• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಿದರೆ ಉಗ್ರ ಹೋರಾಟ ಮಾಡ್ತೇವೆ: ಶಾಸಕ ಎಸ್.ಆರ್. ವಿಶ್ವನಾಥ್

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ತೀವ್ರ ವಿರೋಧ!

admin by admin
September 10, 2025 - 4:10 pm
in Flash News, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design (47)

ಚಿಕ್ಕಬಳ್ಳಾಪುರ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ರನ್ನು ಆಹ್ವಾನಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, “ಯಾವುದೇ ಕಾರಣಕ್ಕೂ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಅವಕಾಶ ನೀಡುವುದಿಲ್ಲ, ಇದಕ್ಕಾಗಿ ಉಗ್ರ ಹೋರಾಟ ನಡೆಸುತ್ತೇವೆ” ಎಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.

ಇಂದು ಗೌರಿಬಿದನೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ವಿಷಯವು ಈಗಾಗಲೇ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದ್ದು, ತೀರ್ಪಿಗಾಗಿ ಕಾಯಲಾಗುತ್ತಿದೆ. “ಮಸೀದಿಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ನಮಾಜ್ ಮಾಡಲು ಅವಕಾಶ ನೀಡದಿರುವವರು, ನಮ್ಮ ದಸರಾ ಉದ್ಘಾಟನೆಯನ್ನು ಹೇಗೆ ಮಾಡಬಹುದು?” ಎಂದು ಪ್ರಶ್ನಿಸಿದ್ದಾರೆ. “ಇದು ಹಿಂದೂ ಸಮುದಾಯಕ್ಕೆ ದೊಡ್ಡ ಅವಮಾನ. ಅಜ್ಮೀರ್‌ನಲ್ಲಿ ದೊಡ್ಡ ಉತ್ಸವಗಳು ನಡೆಯುವಾಗ ಹಿಂದೂಗಳಿಗೆ ಉದ್ಘಾಟನೆಯ ಅವಕಾಶ ನೀಡುವುದಿಲ್ಲ, ಆದರೆ ಇಲ್ಲಿ ಅಲ್ಪಸಂಖ್ಯಾತರನ್ನು ತಂದು ದಸರಾ ಉದ್ಘಾಟನೆ ಮಾಡಿಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RelatedPosts

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ADVERTISEMENT
ADVERTISEMENT

ಅವರು ಮತ್ತೊಂದು ಹೆಜ್ಜೆ ಮುಂದೆ ಹೋಗಿ, “ನಮ್ಮನ್ನು ಕೋಮುವಾದಿಗಳೆಂದು ಕರೆಯುವವರು ತಾವು ಯಾವ ವಾದಿಗಳು?” ಎಂದು ಪ್ರಶ್ನಿಸಿದ್ದಾರೆ. ಈ ಘಟನೆಯಿಂದ ಕಾಂಗ್ರೆಸ್ ಪಕ್ಷದ ಅವನತಿಯ ಆರಂಭವಾಗಿದೆ. “ಮಂಜುನಾಥ ಸ್ವಾಮಿ ಮತ್ತು ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ ಇಂತಹ ಕೃತ್ಯಗಳಿಗೆ ತಕ್ಕ ಶಿಕ್ಷೆಯಾಗಲಿದೆ” ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಕಿಡಿಕಾರಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (10)

ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 4:01 pm
0

Untitled design (9)

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 3:49 pm
0

Untitled design (8)

ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

by ಕವಿತಾ
September 22, 2026 - 3:32 pm
0

Your paragraph text 2026 09 22T141731.718

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

by ಶಾಲಿನಿ ಕೆ. ಡಿ
September 22, 2026 - 2:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version