• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಕುಂದಾಪುರ ಪೊಲೀಸರಿಂದ ನೋಟಿಸ್: ರಾಜಕೀಯ ಮಾತಾಡಬಾರದೆಂಬ ಷರತ್ತಿಗೆ ಸೂಲಿಬೆಲೆ ಕಿಡಿ

admin by admin
June 20, 2025 - 11:29 am
in ಉಡುಪಿ, ಜಿಲ್ಲಾ ಸುದ್ದಿಗಳು
0 0
0
Add a heading (45)

ಉಡುಪಿ: ಕರ್ನಾಟಕದಲ್ಲಿ ರಾಜಕೀಯ ಮಾತಾಡಬಾರದು ಎಂಬ ನಿಯಮ ಯಾವಾಗಿನಿಂದ ಜಾರಿಯಾಯಿತು ಎಂದು ಚಿಂತಕ ಹಾಗೂ ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಕುಂದಾಪುರ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಕುಂದಾಪುರದಲ್ಲಿ ಜೂನ್ 20, 21 ಮತ್ತು 22ರಂದು ‘ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಷಯದ ಕುರಿತು ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಕುಂದಾಪುರ ಪೊಲೀಸರು, ರಾಜಕೀಯ ವಿಷಯಗಳ ಬಗ್ಗೆ ಮಾತನಾಡಬಾರದು ಹಾಗೂ ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂಬ ಷರತ್ತು ವಿಧಿಸಿ ಆಯೋಜಕರು ಮತ್ತು ಸೂಲಿಬೆಲೆಯವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಈ ನೋಟಿಸ್‌ಗೆ ಪ್ರತಿಕ್ರಿಯಿಸಿರುವ ಸೂಲಿಬೆಲೆ, ಇದು ತಮ್ಮನ್ನು ಅಘೋಷಿತವಾಗಿ ಗಡಿಪಾರು ಮಾಡುವ ಪ್ರಯತ್ನವೆಂದು ಆರೋಪಿಸಿದ್ದಾರೆ.

“ನನಗೆ ನೋಟಿಸ್ ಕೊಡುವುದು ಹೊಸತೇನಲ್ಲ, ಹಲವು ಕಡೆ ಇಂತಹ ನೋಟಿಸ್‌ಗಳನ್ನು ನೀಡಲಾಗಿದೆ. ಆದರೆ ಈ ಬಾರಿ ರಾಜಕೀಯ ಮಾತಾಡಬಾರದು, ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದು ಹೇಳಿದ್ದಾರೆ. ಇದರರ್ಥ ನೆಹರು, ಇಂದಿರಾ, ರಾಜೀವ್ ಗಾಂಧಿಯವರ ಕುರಿತು ಮಾತನಾಡಬಾರದೆಂದೇ? ಅಥವಾ ಘಜ್ನಿ, ಘೋರಿ, ಔರಂಗಜೇಬರಂತಹ ಕ್ರೂರರ ತೇಜೋವಧೆ ಮಾಡಬಾರದೆಂದೇ? ಕರ್ನಾಟಕದಲ್ಲಿ ರಾಜಕೀಯ ಮಾತನಾಡಬಾರದೆಂಬ ಕಾನೂನು ಯಾವಾಗಿನಿಂದ ಜಾರಿಯಾಯಿತು? ಕುಂದಾಪುರ ಪೊಲೀಸರೇ ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದರೆ ಒಳ್ಳೆಯದು. ನಾನು ಕುಂದಾಪುರಕ್ಕೆ ಬರಬಾರದೆಂದು ತಡೆಯಲು ಯತ್ನಿಸುವವರು ದಯವಿಟ್ಟು ಕಾರ್ಯಕ್ರಮಕ್ಕೆ ಬಂದು ನೋಡಿ,” ಎಂದು ಚಕ್ರವರ್ತಿ ಸೂಲಿಬೆಲೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

RelatedPosts

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್

ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ

ADVERTISEMENT
ADVERTISEMENT

ಕಾರ್ಯಕ್ರಮದ ಆಯೋಜಕ ನಿರಂಜನ್ ಶೆಟ್ಟಿ ಮಾತನಾಡಿ, “ಎನ್‌ಎಸ್‌ಯುಐ (ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ) ಸದಸ್ಯರು ಚಕ್ರವರ್ತಿ ಸೂಲಿಬೆಲೆಯವರು ಕುಂದಾಪುರಕ್ಕೆ ಬರಬಾರದೆಂದು ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ. ಅವರಿಗೆ ಭಾಷಣ ಮಾಡಲು ಅವಕಾಶ ನೀಡಬಾರದೆಂದು ಒತ್ತಾಯಿಸಿದ್ದಾರೆ. ‘ಅಖಂಡ ಭಾರತ’ದ ಬಗ್ಗೆ ಉಪನ್ಯಾಸ ನೀಡುವಾಗ ಕಾಶ್ಮೀರದ ವಿಷಯವು ತಪ್ಪದೇ ಬರುತ್ತದೆ. ಕಾಶ್ಮೀರದ ಸಮಸ್ಯೆ ಕಾಂಗ್ರೆಸ್ ಆಡಳಿತದ ಕಾಲದಲ್ಲಿ ತೀವ್ರವಾಗಿತ್ತು. ಈ ಸತ್ಯವನ್ನು ಜನರಿಗೆ ತಿಳಿಯಬಾರದೆಂಬ ಉದ್ದೇಶದಿಂದ ಕಾಂಗ್ರೆಸ್ ಈ ಕಾರ್ಯಕ್ರಮವನ್ನು ತಡೆಯಲು ಪ್ರಯತ್ನಿಸುತ್ತಿದೆ. ಆದರೆ, ಎಷ್ಟೇ ತಡೆಯಲು ಯತ್ನಿಸಿದರೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುತ್ತೇವೆ,” ಎಂದು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪೊಲೀಸ್ (1)

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

by ಶಾಲಿನಿ ಕೆ. ಡಿ
July 26, 2026 - 11:40 pm
0

ಪೊಲೀಸ್

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

by ಶಾಲಿನಿ ಕೆ. ಡಿ
July 26, 2026 - 11:05 pm
0

Untitled design 2026 07 26T224718.873

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
July 26, 2026 - 10:48 pm
0

Untitled design 2026 07 26T222725.862

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

by ಶಾಲಿನಿ ಕೆ. ಡಿ
July 26, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (26)
    ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
    July 24, 2026 | 0
  • Untitled design 2026 07 16T175437.962
    ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ
    July 16, 2026 | 0
  • Untitled design 2026 06 13T130821.209
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    June 13, 2026 | 0
  • Untitled design 2026 06 12T162943.799
    ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ
    June 12, 2026 | 0
  • Untitled design 2026 06 11T190930.558
    ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ
    June 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version