• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್: ಡಿಕೆ ಸುರೇಶ್‌ ಟೀಕೆ

ಶಾಸಕ ಮುನಿರತ್ನ ಹಾಗೂ ಬೆಂಬಲಿಗರ ವಿರುದ್ಧ ಗ್ಯಾಂಗ್ ರೇಪ್ ಕೇಸ್

admin by admin
May 21, 2025 - 12:27 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage 2025 05 21t122505.212

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತೆಯೊಬ್ಬರ ದೂರಿನ ಆಧಾರದ ಮೇಲೆ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಶಾಸಕ ಮುನಿರತ್ನ ಜೊತೆಗೆ ಅವರ ಬೆಂಬಲಿಗರಾದ ವಸಂತ, ಚನ್ನಕೇಶವ, ಕಮಲ್ ಹಾಗೂ ಒಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧವೂ ಆರೋಪ ಹೊರಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿಕೆ ಸುರೇಶ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಿಗೆ ಮುನಿರತ್ನ ಕಿರುಕುಳ ನೀಡಿದ್ದಾರೆ. ಅವರಿಗಾದ ಅವಮಾನ ಮತ್ತು ದೌರ್ಜನ್ಯದ ಬಗ್ಗೆ ನಾನು ಕೇಳಿದ್ದೇನೆ. ಕೆಲವರು ಆತ್ಮಹತ್ಯೆಗೂ ಪ್ರಯತ್ನಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಎಲ್ಲಾ ವಿಷಯಗಳಿಗೆ ಬಿಜೆಪಿ ನಾಯಕರು ಉತ್ತರ ಕೊಡಬೇಕು. ಮುನಿರತ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ರೀತಿಯ ಬಗ್ಗೆ ಬಿಜೆಪಿ ನಾಯಕರು ಸ್ಪಷ್ಟನೆ ನೀಡಬೇಕು” ಎಂದು ಮಾಜಿ ಸಂಸದ ಡಿಕೆ ಸುರೇಶ್ ಆಗ್ರಹಿಸಿದ್ದಾರೆ.

RelatedPosts

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

ADVERTISEMENT
ADVERTISEMENT

ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿಯಿಂದ ನಡೆದ ಪೋಸ್ಟರ್ ವಾರ್‌ಗೆ ತಿರುಗೇಟು ನೀಡಿದ ಸುರೇಶ್, “ಬಿಜೆಪಿ ಆಡಳಿತದ ಕಾಲದಲ್ಲಿ ಮಳೆ ಬಂದಾಗ ಬೆಂಗಳೂರು ತೇಲುತ್ತಿತ್ತು. ಅವರು ಯಾವುದೇ ಕಡಿವಾಣ ಹಾಕಿರಲಿಲ್ಲ. ಈಗ ನಮ್ಮ ಸರ್ಕಾರ ಶಾಶ್ವತ ಪರಿಹಾರಕ್ಕಾಗಿ ಕಾನೂನು ರೂಪಿಸಲು ಚಿಂತನೆ ನಡೆಸಿದೆ. ಬಿಜೆಪಿಯವರು ಲೂಟಿ ಮಾಡಿದ್ದನ್ನು ಸರಿಪಡಿಸಲು ಇನ್ನೂ ಮೂರು ವರ್ಷಗಳ ಕಾಲಾವಕಾಶ ಬೇಕು” ಎಂದು ಮಾಜಿ ಸಂಸದ ಡಿಕೆ ಸುರೇಶ್ ಟೀಕಿಸಿದರು.

ಬೆಂಗಳೂರಿನ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಹೆಚ್ಚಿನ ಅನುದಾನ ನೀಡುತ್ತಿದ್ದಾರೆ ಎಂದು ಉಲ್ಲೇಖಿಸಿದ ಸುರೇಶ್, “ಬಿಜೆಪಿ ಶಾಸಕರು ಸತತವಾಗಿ ಗೆದ್ದಿರುವ ಕ್ಷೇತ್ರಗಳಲ್ಲಿ ಇಂತಹ ಅವ್ಯವಸ್ಥೆಗಳು ಹೆಚ್ಚಾಗಿವೆ. ಅವರು ಏನೆಲ್ಲ ಲೂಟಿ ಮಾಡಿದ್ದಾರೆ ಎಂಬುದನ್ನು ಬಿಜೆಪಿಯವರು ಸ್ಪಷ್ಟವಾಗಿ ಹೇಳಬೇಕು” ಎಂದು ಮಾಜಿ ಸಂಸದ ಡಿಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿಯವರ “ಸಾಧನಾ ಸಮಾವೇಶದ ನಾಟಕ” ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸುರೇಶ್, “ಕಳ್ ಸ್ವಾಮಿಗೆ ಉತ್ತರ ಕೊಡುವುದು ಸಾಧ್ಯವೇ? ಅವರು ಹಿಟ್‌ ಅಂಡ್‌ ರನ್‌ ಗಿರಾಕಿಗಳಂತೆ ವರ್ತಿಸುತ್ತಾರೆ. ಕಾಂಕ್ರಿಟ್ ರಸ್ತೆಗಳಿಂದಾಗಿ ಈ ರೀತಿಯ ಸಮಸ್ಯೆಗಳು ಎದುರಾಗಿವೆ. ನಮ್ಮ ಕಡೆ ಕೆರೆಗಳು, ಕಟ್ಟೆಗಳು ತುಂಬಿಲ್ಲ ಎಂದು ಜನ ದೂರುತ್ತಿದ್ದಾರೆ” ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದರು.

ಬಮೂಲ್‌ (BAMUL) ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಬಗ್ಗೆ ಮಾತನಾಡಿದ ಸುರೇಶ್, “ನಾನು ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಲ್ಲ. ಮೂರು ಜಿಲ್ಲೆಗಳ ನಾಯಕರ ಒತ್ತಾಯದಿಂದ ಬಮೂಲ್‌ಗೆ ಸ್ಪರ್ಧಿಸಿದೆ. ಜನರ ತೀರ್ಮಾನದಂತೆ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಕೆಎಂಎಫ್‌ಗೆ ಪ್ರತಿನಿಧಿಯಾಗುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಎಲ್ಲವೂ ಸಮಯ ಮತ್ತು ನಿರ್ದೇಶಕರ ಆಯ್ಕೆಯ ಮೇಲೆ ಅವಲಂಬಿತವಾಗಿದೆ” ಎಂದು ಮಾಜಿ ಸಂಸದ ಡಿಕೆ ಸುರೇಶ್ ಸ್ಪಷ್ಟಪಡಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version