• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೀದರ್‌ನಲ್ಲಿ ಮಹಿಳೆಯ ಬರ್ಬರ ಹತ್ಯೆ: ಆರೋಪಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 31, 2025 - 6:47 pm
in Flash News, ಬೀದರ್
0 0
0
Untitled design 2025 03 31t184328.946

ಬೀದರ್‌: ಬೀದರ್ ಜಿಲ್ಲೆ ಬಸವಕಲ್ಯಾಣದ ಶಾ-ಹುಸೇನ್ ಬಡಾವಣೆಯಲ್ಲಿ ಮಹಿಳೆಯ ಭೀಕರವಾಗಿ ಹತ್ಯೆ ಮಾಡಿರುವ ಗಟನೆ ನಡೆದಿದೆ. ಮಹಿಳೆಯನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸವಕಲ್ಯಾಣ ನಗರಸಭೆಯಲ್ಲಿ ಸ್ವಚ್ಚತಾ ಕಾರ್ಮಿಕರಾಗಿ ರೇಷ್ಮಾ ಹೈದರ್ (34) ಎಂಬವರು ಕೊಲೆಯಾದ ಮಹಿಳೆ.

ಘಟನೆಯ ವಿವರ

ಬೆಡ್ ರೂಮ್‌ನಲ್ಲಿ ಮಹಿಳೆಯನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿ ಕೂಡಾ ಪೌರ ಕಾರ್ಮಿಕನೇ ಆಗಿದ್ದನು. ಕೊಲೆಗೆ ಕಾರಣ ಏನೆಂಬುದು ನಿಖರವಾಗಿ ತಿಳಿದುಬಂದಿಲ್ಲ. ಈ ಕೊಲೆ ಅನೈತಿಕ ಸಂಬಂಧದ ಹಿನ್ನೆಲೆಯಿಂದ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಮಹಿಳೆಯ ಕುತ್ತಿಗೆ ಹಾಗೂ ಬಾಯಿಗೆ ಗಂಭೀರ ಗಾಯಗಳಾಗಿದ್ದು, ಕ್ರೂರ ಹತ್ಯೆಯಾಗಿದೆ ಎಂದು ಹೇಳಲಾಗಿದೆ. ಮೃತ ಮಹಿಳೆ ರೇಷ್ಮಾ ಹೈದರ್ ಅವರು ತಮ್ಮ ತಾಯಿಯೊಂದಿಗೆ ವಾಸಿಸುತ್ತಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಕೊಲೆ ನಡೆದಿದೆ ಎನ್ನಲಾಗಿದೆ. 

RelatedPosts

ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ!

ಅಪಘಾತ ಪ್ರಕರಣಕ್ಕೆ ಕೊಲೆ ತಿರುವು: ಸೈನಿಕ ಪತಿ ಬಂಧನ!

ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್

ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ

ADVERTISEMENT
ADVERTISEMENT
ಪೊಲೀಸರ ಪರಿಶೀಲನೆ

ಘಟನಾ ಸ್ಥಳಕ್ಕೆ ಬೀದರ್ ಎಸ್‌ಪಿ ಪ್ರದೀಪ್ ಗುಂಟಿ, ಡಿವೈಎಸ್‌ಪಿ ನ್ಯಾಮೆಗೌಡ್, ಸಿಪಿಐ ಅಲಿಸಾಬ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಈ ಪ್ರಕರಣವನ್ನು ತಿಳಿದು ಬೆಚ್ಚಿಬಿದ್ದಿದ್ದು, ಕೊಲೆಯು ಊರಿನ ಜನರಲ್ಲಿ ಆತಂಕ ಮೂಡಿಸಿದೆ.

ಆರೋಪಿಯ ಬಂಧನ

ಕೊಲೆಯ ಬಳಿಕ ಪರಾರಿಯಾಗಿದ್ದ ಆರೋಪಿ ಸಂತೋಷ್ ಎಂಬಾತನನ್ನು ಪೊಲೀಸರು ತಕ್ಷಣವೇ ಶೋಧಿಸಿ ಬಂಧಿಸಿದ್ದಾರೆ. ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T232427.981

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
0

Untitled design 2026 06 30T231252.781

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:13 pm
0

Untitled design 2026 06 30T225824.415

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

by ಕವಿತಾ
June 30, 2026 - 10:59 pm
0

Untitled design 2026 06 30T224912.783

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

by ಕವಿತಾ
June 30, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (6)
    ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್
    June 30, 2026 | 0
  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version