• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಜಾತಿಗಣತಿ ವರದಿ ಪ್ರಕಟಕ್ಕೆ ಸಿಎಂ ಶ್ರಮ: ಗೃಹ ಸಚಿವ ಜಿ.ಪರಮೇಶ್ವರ್

admin by admin
April 14, 2025 - 1:22 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Shn (40)

ಜಾತಿಗಣತಿ ವರದಿ ಪ್ರಕಟಕ್ಕೆ ಸಿಎಂ ಶ್ರಮ: ಗೃಹ ಸಚಿವ ಜಿ.ಪರಮೇಶ್ವರ್

ಜಾತಿಗಣತಿ (Caste Census) ವರದಿಯನ್ನು ಹೊರತರುವುದು ಸವಾಲಿನ ಕೆಲಸವಾಗಿದ್ದರೂ, ಮುಖ್ಯಮಂತ್ರಿಗಳು ಇದನ್ನು ಯಶಸ್ವಿಯಾಗಿ ಪ್ರಕಟಿಸಿದ್ದಾರೆ. ಈಗ ವಾಸ್ತವಿಕ ಸ್ಥಿತಿಗತಿ ತಿಳಿದುಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

RelatedPosts

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ

ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ

ಕರಾವಳಿಯಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ADVERTISEMENT
ADVERTISEMENT

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಬಂದಿರುವ ಕಾರಣ ತಕ್ಷಣವೇ ಯೋಜನೆಗಳು ಅಥವಾ ಕಾರ್ಯಕ್ರಮಗಳ ಬಗ್ಗೆ ವಿವರಿಸಲು ಸಾಧ್ಯವಿಲ್ಲ. ಎಲ್ಲಾ ಸಚಿವರು ವರದಿಯ ಪ್ರತಿಗಳನ್ನು ಓದಿ ತಯಾರಾಗಿ ಬರಬೇಕು. ಏಪ್ರಿಲ್ 17ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಒಂದು ವಿಷಯದ ಮೇಲೆ ಮಾತ್ರ ಗಮನ ಕೇಂದ್ರೀಕರಿಸಿ ಚರ್ಚಿಸಲಾಗುವುದು. ಚರ್ಚೆಯ ನಂತರ ವರದಿಯನ್ನು ಸ್ವೀಕರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಈ ಕ್ಷಣದಲ್ಲಿ ವರದಿಯ ವಿವರಗಳ ಬಗ್ಗೆ ಏನನ್ನೂ ಹೇಳಲಾಗದು. 2015ರಲ್ಲಿ ಆರಂಭವಾದ ಈ ಪ್ರಕ್ರಿಯೆ, 10 ವರ್ಷಗಳ ಬಳಿಕ ಈಗ ಬೆಳಕಿಗೆ ಬಂದಿದೆ. ಈಗ ಎಲ್ಲವನ್ನೂ ವಿಶ್ಲೇಷಿಸಿ, ಚರ್ಚಿಸಬೇಕಿದೆ. ರಾಜಕೀಯ ಟೀಕೆ-ಟಿಪ್ಪಣಿಗಳಿಗೆ ಪ್ರತಿಕ್ರಿಯಿಸುವ ಬದಲು, ಸಮುದಾಯದಿಂದ, ರಾಜಕಾರಣಿಗಳಿಂದ ಬರುವ ಅಭಿಪ್ರಾಯಗಳನ್ನು ಗಮನಿಸಿ, ಚರ್ಚೆಯ ನಂತರ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಸ್ಪಷ್ಟಪಡಿಸಿದರು.

ನಾನು ಇನ್ನೂ ವರದಿಯನ್ನು ಅಧ್ಯಯನ ಮಾಡುತ್ತಿದ್ದೇನೆ, ಕೆಲವೇ ಪುಟಗಳನ್ನು ಓದಿದ್ದೇನೆ. ವರದಿಯಲ್ಲಿ ಎರಡು-ಮೂರು ಪ್ರಮುಖ ವಿಷಯಗಳಿವೆ. ಇದರ ಪರಿಣಾಮಗಳು, ಯೋಜನೆಗಳ ಬಗ್ಗೆ ಚರ್ಚಿಸಿ, ಸೂಕ್ತ ನಿರ್ಧಾರಕ್ಕೆ ಬರಲಾಗುವುದು ಎಂದು ಪರಮೇಶ್ವರ್ ಹೇಳಿದರು.

    ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

    • Tata Play-1665
    • U-Digital-ಮೈಸೂರು-160
    • Metro Cast Network-ಬೆಂಗಳೂರು-ಬೆಳಗಾವಿ-30-828
    • V4 digital network-623
    • Abhishek network-817
    • Malnad Digital network-45
    • JBM network-ರಾಮದುರ್ಗ-54
    • Channel net nine-ಧಾರವಾಡ-128
    • Basava cable network-ಚಳ್ಳಕೆರೆ-54
    • City channel network– ಚಳ್ಳಕೆರೆ-54
    • RST digital-ಕಾರ್ಕಳ-101
    • Vinayak cable-ಪಟ್ಟನಾಯಕನಹಳ್ಳಿ-54
    • Mubarak digital-ಸಂಡೂರು-54
    • SB cable-ಸವದತ್ತಿ-54
    • Bhosale network-ವಿಜಯಪುರ-54
    • Surya digital-ಜಗಳೂರು-54
    • Gayatri network-ಸಿಂಧನೂರು-54
    • Global vision-ದಾವಣಗೆರೆ-54
    • Janani cable-ಮಂಡ್ಯ-54
    • Hira cable-ಬೆಳಗಾವಿ-ಹುಬ್ಬಳ್ಳಿ-54
    • UDC network-ಹಾರೋಗೇರಿ-54
    • Moka cable-ಬಳ್ಳಾರಿ-100
    • CAN network-ಚಿಕ್ಕೋಡಿ-54
    • KK digital-ಗಂಗಾವತಿ-54
    • Victory network-ದಾವಣಗೆರೆ-54
    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 08 11T090734.907

    ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

    by ಶಾಲಿನಿ ಕೆ. ಡಿ
    August 11, 2026 - 9:09 am
    0

    Untitled design 2026 08 11T083230.700

    ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ

    by ಶಾಲಿನಿ ಕೆ. ಡಿ
    August 11, 2026 - 8:33 am
    0

    Untitled design 2026 08 11T081029.919

    ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ

    by ಶಾಲಿನಿ ಕೆ. ಡಿ
    August 11, 2026 - 8:11 am
    0

    Untitled design 2026 08 11T075056.889

    ಸೌರವ್ ಗಂಗೂಲಿ ಪತ್ನಿ ಡೋನಾಗೆ ಕೊಲೆ ಬೆದರಿಕೆ: ಕೋಲ್ಕತ್ತಾ ಪೊಲೀಸರಿಂದ ತನಿಖೆ ಶುರು

    by ಶಾಲಿನಿ ಕೆ. ಡಿ
    August 11, 2026 - 7:51 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 08 11T090734.907
      ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!
      August 11, 2026 | 0
    • Untitled design 2026 08 11T083230.700
      ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ
      August 11, 2026 | 0
    • Untitled design 2026 08 11T081029.919
      ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ
      August 11, 2026 | 0
    • ಇಂದು ಕಾಲವೇ ಉತ್ತರ ನೀಡಲಿದೆ, (2)
      ಕರಾವಳಿಯಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
      August 11, 2026 | 0
    • ದೇ (13)
      ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
      August 10, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version