• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನವರಂಗ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್ ಭೀಕರ ಅಪಘಾತ: ಆಟೋ-ಬೈಕ್ ಜಕಂ, ಆಟೋ ಚಾಲಕನಿಗೆ ಗಾಯ!

admin by admin
August 11, 2025 - 10:11 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 11t100826.980

ಬೆಂಗಳೂರು: ಬೆಂಗಳೂರಿನ ಹೃದಯಭಾಗದಲ್ಲಿ ಇಂದು ಮುಂಜಾನೆ ಭಾರೀ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಒಂದು ಆಟೋ ಮತ್ತು ಬೈಕ್‌ಗೆ ಹಿಂಬದಿಯಿಂದ ಗುದ್ದಿದೆ. ನವರಂಗ್ ಸರ್ಕಲ್ ಬಳಿಯ ಸಿಗ್ನಲ್‌ನಲ್ಲಿ ದಟ್ಟಣೆಯ ನಡುವೆ ಈ ಘಟನೆ ನಡೆದಿದ್ದು, ಶಂಕರ್ ನಾಗ್ ನಿಲ್ದಾಣದಿಂದ ಮೆಜೆಸ್ಟಿಕ್ ಕಡೆಗೆ ಹೊರಟಿದ್ದ ಬಸ್ ನಿಯಂತ್ರಣ ತಪ್ಪಿದೆ. ಗುದ್ದಿದ ರಭಸಕ್ಕೆ ಆಟೋ ಮತ್ತು ಬೈಕ್ ಸಂಪೂರ್ಣ ಹಾನಿಗೊಳಗಾಗಿದ್ದು, ಬೈಕ್ ಸವಾರರು ಸಾವಿನಿಂದ ತಪ್ಪಿಸಿಕೊಂಡಿದ್ದಾರೆ. ಆದರೆ, ಆಟೋ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಸ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಬಂದ ಬಸ್ ಮುಂಬದಿಯ ವಾಹನಗಳ ಮೇಲೆ ಗುದ್ದಿದೆ. ಸಿಗ್ನಲ್ ಬಳಿಯ ದಟ್ಟಣೆಯಿಂದಾಗಿ ಈ ಅಪಘಾತ ಸಂಭವಿಸಿದ್ದು, ಬಸ್ ಗುದ್ದಿದ ರಭಸಕ್ಕೆ ಆಟೋ ಮತ್ತು ಬೈಕ್ ಸಂಪೂರ್ಣ ಹಾನಿಗೊಳಗಾಗಿವೆ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಬೈಕ್ ಸವಾರರು ಕ್ಷಣಾರ್ಧದಲ್ಲಿ ಪಾರಾಗಿದ್ದು, ದೊಡ್ಡ ಅನಾಹುತ ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

RelatedPosts

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

ADVERTISEMENT
ADVERTISEMENT

ಬಿಎಂಟಿಸಿ ಬಸ್ ಚಾಲಕ “ಬ್ರೇಕ್ ಹಿಡಿಯಲಿಲ್ಲ” ಎಂದು ಉಡಾಫೆ ಉತ್ತರ ನೀಡಿದ್ದಾನೆ.

ಸ್ಥಳಕ್ಕೆ ಸಂಚಾರಿ ಪೊಲೀಸರು ಬಂದು ಜಕಂಗೊಂಡ ಆಟೋ ತೆರವುಗೊಳಿಸಿದರು. ಈ ಘಟನೆಯ ಕುರಿತು ಇನ್ನಷ್ಟು ಮಾಹಿತಿ ಹೊರಬರಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA

by ದಿಶಾ ಕೆ. ಎಸ್.
October 2, 2026 - 10:42 am
0

ಜ್ಞಾನೇಶ್ (7)

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿಗೆ ಪ್ರಧಾನಿ ಮೋದಿ ಗೌರವ ನಮನ

by ದಿಶಾ ಕೆ. ಎಸ್.
October 2, 2026 - 9:45 am
0

ಜ್ಞಾನೇಶ್ (6)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ; ಮಹಿಳಾ ರಿಕರ್ವ್ ಆರ್ಚರಿಯಲ್ಲಿ ಹೊಸ ದಾಖಲೆ

by ದಿಶಾ ಕೆ. ಎಸ್.
October 2, 2026 - 8:26 am
0

ಜ್ಞಾನೇಶ್ (5)

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

by ದಿಶಾ ಕೆ. ಎಸ್.
October 2, 2026 - 8:13 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version