• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಟ್ಟಿಂಗ್‌ ಸಾಲ ತೀರಿಸಲು ಸಂಬಂಧಿಯನ್ನೇ ಕೊಂದು ಹಣ ದೋಚಿದ್ದ ಆರೋಪಿಗಳು ಬೀದರ್‌ನಲ್ಲಿ ಅರೆಸ್ಟ್

ಬೀದರ್‌ನಿಂದ ಬೆಂಗಳೂರಿಗೆ ಬಂದು ಕೊಲೆ ಗೈದಿದ್ದ ಆರೋಪಿಗಳು!

admin by admin
May 30, 2025 - 11:46 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage 2025 05 30t114454.063

ಬೆಂಗಳೂರಿನ ಕಾಟನ್‌ಪೇಟೆಯಲ್ಲಿ ನಡೆದ ಲತಾ ಎಂಬ ಮಹಿಳೆಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೃತರ ಸಂಬಂಧಿ ಪುರಂದರ (42) ಮತ್ತು ಆತನ ಸ್ನೇಹಿತ ಶಿವಪ್ಪ (36) ಎಂಬ ಇಬ್ಬರನ್ನು ಬೀದರ್‌ನಲ್ಲಿ ಬಂಧಿಸಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ಮತ್ತು ಜೂಜಿನಿಂದ ಸಾಲಗಾರರಾಗಿದ್ದ ಆರೋಪಿಗಳು, ಸಾಲ ತೀರಿಸಲು ಲತಾ ಅವರನ್ನು ಕೊಂದು ಹಣ ಮತ್ತು ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೀದರ್ ಜಿಲ್ಲೆಯವರಾದ ಪುರಂದರ ಮತ್ತು ಶಿವಪ್ಪ, ಕೆಮಿಕಲ್ ಫಾರ್ಮಸ್ಯೂಟಿಕಲ್ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್‌ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಮದ್ಯವ್ಯಸನಿಗಳಾಗಿದ್ದು, ಕ್ರಿಕೆಟ್ ಬೆಟ್ಟಿಂಗ್, ಜೂಜು, ಮತ್ತು ರೈಸ್ ಪುಲ್ಲಿಂಗ್‌ನಲ್ಲಿ ದೊಡ್ಡ ಮೊತ್ತದ ಹಣ ಕಳೆದುಕೊಂಡು ಸಾಲದ ಬಾದೆಯಲ್ಲಿದ್ದರು. ಈ ಸಾಲ ತೀರಿಸಲು ಲತಾ ಅವರ ಮನೆಯಿಂದ ಹಣ ಮತ್ತು ಚಿನ್ನಾಭರಣ ದೋಚುವ ಸಂಚು ರೂಪಿಸಿದ್ದರು.

RelatedPosts

SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ

ಲಾಡ್ಲೆ ಮಶಾಕ್ ದರ್ಗಾ ವಿವಾದ: ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಬೆಂಗಳೂರಿಗರಿಗೆ ಸಿಹಿ ಸುದ್ದಿ: ಖಾಸಗಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಸರ್ಕಾರಿ ದರದಲ್ಲೇ ಚಿಕಿತ್ಸೆ

ಶಿಕ್ಷಕರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಯ ಬೆರಳುಗಳೇ ಕಟ್‌: ಬಿಇಒ ಸೇರಿ ನಾಲ್ವರ ಮೇಲೆ ಎಫ್‌ಐಆರ್

ADVERTISEMENT
ADVERTISEMENT

ಪುರಂದರ, ಲತಾ ಅವರ ಹತ್ತಿರದ ಸಂಬಂಧಿಯಾಗಿದ್ದರಿಂದ, ಆತನಿಗೆ ಅವರ ಕುಟುಂಬದ ಸಂಪೂರ್ಣ ಮಾಹಿತಿ ತಿಳಿದಿತ್ತು. ಲತಾ ಅವರ ಪತಿ, ಮಗಳು, ಮತ್ತು ಮಗನ ಓಡಾಟದ ವೇಳಾಪಟ್ಟಿಯನ್ನು ತಿಳಿದಿದ್ದ ಪುರಂದರ, ಲತಾ ಒಬ್ಬರೇ ಮನೆಯಲ್ಲಿರುವ ಸಮಯವನ್ನು ಗುರಿಯಾಗಿಸಿದ. ಮೇ 26, 2025ರಂದು ಆರೋಪಿಗಳು ಬೀದರ್‌ನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಗಳೂರಿಗೆ ಬಂದು, ಕಾಟನ್‌ಪೇಟೆಯ ಲತಾ ಅವರ ಮನೆಗೆ ತೆರಳಿದ್ದರು. ಮಾವಿನಹಣ್ಣು ಕೊಡುವ ನೆಪದಲ್ಲಿ ಮನೆಗೆ ಪ್ರವೇಶಿಸಿದ ಆರೋಪಿಗಳನ್ನು ಲತಾ ಸತ್ಕರಿಸಿದ್ದರು. ಆದರೆ, ಆರೋಪಿಗಳು ಏಕಾಏಕಿ ಲತಾ ಅವರ ಕತ್ತು ಹಿಂಡಿ, ಉಸಿರುಗಟ್ಟಿಸಿ ಕೊಲೆ ಮಾಡಿ, 100 ಗ್ರಾಂ ಚಿನ್ನಾಭರಣ ಮತ್ತು 1.50 ಲಕ್ಷ ರೂ. ನಗದನ್ನು ದೋಚಿದ್ದಾರೆ.

ಕೊಲೆಯ ನಂತರ ಆರೋಪಿಗಳು ಕಾಟನ್‌ಪೇಟೆಯಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗಿ, ಬೀದರ್‌ಗೆ ಪರಾರಿಯಾಗಿದ್ದರು. ಪೊಲೀಸರು 150ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿಗಳ ಗುರುತನ್ನು ಪತ್ತೆಹಚ್ಚಿದರು. ಲತಾ ಅವರ ಮನೆಯಲ್ಲಿ ತಿಂಡಿಗಾಗಿ ಬಳಸಿದ ತಟ್ಟೆ-ಲೋಟಗಳ ಪುರಾವೆಯಿಂದ ಪರಿಚಿತರೇ ಕೃತ್ಯ ಎಸಗಿರುವ ಶಂಕೆ ಬಲವಾಯಿತು. ಲತಾ ಅವರ ಮಗಳ ಮದುವೆಗಾಗಿ ಮನೆಯಲ್ಲಿ ಇಟ್ಟಿದ್ದ ಹಣ ಮತ್ತು ಚಿನ್ನಾಭರಣದ ಮಾಹಿತಿ ಪುರಂದರನಿಗೆ ತಿಳಿದಿತ್ತು.

ಪೊಲೀಸರು ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 02 13T130801.053

ಪ್ರಯಾಣದ ಸಮಯದಲ್ಲಿ ‘ಮೊಬೈಲ್ ನೆಟ್‌ವರ್ಕ್’ ಸಮಸ್ಯೆಗೆ ಜಸ್ಟ್ ಹೀಗೆ ಮಾಡಿ!

by ಶ್ರೀದೇವಿ ಬಿ. ವೈ
February 13, 2026 - 1:09 pm
0

Untitled design 2026 02 13T125433.531

SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ

by ಯಶಸ್ವಿನಿ ಎಂ
February 13, 2026 - 1:03 pm
0

BeFunky collage 2026 02 13T123405.532

World Radio Day 2026: ರೇಡಿಯೋಗೆ ಎಐ ಸವಾಲು! ಭಾವನಾತ್ಮಕ ಸಂಪರ್ಕಕ್ಕೆ ಮಾನವ ನಿರೂಪಕನೇ ಬೆಸ್ಟ್‌

by ಶ್ರೀದೇವಿ ಬಿ. ವೈ
February 13, 2026 - 12:34 pm
0

Untitled design 2026 02 13T123018.678

ಲಾಡ್ಲೆ ಮಶಾಕ್ ದರ್ಗಾ ವಿವಾದ: ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌

by ಯಶಸ್ವಿನಿ ಎಂ
February 13, 2026 - 12:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T125433.531
    SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ
    February 13, 2026 | 0
  • Untitled design 2026 02 13T123018.678
    ಲಾಡ್ಲೆ ಮಶಾಕ್ ದರ್ಗಾ ವಿವಾದ: ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌
    February 13, 2026 | 0
  • Untitled design 2026 02 13T113554.568
    ಬೆಂಗಳೂರಿಗರಿಗೆ ಸಿಹಿ ಸುದ್ದಿ: ಖಾಸಗಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಸರ್ಕಾರಿ ದರದಲ್ಲೇ ಚಿಕಿತ್ಸೆ
    February 13, 2026 | 0
  • Untitled design 2026 02 13T105840.953
    ಶಿಕ್ಷಕರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಯ ಬೆರಳುಗಳೇ ಕಟ್‌: ಬಿಇಒ ಸೇರಿ ನಾಲ್ವರ ಮೇಲೆ ಎಫ್‌ಐಆರ್
    February 13, 2026 | 0
  • Untitled design 2026 02 13T104103.519
    ಜ್ಯೋತಿಷಿಯ ಮಾತು ಕೇಳಿ ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version