• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಒಡೆಯರ್ ಒತ್ತಾಯ: ಮೊಬೈಲ್‌ಗೂ ನಿಷೇಧ!

ಧಾರ್ಮಿಕ ಪಾವಿತ್ರ್ಯಕ್ಕೆ ಒಡೆಯರ್ ಕಾಳಜಿ

admin by admin
July 3, 2025 - 6:10 pm
in ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design (64)

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಕೂಗಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಧ್ವನಿಗೂಡಿಸಿದ್ದಾರೆ. ಜೊತೆಗೆ, ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆ ಕಾಪಾಡಲು ಮೊಬೈಲ್‌ ಬಳಕೆಯ ಮೇಲೂ ನಿಷೇಧ ಹೇರಬೇಕೆಂದು ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಯದುವೀರ್ ಒಡೆಯರ್, “ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಭಕ್ತರು ಧಾರ್ಮಿಕ ಭಾವನೆಯಿಂದ ಬರಬೇಕು. ಇದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಬೇಕು,” ಎಂದು ಆಗ್ರಹಿಸಿದರು.

RelatedPosts

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು

ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!

ADVERTISEMENT
ADVERTISEMENT

ಮುಂದುವರಿದು, “ತಿರುಪತಿಯಂತಹ ಧಾರ್ಮಿಕ ಕ್ಷೇತ್ರಗಳ ಮಾದರಿಯಲ್ಲಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್‌ ಬಳಕೆಗೆ ನಿಷೇಧ ಹೇರಬೇಕು. ಇತ್ತೀಚೆಗೆ ಕೆಲವರು ದೇವಿಯ ಮೂಲ ವಿಗ್ರಹದ ವಿಡಿಯೋ ಚಿತ್ರೀಕರಿಸುತ್ತಿದ್ದಾರೆ, ಇದು ಗೊತ್ತಿದ್ದೋ ಗೊತ್ತಿಲ್ಲದೆಯೋ ಆಗುತ್ತಿದೆ. ಇಂಥ ಕೃತ್ಯಗಳು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತವೆ. ಈ ನಿಟ್ಟಿನಲ್ಲಿ ಸೂಕ್ತ ಕಾನೂನು ಜಾರಿಗೊಳಿಸಬೇಕು,” ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (1)
    ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು
    October 6, 2026 | 0
  • Untitled design 2026 10 06T111111.894
    ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!
    October 6, 2026 | 0
  • Untitled design 2026 10 06T103454.004
    ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ: ರಾಜ್ಯದ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version