• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ವಾಹನ ಪಾರ್ಕಿಂಗ್ ಮಾಡಿ ಮೆಟ್ರೋ ಪ್ರಯಾಣ ಮಾಡುವವರಿಗೆ ಶೀಘ್ರದಲ್ಲೇ ಗುಡ್‌ನ್ಯೂಸ್

admin by admin
April 10, 2025 - 10:16 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Siddu stalin kcr (60)

ನಮ್ಮ ಮೆಟ್ರೋದಲ್ಲಿ ಪ್ರಯಾಣ ಬೆಳೆಸುವವರು ನಗರದ ಹಲವು ಮೆಟ್ರೋ ನಿಲ್ದಾಣಗಳ ಬಳಿ ಪಾರ್ಕಿಂಗ್ ವ್ಯವಸ್ಥೆ ಇದ್ದರೂ ಸಹ  ಅಡ್ಡಾದಿಡ್ಡಿ ವಾಹನ ಪಾರ್ಕ್ ಮಾಡಿ, ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತಿದ್ದಾರೆ. ಅಲ್ಲದೆ ಅನೇಕ ಮೆಟ್ರೋ ನಿಲ್ದಾಣಗಳಲ್ಲಿ‌ ಪ್ರಯಾಣಿಕರ ಸಂಖ್ಯೆ ಹೆಚ್ಚಾದಂತೆ ಜಾಗ ಕೂಡ ಸಾಕಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೆಲ್ಲಾ ಗಮನಿಸಿದ ಬಿಎಂಆರ್​ಸಿಎಲ್ (BMRCL) ಪಾರ್ಕಿಂಗ್​ಗಾಗಿ ಮೆಟ್ರೋ ನಿಲ್ದಾಣಗಳ ವಾಹನ ನಿಲುಗಡೆ ಜಾಗಗಳಿಗೆ ಹೊಸ ರೂಪ ಕೊಡಲು ಸಜ್ಜಾಗಿದೆ.

ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ಜಾಗ ಇದ್ದರೂ ಅನೇಕರು, ನಿಲ್ದಾಣಗಳ ಅಕ್ಕಪಕ್ಕ ಬೇಕಾಬಿಟ್ಟಿ ಪಾರ್ಕ್ ಮಾಡಿ ಹೋಗುತ್ತಿದ್ದಾರೆ. ಇದು ನಿಲ್ದಾಣಗಳ ಅಕ್ಕಪಕ್ಕದ ನಿವಾಸಿಗಳಿಗೂ ಸಾಕಷ್ಟು ಸಮಸ್ಯೆ ತಂದೊಡ್ಡಿದೆ. ಬೈಕ್, ಕಾರ್ ಅಡ್ಡಾದಿಡ್ಡಿ ನಿಲ್ಲಿಸಿ ಹೋಗೋ ಕಾರಣ ಸಾರ್ವಜನಿಕರಿಗೆ ಸಮಸ್ಯೆ ಜೊತೆಗೆ ವಾಹನ ಮಾಲೀಕರಿಗೂ ಸೇಫ್ಟಿ ಇಲ್ಲದಂತಾಗಿದೆ. 

RelatedPosts

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

ಶಿವಮೊಗ್ಗದಲ್ಲಿ ಗಾಂಜಾ ದಂಧೆ ಬಯಲು: ಇಬ್ಬರ ಬಂಧನ

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

ADVERTISEMENT
ADVERTISEMENT

ಈ ಎಲ್ಲಾ ಸಮಸ್ಯೆಗಳನ್ನು ತಪ್ಪಿಸಲು, ಆಯಾ ಮೆಟ್ರೋ ನಿಲ್ದಾಣಗಳಲ್ಲಿ ಮಾಲ್‌ಗಳಲ್ಲಿ ಇರುವಂತಹ ಮಲ್ಟಿ ಲೆವಲ್ ಪಾರ್ಕಿಂಗ್ ಮಾದರಿಯನ್ನು ಅನುಸರಿಸಲು ಬಿಎಂಆರ್​ಸಿಎಲ್ ಮುಂದಾಗಿದೆ. ಅದರಂತೆ ಪಾರ್ಕಿಂಗ್ ಸ್ಥಳದಲ್ಲಿ ಮಷಿನ್​ಗಳನ್ನ ಬಳಸಿ ಮಲ್ಟಿ ಲೆವಲ್ ಪಾರ್ಕಿಂಗ್ ಆರಂಭಿಸಲು ಚಿಂತನೆ ನಡೆಸಿದೆ. ಸದ್ಯ ಮಲ್ಟಿ ಲೆವಲ್ ಪಾರ್ಕಿಂಗ್‌ಗೆ ಬೇಕಾದ ಮಷಿನ್ ಖರೀದಿ‌ಸಲು ಮಾಡಲು ಬಿಎಂಆರ್​ಸಿಎಲ್ (BMRCL) ಮುಂದಾಗಿದೆ. ಇದರ ಜೊತೆಗೆ ಮೆಟ್ರೋದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರು ವಾಹನಗಳನ್ನು ಮೆಟ್ರೋ ಸ್ಟೇಷನ್​​ನಲ್ಲಿ ಪಾರ್ಕಿಂಗ್ ಮಾಡುವವರಿಗೆ ಡಿಸ್ಕೌಂಟ್ ನೀಡಲು ಚಿಂತನೆ ಮಾಡಲಾಗುತ್ತಿದೆ ಎಂದು ಬಿಎಂಆರ್​ಸಿಎಲ್ ಎಂಡಿ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಸದ್ಯ ಆರಂಭದಲ್ಲಿ ಕೆಆರ್ ಪುರ ಮತ್ತು ಮೆಜೆಸ್ಟಿಕ್​​​ನಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ಬಳಿಕ ಹಂತ ಹಂತವಾಗಿ ಇತರೆ ನಿಲ್ದಾಣಗಳಿಗೂ ವಿಸ್ತರಣೆ ಮಾಡಲು ಬಿಎಂಆರ್​​ಸಿಎಲ್ ಚಿಂತನೆ ನಡೆಸಿದೆ. ಪ್ರಯಾಣಿಕರಿಗೆ ಮೆಟ್ರೋ ಕಾರ್ಡ್, ಅಥವಾ ಪೇಪರ್ ಟಿಕೆಟ್, ಯುಪಿಐ ಆಧಾರಿಸಿ ಶೇಕಡವಾರು ಪಾರ್ಕಿಂಗ್ ದರದಲ್ಲೂ ಡಿಸ್ಕೌಂಟ್ ನೀಡಲು ಚಿಂತನೆ ನಡೆಸಲಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (12)

ಈರುಳ್ಳಿ ದರ ನಿಯಂತ್ರಣಕ್ಕೆ ಮುಂದಾದ ಕೇಂದ್ರ: ರೈಲಿನಲ್ಲಿ 800 ಮೆಟ್ರಿಕ್ ಟನ್ ಪೂರೈಕೆ

by ಕವಿತಾ
August 25, 2026 - 7:47 pm
0

ಯಶ್ (9)

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

by ಕವಿತಾ
August 25, 2026 - 7:36 pm
0

ಯಶ್ (11)

ಮಹಿಳಾ ಡೈರೆಕ್ಟರ್ ಪಾಲಿಗೆ ನಮ್ಮ ಯಶ್ ರಿಯಲ್ ಹೀರೋ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 25, 2026 - 7:30 pm
0

ಯಶ್ (10)

ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು

by ಕವಿತಾ
August 25, 2026 - 7:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (9)
    ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್
    August 25, 2026 | 0
  • ಯಶ್ (7)
    ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ
    August 25, 2026 | 0
  • ಯಶ್ (6)
    ಶಿವಮೊಗ್ಗದಲ್ಲಿ ಗಾಂಜಾ ದಂಧೆ ಬಯಲು: ಇಬ್ಬರ ಬಂಧನ
    August 25, 2026 | 0
  • ಯಶ್ (5)
    ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!
    August 25, 2026 | 0
  • ಯಶ್ (2)
    ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version