ಈ ಪೈಕಿ ಬೆಂಗಳೂರು ನಗರ ಜಿಲ್ಲೆಯ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ವಿಧಾನಸಭಾ ಚುನವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ರಾಮಲಿಂಗಾರೆಡ್ಡಿ ರವರು-68,557 (50.70%) ಮತಗಳಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯಿಂದ ಕೆ ಆರ್ ಶ್ರೀಧರ -59,335 (43.88%) ಮತ ಗಳಿಸಿದ್ದರು. ಜೆಡಿಎಸ್ನಿಂದ ಎಂ ವೆಂಕಟೇಶ್ ನವರು- 1841 (1.36%) ಮತ ಗಳಿಸಿದ್ದರು. ಈ ಚುನಾವಣೆಯಲ್ಲಿ ರಾಮಲಿಂಗಾರೆಡ್ಡಿ ರವರು-9,222 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಬಿಟಿಎಂ ಲೇಔಟ್ ಕ್ಷೇತ್ರದ ಬಗ್ಗೆ ಮಾಹಿತಿ
ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರವು ಕಾಂಗ್ರೆಸ್ನ ಭದ್ರಕೋಟೆಯಾಗಿದ್ದು, ಕ್ಷೇತ್ರ ರಚನೆಯಾದಾಗಿನಿಂದಲೂ ರಾಮರಡ್ಡಿಯವರದೇ ಪಾರುಪತ್ಯ.ಈ ಕ್ಷೇತ್ರದಲ್ಲಿ ವಲಸಿಗ ಮತದಾರರಿದ್ದು, ಉತ್ತರ ಭಾರತದ ಮಲೆಯಾಳಿಗರಿದ್ದಾರೆ. ಈ ಕ್ಷೇತ್ರದಲ್ಲಿ ಒಕ್ಕಕಲಿಗ, ಲಿಂಗಾಯತ, ಬ್ರಾಹ್ಮಣರ ನಡುವೆ ರೆಡ್ಡಿ, ತಿಗಳರ ಮತಗಳೇ ನಿರ್ಣಾಯಕವಾಗಿದೆ. ಸಚಿವ ರಾಮಲಿಂಗ ರೆಡ್ಡಿಯವರು ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ಗೆ ಆಪ್ತರಾಗಿದ್ದಾರೆ. ಹ್ಯಾಟ್ರಿಕ್ ಗೆಲುವಿನ ಮೂಲಕ ವಿವಿಧ ಖಾತೆಗಳನ್ನು ನಿರ್ವಹಿಸಿರುವ ಇವರು ಹಿರಿಯ ಕಾಂಗ್ರೆಸ್ ನಾಯಕರಾಗಿದ್ದಾರೆ. ರಾಮಲಿಂಗ ರೆಡ್ಡಿಯವರ ವರ್ಚಸ್ಸಿನಿಂದ ಬಿಜೆಪಿ ಮತ್ತು ಜೆಡಿಎಸ್ಗೆ ಮಕಾಡೆ ಮಲಗಿದೆ. ಸತತ ನಾಲ್ಕು ಬಾರಿ ಗೆಲ್ಲುವ ಮೂಲಕ ಜೆಡಿಎಸ್ಗೆ ಈ ಕ್ಡೇತ್ರದಲ್ಲಿ ಕಾಂಗ್ರೆಸ್ ನೆಲೆ ಇಲ್ಲದಂತೆ ಮಾಡಿದೆ.
ಬಿಟಿಎಂ ಲೇಔಟ್ ಮೂಡ್ ಹೇಗಿದೆ.?
ಮಂತ್ರಿಯಾಗಿಯೂ ನಿರಂತರ ಸಂಪರ್ಕದಲ್ಲಿದ್ದು ಕ್ಷೇತ್ರದ ಮತದಾರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಾರೆ. ಕ್ಷೇತ್ರದ ಎಲ್ಲಾ ಸಮುದಾಯದ ಜನರೊಂದಿಗೆ ಉತ್ತಮ ಒಡನಾಟವನ್ನು ಹೊಂದಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಗೆ ಅಭ್ಯರ್ಥಿಗಳ ಕೊರತೆಯಾಗಿರುದು ಕಾಂಗ್ರೆಸ್ಗೆ ಸಹಾಯವಾಗಿದೆ.
ಬಿಟಿಎಂ ಲೇಔಟ್ ಆಕಾಂಕ್ಷಿಗಳು ಯಾರು.?
ಕಾಂಗ್ರೆಸ್ನಿಂದ ರಾಮಲಿಂಗಾರೆಡ್ಡಿ ಅಥವಾ ಸೌಮ್ಯ ರೆಡ್ಡಿ, ಬಿಜೆಪಿಯಿಂದ ಕೆ.ಆರ್ ಶ್ರೀಧರ್ ಅಥವಾ ಲಲ್ಲೇಶ್ ರೆಡ್ಡಿ, ಜೆಡಿಎಸ್ನಿಂದ ಎಂ ವೆಂಕಟೇಶ್ ಆಕಾಂಕ್ಷಿಗಳಾಗಿದ್ದಾರೆ.
ಮೂಡ್ ಆಫ್ ಬಿಟಿಎಂ ಲೇಔಟ್
ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಒಲವಿರುವುದರಿಂದ ಕಾಂಗ್ರೆಸ್ಸೇ ಗೆಲ್ಲಲಿದೆ.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54