• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೀದರ್

ಬೀದರ್‌ನ ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು ಶಿಕ್ಷೆ

ಕವಿತಾ by ಕವಿತಾ
July 1, 2026 - 5:48 pm
in ಬೀದರ್
0 0
0
Untitled design (3)

ಬೀದರ್, ಜುಲೈ 1: ಬೀದರ್ ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೀದರ್ ಜಿಲ್ಲಾ ಆಡಳಿತ ಮಹತ್ವದ ಕ್ರಮ ಕೈಗೊಂಡಿದ್ದು, ಅಪರಾಧ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ.

  • ಬೀದರ್‌ನ ಇಬ್ಬರು ರೌಡಿಶೀಟರ್‌ಗಳ ಗಡಿಪಾರು 
  • ಎಸ್‌ಪಿ ಪ್ರದೀಪ್ ಗುಂಟಿ ಅವರ ಶಿಫಾರಸಿನ ಮೇರೆಗೆ ಕ್ರಮ 
  • ರೆಹಮತ್ ಹುಸೇನ್ ಅವರನ್ನು ಕಾರವಾರ ಜಿಲ್ಲೆಗೆ, ಜಾವಿದ್ ಅಲಿಯನ್ನು ಚಾಮರಾಜನಗರ ಜಿಲ್ಲೆಗೆ ಗಡಿಪಾರು 
  • ಇಬ್ಬರೂ ಮಾದಕ ವಸ್ತುಗಳ ಮಾರಾಟ ಹಾಗೂ ಇತರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ
  • ಇಬ್ಬರ ವಿರುದ್ಧ 5 ರಿಂದ 6 ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಕ್ರಮ 

ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪ್ರದೀಪ್ ಗುಂಟಿ ಅವರ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಗಡಿಪಾರುಗೊಂಡಿರುವವರು ಬೀದರ್ ನಗರದ ಇರಾನಿ ಕಾಲನಿಯ ನಿವಾಸಿಗಳಾದ ರೆಹಮತ್ ಹುಸೇನ್ ಹಾಗೂ ಜಾವಿದ್ ಅಲಿ. ಜಿಲ್ಲಾಧಿಕಾರಿಗಳ ಆದೇಶದಂತೆ ರೆಹಮತ್ ಹುಸೇನ್ ಅವರನ್ನು ಕಾರವಾರ ಜಿಲ್ಲೆಗೆ ಹಾಗೂ ಜಾವಿದ್ ಅಲಿಯನ್ನು ಚಾಮರಾಜನಗರ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಇವರಿಬ್ಬರೂ ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಹಿನ್ನೆಲೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

RelatedPosts

ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ!

ಅಪಘಾತ ಪ್ರಕರಣಕ್ಕೆ ಕೊಲೆ ತಿರುವು: ಸೈನಿಕ ಪತಿ ಬಂಧನ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ

ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು

ADVERTISEMENT
ADVERTISEMENT

ಪೊಲೀಸರ ಮಾಹಿತಿಯ ಪ್ರಕಾರ, ಇಬ್ಬರೂ ಮಾದಕ ವಸ್ತುಗಳ ಮಾರಾಟ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿದ್ದರು. ಇವರ ವಿರುದ್ಧ ಸುಮಾರು 5 ರಿಂದ 6 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಹಲವು ಬಾರಿ ಎಚ್ಚರಿಕೆ ನೀಡಿದರೂ ಅಪರಾಧ ಚಟುವಟಿಕೆಗಳನ್ನು ನಿಲ್ಲಿಸಿರಲಿಲ್ಲ ಈ ಕಾರಣಕ್ಕೆ ಇವರಿಬ್ಬರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.

ಅಪರಾಧಗಳನ್ನು ತಡೆಯಲು ಹಾಗೂ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸಲು ಗಡಿಪಾರು ಕ್ರಮ ಅನಿವಾರ್ಯವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಈ ಕ್ರಮದ ಮೂಲಕ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಅಕ್ರಮ ಜಾಲಕ್ಕೆ ಕಡಿವಾಣ ಹಾಕುವ ಜೊತೆಗೆ ಸಮಾಜಘಾತುಕ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಲಾಗಿದೆ.

ಜಿಲ್ಲಾ ಪೊಲೀಸ್ ಇಲಾಖೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವವರ ವಿರುದ್ಧ ಮುಂದೆಯೂ ಇದೇ ರೀತಿಯ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಕೂಡ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಪೊಲೀಸರಿಗೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (5)

ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು

by ಕವಿತಾ
July 1, 2026 - 6:35 pm
0

Untitled design (4)

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

by ಕವಿತಾ
July 1, 2026 - 6:05 pm
0

Untitled design (3)

ಬೀದರ್‌ನ ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು ಶಿಕ್ಷೆ

by ಕವಿತಾ
July 1, 2026 - 5:48 pm
0

Untitled design (2)

ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ: ಸಚಿವ ಜಾರ್ಜ್ ಸ್ಪಷ್ಟನೆ

by ಕವಿತಾ
July 1, 2026 - 5:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 30T204151.902
    ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ!
    June 30, 2026 | 0
  • Untitled design 2026 06 30T181944.840
    ಅಪಘಾತ ಪ್ರಕರಣಕ್ಕೆ ಕೊಲೆ ತಿರುವು: ಸೈನಿಕ ಪತಿ ಬಂಧನ!
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
  • Untitled design 2026 06 27T163428.586
    ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು
    June 27, 2026 | 0
  • Untitled design 2026 06 12T140936.003
    ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version