• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 4, 2025 - 8:09 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 04t195123.817

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

ಈ ಪೈಕಿ ಬೆಂಗಳೂರು ನಗರ ಜಿಲ್ಲೆಯ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ವಿಧಾನಸಭಾ ಚುನವಣೆಯ ಫಲಿತಾಂಶದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಸತೀಶ್ ರೆಡ್ಡಿರವರು-1,13,574 ಮತಗಳಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಉಮಾಪತಿ ಶ್ರೀನಿವಾಸ ಗೌಡ-89,359 ಮತ ಗಳಿಸಿದ್ದರು. ಜೆಡಿಎಸ್ ನಾರಾಯಣ ರಾಜು-3445 ಮತ ಗಳಿಸಿದ್ದರು.ಈ ಚುನಾವಣೆಯಲ್ಲಿ ಸತೀಶ್ ರೆಡ್ಡಿ ಅವರು 1,13,574 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ  ಚಿತ್ರಣ..!

RelatedPosts

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

ADVERTISEMENT
ADVERTISEMENT

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ರೆಡ್ಡಿ  ಸತತ ಗೆಲುವಿನ ನಾಗಾಲೋಟ ಕಂಡು ಕ್ಷೇತ್ರವನ್ನು ತಮ್ಮ ಕೈವಶ ಮಾಡಿಕೊಂಡಿದ್ದಾರೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ಆಂಧ್ರ, ತಮಿಳುನಾಡಿನಿಂದ ಬಂದ ವಲಸಿಗ ಮತದಾರರೇ ಹೆಚ್ಚಾಗಿದ್ದಾರೆ. ಕಳೆದ ನಾಲ್ಕು ಚುನಾವಣೆಗಳಿಂದ ಬಿಜೆಪಿಯೆ ಜಯ ಕಾಣುತ್ತಿದ್ದಾರೆ. ಸತೀಶ್ ರೆಡ್ಡಿ ವಿರುದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸತತ ಸೋಲು ಕಾಣುತ್ತಿದ್ದಾರೆ. ಸತೀಶ್ ರೆಡ್ಡಿ ವಿರುದ್ದ ಪ್ರಬಲ ಸ್ಪರ್ಧೆ ನೀಡಿದ ನಿರ್ಮಾಪಕ ಹಾಗೂ ರಾಜಕಾರಣಿ ಉಮಾಪತಿ ಗೌಡ ಸಹ ಸೋಲು ಕಂಡಿದ್ದರು. ಒಕ್ಕಲಿಗ ಸಮುದಾಯವೇ ನಿರ್ಣಯಕವಾಗಿದೆ. ವಲಸಿಗರ ಕಾರಣದಿಂದ ಸತೀಶ್‌‌ ರೆಡ್ಡಿಗೆ ಗೆಲ್ಲಲು ಪ್ಲಸ್ ಆಗಿದೆ.

ಬೆಂಗಳೂರಿನಲ್ಲಿ ಅಭಿವೃದ್ಧಿ ಹೊಂದಿರುವ ಪ್ರದೇಶಗಳಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ  ಕೂಡಾ ಒಂದಾಗಿದೆ. ಶಾಸಕ ಸತೀಶ್‌‌ ರೆಡ್ಡಿ ಸ್ಥಳೀಯ ನಾಯಕರಾಗಿರುವುದರಿಂದ ಜನರಿಗೆ ಸುಲಭವಾಗಿ ಸಿಗುತ್ತಾರೆ. ತಮ್ಮ ಕಷ್ಟಗಳಿಗೆ ಬೇಗ ಪರಿಹಾರ ದೊರೆಯುತ್ತದೆ ಎಂಬುದು ಜನರ ಅಭಿಪ್ರಾಯ.

ಸತೀಶ್ ರೆಡ್ಡಿ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ರಾಜಕಾರಣ ಮಾಡುತ್ತಿದ್ಧಾರೆ. ನಾಲ್ಕು ಅವಧಿಯಲ್ಲೂ ಕ್ಷೇತ್ರ ಅಭಿವೃದ್ಧಿ ಮಾಡಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚು ಐಟಿ-ಬಿಟಿಯದ್ದೇ ಸದ್ದು ಮಾಡುತ್ತಿದೆ. ರೆಡ್ಡಿ ಜೊತೆ ನಿಂತ ತೆಲುಗು-ತಮಿಳು ಜನರು ಬೆಂಬಲ ನೀಡಿದ್ದಾರೆ. ಕ್ಷೇತ್ರದಲ್ಲಿ ಡಬಲ್‌‌ ಡೆಕ್ಕರ್ ರಸ್ತೆ ಹಾಗೂ ಮೆಟ್ರೋ ಕಾಮಗಾರಿ ಚುರುಕು ಮಾಡಿದ್ದಾರೆ. ನಿರ್ಮಾಪಕ ಹಾಗೂ ರಾಜಕಾರಣಿ ಉಮಾಪತಿ ಗೌಡ ಕಾಂಗ್ರೆಸ್ ಅಭ್ಯರ್ಥಿ 2023ರಲ್ಲಿ ಸತೀಶ್‌‌ ರೆಡ್ಡಿ ವಿರುದ್ಧ ಸ್ಪರ್ಧೆ ಬಾರೀ ಪೈಪೋಟಿ ನಡೆದಿದೆ. ಸೋತರೂ ಗ್ಯಾರೆಂಟಿಗಳನ್ನು ಬೂತ್‌ಗೆ ತಲುಪಿಸಿ ಲಾಭ ಪಡೆಯಲು ಯತ್ನಿಸಿದ್ಧಾರೆ. ಕಳೆದ ಬಾರಿ ಉಮಾಪತಿಗೆ ಕಾಂಗ್ರೆಸ್‌‌ ನಾಯಕರಿಂದಲೇ ಒಳೇಟು ಬಿದಿದ್ದೆ.ಈಗಲೇ ಕ್ಷೇತ್ರದಲ್ಲಿ ಚುನಾವಣೆ ತಯಾರಿ ಮಾಡಿರೋ ಉಮಾಪತಿ ಗೆಲ್ಲುತ್ತಾರಾ.

ಬೊಮ್ಮನಹಳ್ಳಿಯಲ್ಲಿ ಕ್ಷೇತ್ರದ ಆಕಾಂಕ್ಷಿಗಳು ಯಾರು..?

ವಿಧಾನಸಭೆ ಚುನಾವಣೆಗೆ ಆಕಾಂಕ್ಷಿಗಳು ಯಾರು ಎಂದು ನೋಡುವುದಾದರೆ ಬಿಜೆಪಿಯಿಂದ ಹಾಲಿ ಶಾಸಕ ಸತೀಶ್ ರೆಡ್ಡಿ ಜೊತೆಗೆ ಉಮಾಪತಿ ಶ್ರೀನಿವಾಸ್ ಸಹ ರೇಸ್‌‌‌ನಲ್ಲಿ ಇದ್ದಾರೆ. ಕಾಂಗ್ರೆಸ್ ನಿಂದ ಉಮಾಪತಿ ಶ್ರೀನಿವಾಸ್ ಟಿಕೆಟ್‌‌‌‌ಗಾಗಿ ಲಾಬಿ ನಡೆಸುತ್ತಿದ್ದಾರೆ. ಜೆಡಿಎಸ್ ನಿಂದ ಯಾರು ಸ್ಪರ್ಧೆಗೆ ಸಿದ್ಧತೆ ಮಾಡಿಲ್ಲ.

ಜನರ ಒಲವು ಈಗಲೂ ಯಾರ ಕಡೆ?

ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚು. ಕಾಂಗ್ರೆಸ್‌‌‌ಗೆ ಗ್ಯಾರಂಟಿ ಯೋಜನೆ ಕೈ ಹಿಡಿದರು ಅಚ್ಚರಿಯಿಲ್ಲ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 29T194238.455
    ದಾವಣಗೆರೆ, ಬಾಗಲಕೋಟೆ ಬೈ ಎಲೆಕ್ಷನ್: 2028ಕ್ಕೆ ದಿಕ್ಸೂಚಿ ಅಲ್ಲ..!
    March 29, 2026 | 0
  • Untitled design 2026 03 20T141234.754
    ಕರ್ನಾಟಕ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ
    March 20, 2026 | 0
  • Untitled design 2026 03 15T170953.085
    ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್‌ಗೆ ದಿನಾಂಕ ಫಿಕ್ಸ್: ಏ. 9ರಂದು ಮತದಾನ, ಮೇ 4ಕ್ಕೆ ಫಲಿತಾಂಶ
    March 15, 2026 | 0
  • Untitled design 2026 03 15T161436.424
    ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ
    March 15, 2026 | 0
  • Untitled design 2026 03 15T105907.101
    ಪಂಚರಾಜ್ಯ ವಿಧಾನಸಭಾ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್..!
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version