಾ
June 29, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T135944.235
    ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್
    June 29, 2026 | 0
  • Untitled design 2026 06 29T122648.814
    ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ
    June 29, 2026 | 0
  • Untitled design 2026 06 29T112440.911
    ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version