• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಾಜ್ಯಾಧ್ಯಕ್ಷರಾಗಿ ಈಗ ವಿಜಯೇಂದ್ರ ಮುಂದುವರಿಯಲಿ, ನಂತರ ನಾನು ಆಕಾಂಕ್ಷಿ: ಬಿ. ಶ್ರೀರಾಮುಲು

admin by admin
July 3, 2025 - 1:08 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (47)

ಬೆಂಗಳೂರು: ಮುಂದಿನ ಒಂದೂವರೆ ವರ್ಷಗಳ ಕಾಲ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನೇ ಮುಂದುವರೆಸಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಮಾರ್ಮಿಕವಾಗಿ ಹೇಳಿದ್ದಾರೆ. ಆದರೆ, ಒಂದೂವರೆ ವರ್ಷಗಳ ಬಳಿಕ ತಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, “ಕಳೆದ ಒಂದೂವರೆ ವರ್ಷಗಳಿಂದ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿದ್ದಾರೆ. ಮಧ್ಯಂತರದಲ್ಲಿ ಅಧ್ಯಕ್ಷ ಸ್ಥಾನದ ಬದಲಾವಣೆ ನಮ್ಮ ಪಕ್ಷದಲ್ಲಿ ಆಗಿಲ್ಲ. ಹೀಗಾಗಿ, ಮುಂದಿನ ಒಂದೂವರೆ ವರ್ಷಗಳ ಕಾಲ ಅವರೇ ಮುಂದುವರಿಯಲಿ,” ಎಂದು ಹೇಳಿದರು.

RelatedPosts

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ

ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ADVERTISEMENT
ADVERTISEMENT

ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಾವು ಆಕಾಂಕ್ಷಿಯೇ ಎಂದು ಕೇಳಿದ ಪ್ರಶ್ನೆಗೆ, “ಹಿಂದೆಯೂ ನಾನು ಈ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವುದಾಗಿ ಹೇಳಿದ್ದೆ. ಈಗಲೂ ಆ ಮಾತಿಗೆ ಬದ್ಧನಾಗಿದ್ದೇನೆ. ಆದರೆ, ಈಗಲ್ಲ, ಒಂದೂವರೆ ವರ್ಷಗಳ ಬಳಿಕ ನನಗೆ ಅವಕಾಶ ಕೊಡಲಿ,” ಎಂದು ತಿಳಿಸಿದರು.

ವಿಜಯೇಂದ್ರ ಬದಲಾವಣೆಗೆ ಒತ್ತಾಯ: 

ಬಿಜೆಪಿಯ ಅತೃಪ್ತ ಬಣದ ಮಾಜಿ ಸಚಿವ ಕುಮಾರ್ ಬಂಗಾರಪ್ಪ, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಬದಲಾಯಿಸಬೇಕೆಂಬ ತಮ್ಮ ಬೇಡಿಕೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಕ್ಷವು ರಾಜ್ಯದಲ್ಲಿ ಮುಂದಿನ ಬಾರಿ ಅಧಿಕಾರಕ್ಕೆ ಬರಬೇಕಾದರೆ, ವಿಜಯೇಂದ್ರ ಅವರನ್ನು ಬದಲಾಯಿಸಬೇಕು ಎಂಬ ನಮ್ಮ ನಿಲುವನ್ನು ಈಗಾಗಲೇ ಪಕ್ಷದ ಹಿರಿಯ ನಾಯಕರಿಗೆ ತಿಳಿಸಿದ್ದೇವೆ. ರಾಷ್ಟ್ರೀಯ ನಾಯಕರು ತೀರ್ಮಾನ ತೆಗೆದುಕೊಂಡ ಬಳಿಕ ಅದನ್ನು ಮಾರ್ಪಡಿಸಲು ಆಗದು. ಹೀಗಾಗಿ, ನಾವು ನಮ್ಮ ಒತ್ತಾಯವನ್ನು ಮುಂದುವರೆಸುತ್ತಿದ್ದೇವೆ,” ಎಂದರು.

ಕುಮಾರ್ ಬಂಗಾರಪ್ಪ ಅವರು, ಕೆಲವು ತಟಸ್ಥ ನಾಯಕರು ತಮ್ಮ ಅಭಿಪ್ರಾಯವನ್ನು ಬಹಿರಂಗವಾಗಿ ಹೇಳದಿರುವುದರ ಬಗ್ಗೆಯೂ ಪ್ರಸ್ತಾಪಿಸಿದರು. “ನಾವು ನಮ್ಮ ನಿಲುವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದೇವೆ. ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಸಹಕಾರ ಸಚಿವರ ಹನಿಟ್ರ್ಯಾಪ್‌ ಪ್ರಕರಣ, ಕ್ರಿಕೆಟ್ ಅಭಿಮಾನಿಗಳ ಕಾಲ್ತುಳಿತ ದುರಂತ ಸೇರಿದಂತೆ ಹಲವು ವಿಷಯಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಠಿಣ ನಿಲುವು ಕೈಗೊಳ್ಳದೆ, ನಮ್ಮ ಪಕ್ಷದ ನಾಯಕರು ಒಳಗೊಳಗೇ ಒಪ್ಪಂದ ಮಾಡಿಕೊಂಡಿದ್ದಾರೆ. ಇದನ್ನು ನಾವು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರ ತೀರ್ಮಾನಕ್ಕೆ ಕಾಯುತ್ತಿದ್ದೇವೆ,” ಎಂದು ತಿಳಿಸಿದರು.

ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ್ ಮತ್ತು ಶಾಸಕ ಬಿ.ಪಿ. ಹರೀಶ್ ಅವರು ದಾವಣಗೆರೆ ಜಿಲ್ಲೆಯ ಸಂಘಟನಾ ಕಾರ್ಯಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (79)

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ನಡೆಸಿದ ಅಮೆರಿಕ

by ದಿಶಾ ಕೆ. ಎಸ್.
June 28, 2026 - 8:45 am
0

Web Photo Editor (76)

ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್ ಪೋಲಿಯೋ ಅಭಿಯಾನ

by ದಿಶಾ ಕೆ. ಎಸ್.
June 28, 2026 - 8:29 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 28, 2026 - 8:01 am
0

Web Photo Editor (75)

ಬೆಂಗಳೂರು ಜನರಿಗೆ ಗುಡ್‌ನ್ಯೂಸ್: ನಗರದ ಮೊದಲ ಟನಲ್‌ ರಸ್ತೆಗೆ ಇಂದು ಸಿಎಂ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ

by ದಿಶಾ ಕೆ. ಎಸ್.
June 28, 2026 - 7:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T231812.456
    ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ
    June 27, 2026 | 0
  • Untitled design 2026 06 27T223535.525
    ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 27, 2026 | 0
  • Untitled design 2026 06 27T190823.159
    ‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ
    June 27, 2026 | 0
  • Untitled design 2026 06 27T180118.150
    ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
    June 27, 2026 | 0
  • Untitled design 2026 06 27T170331.520
    ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version