• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೀದರ್‌ನಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತಕ್ಕೆ ಬಲಿ

admin by admin
July 11, 2025 - 1:24 pm
in ಜಿಲ್ಲಾ ಸುದ್ದಿಗಳು, ಬೀದರ್
0 0
0
Add a heading (60)

ಬೀದರ್‌ನಲ್ಲಿ ಒಂದೇ ದಿನ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಸರಕಾರಿ ಡಿಗ್ರಿ ಕಾಲೇಜಿನ ಅತಿಥಿ ಉಪನ್ಯಾಸಕ ಡಾ. ರವಿಕುಮಾರ್ (42) ಮತ್ತು ಆರೋಗ್ಯ ಇಲಾಖೆಯ ಕ್ಷಯರೋಗ ಕಚೇರಿಯ ಸಿಬ್ಬಂದಿ ಶಿವರಾಜ್ (52) ಮೃತ ದುರ್ದೈವಿಗಳು.

ಹುಲಸೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಅತಿಥಿ ಉಪನ್ಯಾಸಕರಾಗಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಡಾ. ರವಿಕುಮಾರ್‌ಗೆ ಕರ್ತವ್ಯಕ್ಕೆಂದು ಬಸವಕಲ್ಯಾಣದಿಂದ ಹುಲಸೂರಿಗೆ ತೆರಳುವ ವೇಳೆ ಇದ್ದಕ್ಕಿದ್ದಂತೆ ಎದೆ ಮತ್ತು ಸೊಂಟದ ನೋವು ಕಾಣಿಸಿಕೊಂಡಿತು. ಅವರು ಈ ಬಗ್ಗೆ ಸಹೋದ್ಯೋಗಿಗೆ ತಿಳಿಸಿದಾಗ, ಕೂಡಲೇ ಕಾಲೇಜಿಗೆ ಬರುವುದನ್ನು ಬಿಟ್ಟು ವೈದ್ಯರನ್ನು ಭೇಟಿಯಾಗುವಂತೆ ಸಲಹೆ ಪಡೆದಿದ್ದಾರೆ.

RelatedPosts

ಉದ್ಯೋಗಿಗಳಿಗೆ ಚಳಿಗಾಲ ರಜೆ ನೀಡಿದ ಕಂಪನಿ..! ಸಿಬ್ಬಂದಿಯ ವಿಡಿಯೋ ವೈರಲ್‌

ಧರ್ಮಸ್ಥಳ ಪ್ರಕರಣ: ಕಡೆಗೂ ಜೈಲಿನಿಂದ ಬಿಡುಗಡೆಯಾದ ಮಾಸ್ಕ್ ಮ್ಯಾನ್ ಚಿನ್ನಯ್ಯ

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ, ಖ್ಯಾತ ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್‌

ಸಮಸ್ಯೆ ಹೇಳಲು ಬಂದಿದ್ದ ರೈತರಿಗೆ ಅವಮಾನ ಮಾಡಿದ್ರಾ ಸಚಿವ ಮಧುಬಂಗಾರಪ್ಪ..?

ADVERTISEMENT
ADVERTISEMENT

ಬಸವಕಲ್ಯಾಣದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳುವ ಮಾರ್ಗದಲ್ಲೇ ಡಾ. ರವಿಕುಮಾರ್‌ಗೆ ತೀವ್ರ ಹೃದಯಾಘಾತವಾಗಿ ಸಾವನ್ನಪ್ಪಿದರು.

ಇದೇ ದಿನ, ಬೀದರ್‌ನ ಕ್ಷಯರೋಗ ಕೇಂದ್ರದಲ್ಲಿ ಡಿ-ದರ್ಜೆ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವರಾಜ್ (52) ಕೂಡ ಹೃದಯಾಘಾತಕ್ಕೆ ಬಲಿಯಾದರು. ಬೀದರ್‌ನ ನಗರ ನಿವಾಸಿಯಾಗಿದ್ದ ಶಿವರಾಜ್‌ಗೆ ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ವೇಳೆ ಅವರು ಕೊನೆಯುಸಿರೆಳೆದರು. ಶಿವರಾಜ್‌ ಕೂಡ ದೀರ್ಘಕಾಲದಿಂದ ಕ್ಷಯರೋಗ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಒಂದೇ ದಿನ ಎರಡು ಹೃದಯಾಘಾತದ ಘಟನೆಗಳು ಬೀದರ್‌ನಲ್ಲಿ ಆತಂಕ ಮೂಡಿಸಿವೆ. ಈ ದುರಂತ ಘಟನೆಗಳು ಆರೋಗ್ಯ ಜಾಗೃತಿಯ ಅಗತ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 12 17T180058.488

ವೃಷಭ ಟ್ರೇಲರ್ ರಿಲೀಸ್‌: ಸಿನಿರಂಗದಲ್ಲಿ ಸಂಚಲನ ಮೂಡಿಸಿದ ಮೋಹನ್ ಲಾಲ್-ನಂದ ಕಿಶೋರ್ ಕಾಂಬಿನೇಷನ್!

by ಯಶಸ್ವಿನಿ ಎಂ
December 17, 2025 - 6:10 pm
0

Untitled design 2025 12 17T174603.027

ಉದ್ಯೋಗಿಗಳಿಗೆ ಚಳಿಗಾಲ ರಜೆ ನೀಡಿದ ಕಂಪನಿ..! ಸಿಬ್ಬಂದಿಯ ವಿಡಿಯೋ ವೈರಲ್‌

by ಯಶಸ್ವಿನಿ ಎಂ
December 17, 2025 - 5:51 pm
0

Untitled design 2025 12 17T172631.832

ಧರ್ಮಸ್ಥಳ ಪ್ರಕರಣ: ಕಡೆಗೂ ಜೈಲಿನಿಂದ ಬಿಡುಗಡೆಯಾದ ಮಾಸ್ಕ್ ಮ್ಯಾನ್ ಚಿನ್ನಯ್ಯ

by ಯಶಸ್ವಿನಿ ಎಂ
December 17, 2025 - 5:28 pm
0

Untitled design 2025 12 17T165940.230

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ, ಖ್ಯಾತ ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್‌

by ಯಶಸ್ವಿನಿ ಎಂ
December 17, 2025 - 5:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 17T174603.027
    ಉದ್ಯೋಗಿಗಳಿಗೆ ಚಳಿಗಾಲ ರಜೆ ನೀಡಿದ ಕಂಪನಿ..! ಸಿಬ್ಬಂದಿಯ ವಿಡಿಯೋ ವೈರಲ್‌
    December 17, 2025 | 0
  • Untitled design 2025 12 17T172631.832
    ಧರ್ಮಸ್ಥಳ ಪ್ರಕರಣ: ಕಡೆಗೂ ಜೈಲಿನಿಂದ ಬಿಡುಗಡೆಯಾದ ಮಾಸ್ಕ್ ಮ್ಯಾನ್ ಚಿನ್ನಯ್ಯ
    December 17, 2025 | 0
  • Untitled design 2025 12 17T165940.230
    ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ, ಖ್ಯಾತ ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್‌
    December 17, 2025 | 0
  • Untitled design 2025 12 17T154524.929
    ಸಮಸ್ಯೆ ಹೇಳಲು ಬಂದಿದ್ದ ರೈತರಿಗೆ ಅವಮಾನ ಮಾಡಿದ್ರಾ ಸಚಿವ ಮಧುಬಂಗಾರಪ್ಪ..?
    December 17, 2025 | 0
  • BeFunky collage (7)
    ಹುಡುಗಿ ಸೂಪರ್ ಅಂತ ಕಮಿಟ್ ಆದ್ರೆ ನಿಮ್ಮ ಕಥೆ ಮುಗೀತು.!
    December 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version