• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ

ಕವಿತಾ by ಕವಿತಾ
July 5, 2026 - 7:56 am
in ಚಾಮರಾಜನಗರ
0 0
0
Untitled design (59)

ಚಾಮರಾಜನಗರ (ಜುಲೈ 5): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಟ್ಟೆಗೆರೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಮನೆಯ ಬಾಗಿಲಲ್ಲೇ ಕುಳಿತಿದ್ದ ಅಜ್ಜಿ ಮೇಲೆ ಮೊದಲು ದಾಳಿ ಮಾಡಿದ ಚಿರತೆ, ನಂತರ ಅಲ್ಲಿಗೆ ಬಂದ ಐದು ವರ್ಷದ ಪುಟ್ಟ ಮಗುವಿನ ಮೇಲೂ ಎರಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ. ಜನವಸತಿ ಪ್ರದೇಶಕ್ಕೆ ನುಗ್ಗಿ ಈ ರೀತಿಯ ದಾಳಿ ನಡೆದಿರುವುದು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.

ಹೊಂಚು ಹಾಕಿ ಬಂದ ಚಿರತೆ

RelatedPosts

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR

ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ

ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ

ADVERTISEMENT
ADVERTISEMENT

ಹನೂರು ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟೆಗೆರೆ ಗ್ರಾಮದ ನಿವಾಸಿ ಶಿವಮ್ಮ ಹಾಗೂ ಅವರ ಐದು ವರ್ಷದ ಮೊಮ್ಮಗಳು ಹರ್ಷಿತಾ ಗಾಯಗೊಂಡವರು. ಶಿವಮ್ಮ ಅವರು ಎಂದಿನಂತೆ ತಮ್ಮ ಮನೆಯ ಬಾಗಿಲ ಬಳಿ ಕುಳಿತಿದ್ದ ವೇಳೆ, ಹೊಂಚು ಹಾಕಿ ಬಂದ ಚಿರತೆ ಏಕಾಏಕಿ ಅವರ ಮೇಲೆ ದಾಳಿ ಮಾಡಿದೆ. ದಾಳಿಯಿಂದ ಗಾಬರಿಗೊಂಡ ಶಿವಮ್ಮ ಜೋರಾಗಿ ಕಿರುಚಿಕೊಂಡಿದ್ದಾರೆ. ಅಜ್ಜಿಯ ಕಿರುಚಾಟ ಕೇಳಿ ಏನಾಯಿತೆಂದು ನೋಡಲು ಪುಟ್ಟ ಹರ್ಷಿತಾ ಅಲ್ಲಿಗೆ ಓಡಿ ಬಂದಿದ್ದಾಳೆ.

ಆದರೆ ಚಿರತೆ ಅಜ್ಜಿಯ ಮೇಲೆ ದಾಳಿ ಮಾಡಿದ ಬಳಿಕ ಅಲ್ಲಿಂದ ಓಡಿಹೋಗದೆ ಮನೆಯ ಪಕ್ಕದಲ್ಲೇ ಅಡಗಿ ಕುಳಿತಿತ್ತು. ಅಜ್ಜಿಯನ್ನು ನೋಡಲು ಬಂದ ಹರ್ಷಿತಾಳನ್ನು ಕಂಡೊಡನೆ ಮತ್ತೆ ಮಗುವಿನ ಮೇಲೂ ದಾಳಿ ನಡೆಸಿದೆ. ಈ ವೇಳೆ ಅಜ್ಜಿ ಮತ್ತು ಮಗುವಿನ ಚೀರಾಟ ಕೇಳಿ ಅಕ್ಕಪಕ್ಕದ ನಿವಾಸಿಗಳು ಲಾಠಿ, ಕಲ್ಲುಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಜನರು ಒಟ್ಟಾಗಿ ಎದುರಾಗಿ ಬಂದದ್ದನ್ನು ಕಂಡ ಚಿರತೆ ಅಲ್ಲಿಂದ ಕಾಡಿನತ್ತ ಪರಾರಿಯಾಗಿದೆ.

ಜನರಲ್ಲಿ ಭೀತಿ ಹೆಚ್ಚಿಸಿದ ಚಿರತೆ ದಾಳಿ

ಗಾಯಗೊಂಡ ಶಿವಮ್ಮ ಮತ್ತು ಹರ್ಷಿತಾಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಆದರೂ, ಮನೆಯ ಬಾಗಿಲಲ್ಲೇ ಕುಳಿತಿದ್ದವರ ಮೇಲೆ ಚಿರತೆ ದಾಳಿ ನಡೆಸಿರುವುದು ತಟ್ಟೆಗೆರೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದ ಜನರಲ್ಲಿ ಭೀತಿಯನ್ನು ಹೆಚ್ಚಿಸಿದೆ. “ಈಗ ಮನೆಯೊಳಗೇ ಇದ್ದರೂ ಸುರಕ್ಷತೆ ಇಲ್ಲದಂತಾಗಿದೆ” ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆಗಳ ಸಂಚಾರ ಹೆಚ್ಚಾಗಿರುವುದಾಗಿ ಸ್ಥಳೀಯರು ಹೇಳುತ್ತಿದ್ದಾರೆ. ಆದ್ದರಿಂದ ಅರಣ್ಯ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ದಾಳಿ ಮಾಡಿದ ಚಿರತೆಯನ್ನು ಪತ್ತೆಹಚ್ಚಿ ಸೆರೆಹಿಡಿಯಲು ಬೋನು ಅಳವಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಶಾಶ್ವತ ಪರಿಹಾರ ಸಿಗುತ್ತಿಲ್ಲ ಎಂಬ ಆಕ್ರೋಶವೂ ವ್ಯಕ್ತವಾಗಿದೆ. ಗ್ರಾಮಸ್ಥರ ಸುರಕ್ಷತೆಗಾಗಿ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಚಿರತೆ ಸಂಚಾರವನ್ನು ನಿಯಂತ್ರಿಸಬೇಕು ಎಂಬ ಬೇಡಿಕೆ ಜೋರಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • Untitled design 2026 08 16T075906.145
    ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR
    August 16, 2026 | 0
  • ಕೆಂಪುಕೋಟೆಯಲ್ಲಿ (4)
    ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ
    August 15, 2026 | 0
  • Untitled design 2026 06 29T232555.797
    ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ
    June 29, 2026 | 0
  • BeFunky collage (10)
    ಮಾದಪ್ಪನ ದರ್ಶನಕ್ಕೆ ಬಂದ 10 ವರ್ಷದ ಬಾಲಕ ಚಿರತೆಗೆ ಬಲಿ!
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version