• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ: ಪಾಸ್‌ಪೋರ್ಟ್ ಕಚೇರಿ, ಸಿಎಂ ಮನೆ ಟಾರ್ಗೆಟ್

admin by admin
June 6, 2025 - 4:53 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 06 06t165123.597

ಬೆಂಗಳೂರಿನ ಕೋರಮಂಗಲದ ಪಾಸ್‌ಪೋರ್ಟ್ ಕಚೇರಿ ಮತ್ತು ಮುಖ್ಯಮಂತ್ರಿಯ ಮನೆಗೆ ಬಾಂಬ್ ಬೆದರಿಕೆ ಸಂದೇಶವೊಂದು ಇ-ಮೇಲ್ ಮೂಲಕ ಬಂದಿರುವ ಘಟನೆ ನಡೆದಿದೆ. ಈ ಸಂದೇಶದಲ್ಲಿ ಆತ್ಮಾಹುತಿ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.

ಕೂಡಲೇ ಕೋರಮಂಗಲ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ತನಿಖೆ ಮುಂದುವರೆದಿದೆ.

RelatedPosts

ಸೇವಾ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ: ₹19.7 ಲಕ್ಷ ಕೋಟಿ ರಫ್ತು

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಪ್ರಕಾಶ್ ರಾಜ್‌ಗೆ ಚಕ್ರವರ್ತಿ ಸೂಲಿಬೆಲೆ ಕೌಂಟರ್

ಸರ್ಕಾರಿ ನೌಕರರ ಮನೆಯ ಮಹಿಳೆಯರಿಗೆ ‘ಗೃಹಲಕ್ಷ್ಮಿ’ ಕಟ್‌? ಹೊಸ ರೂಲ್ಸ್ ಇಲ್ಲಿದೆ

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯ..ಲಿವ್-ಇನ್ ಗೆಳತಿ ಕತ್ತು ಹಿಸುಕಿ ಕೊಂದ ಪ್ರಿಯಕರ

ADVERTISEMENT
ADVERTISEMENT

“ಇಂದು ಇಸ್ಲಾಂನ ದುಲ್ ಹಜ್ ಪವಿತ್ರ ದಿನ. ಅಮೋನಿಯಮ್ ಸಲ್ಫರ್ ಬೇಸ್ಟ್ ಐಇಡಿ ಬಳಸಿ ಬೆಂಗಳೂರಿನ ಪಾಸ್‌ಪೋರ್ಟ್ ಕಛೇರಿ ಮತ್ತು ಸಿಎಂ ಮನೆಗೆ ಬಾಂಬ್ ಇಟ್ಟು ಬ್ಲಾಸ್ಟ್ ಮಾಡುತ್ತೇವೆ.ಸವುಕ್ಕು ಶಂಕರ್ ಮತ್ತು ಕಸಬ್‌ (ತಾಜ್ ಅಟ್ಯಾಕ್)ನನ್ನು ಗಲ್ಲಿಗೇರಿಸಿದ್ದಕ್ಕೆ ಇದು ಪ್ರತಿಕಾರ,” ಎಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

ಇದಕ್ಕೂ ಮುಂಚೆ, ಬೆಂಗಳೂರಿನ ಆಚಾರ್ಯ ಕಾಲೇಜಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಕಾಲೇಜಿನಲ್ಲಿ ಬಾಂಬ್ ಇಟ್ಟಿರುವುದಾಗಿ ಮತ್ತು ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಡುವ ಬೆದರಿಕೆ ಹಾಕಿದ್ದ. ಕಾಲೇಜಿನ ಆಡಳಿತ ಮಂಡಳಿ ಈ ವಿಷಯವನ್ನು ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿತ್ತು.

ಅದೇ ರೀತಿಯಾಗಿ, ರಾಯಚೂರಿನ ಜಿಲ್ಲಾಧಿಕಾರಿ ಕಚೇರಿಗೆ ಕೂಡ ಇತ್ತೀಚೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಬೆಳಿಗ್ಗೆ 6:50ಕ್ಕೆ ಜಿಲ್ಲಾಧಿಕಾರಿಗಳ ಅಧಿಕೃತ ಇ-ಮೇಲ್‌ಗೆ ಬಂದಿದ್ದ ಈ ಸಂದೇಶವನ್ನು ಗೌಪ್ಯವಾಗಿಟ್ಟು, ರಾಯಚೂರು ಗ್ರಾಮೀಣ ಪೊಲೀಸರು, ಬಾಂಬ್ ನಿಗ್ರಹ ದಳ ಮತ್ತು ಶ್ವಾನ ದಳವು ಕಚೇರಿಯನ್ನು ಸಂಪೂರ್ಣವಾಗಿ ಪರಿಶೀಲಿಸಿತ್ತು. ಈ ಘಟನೆಯಿಂದಾಗಿ ಜಿಲ್ಲಾಧಿಕಾರಿ ಕಚೇರಿ ಸುತ್ತಲೂ ಹೈ ಅಲರ್ಟ್ ಘೋಷಿಸಲಾಗಿತ್ತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

Untitled design (36)

ಇನ್​ಸ್ಟಾ, ಫೇಸ್​ಬುಕ್, ವಾಟ್ಸಾಪ್​ಗೆ ಪೇಡ್ ಸಬ್​ಸ್ಕ್ರಿಶನ್ಸ್ ಆರಂಭ?

by ಕವಿತಾ
June 17, 2026 - 6:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (31)
    ಸೇವಾ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ: ₹19.7 ಲಕ್ಷ ಕೋಟಿ ರಫ್ತು
    June 17, 2026 | 0
  • Untitled design 2026 06 17T150423.741
    ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಪ್ರಕಾಶ್ ರಾಜ್‌ಗೆ ಚಕ್ರವರ್ತಿ ಸೂಲಿಬೆಲೆ ಕೌಂಟರ್
    June 17, 2026 | 0
  • Untitled design 2026 06 17T142809.466
    ಸರ್ಕಾರಿ ನೌಕರರ ಮನೆಯ ಮಹಿಳೆಯರಿಗೆ ‘ಗೃಹಲಕ್ಷ್ಮಿ’ ಕಟ್‌? ಹೊಸ ರೂಲ್ಸ್ ಇಲ್ಲಿದೆ
    June 17, 2026 | 0
  • Untitled design 2026 06 17T135746.433
    ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯ..ಲಿವ್-ಇನ್ ಗೆಳತಿ ಕತ್ತು ಹಿಸುಕಿ ಕೊಂದ ಪ್ರಿಯಕರ
    June 17, 2026 | 0
  • Untitled design (29)
    ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಕ್ಷಣ FIR :DG-IGP ಸಲೀಂ ಖಡಕ್ ಸೂಚನೆ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version