• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಬಳ್ಳಾಪುರ

ಗೊಬ್ಬರ ಖರೀದಿಸಿದ ರೈತನಿಗೆ ಬಿಗ್ ಶಾಕ್.. ಮೂಟೆ ತುಂಬಾ ಕಲ್ಲು-ಮಣ್ಣು!

ಕವಿತಾ by ಕವಿತಾ
September 23, 2026 - 7:04 pm
in ಚಿಕ್ಕಬಳ್ಳಾಪುರ
0 0
0
Untitled design (35)

ಚಿಕ್ಕಬಳ್ಳಾಪುರ ಸೆ.23:  ಚಿಕ್ಕಬಳ್ಳಾಪುರ ನಗರದಲ್ಲಿ ರೈತರಿಗೆ ಮಾರಾಟ ಮಾಡಲಾಗುತ್ತಿದ್ದ ರಸಗೊಬ್ಬರದ ಗುಣಮಟ್ಟದ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ನಗರದ ಬೆಂಗಳೂರು ರಸ್ತೆಯಲ್ಲಿರುವ ಅಗ್ರಿ ಮಾರ್ಟ್‌ನಲ್ಲಿ ಖರೀದಿಸಿದ ಗೊಬ್ಬರದ ಮೂಟೆಯಲ್ಲಿ ಗೊಬ್ಬರದ ಬದಲು ಕಲ್ಲು ಮತ್ತು ಮಣ್ಣು ಪತ್ತೆಯಾಗಿದೆ ಎಂದು ರೈತ ಮುನೇಗೌಡ ಆರೋಪಿಸಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಕೃಷಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗೆ ಬಳಸಲು ರೈತ ಮುನೇಗೌಡ ಅವರು ಅಗ್ರಿ ಮಾರ್ಟ್‌ನಿಂದ ಎರಡು ಮೂಟೆ SOP ಗೊಬ್ಬರ ಖರೀದಿಸಿದ್ದರು. ಮುಂಜಾನೆಯಷ್ಟೇ ಗೊಬ್ಬರ ಖರೀದಿಸಿ ಮನೆಗೆ ತಂದಿದ್ದ ರೈತ, ಸಿಂಪಡಣೆಗೆ ಸಿದ್ಧತೆ ನಡೆಸುವ ವೇಳೆ ಮೂಟೆ ತೆರೆದಿದ್ದಾರೆ. ಈ ವೇಳೆ ಗೊಬ್ಬರದ ಬದಲಿಗೆ ಕಲ್ಲು, ಮಣ್ಣು ಸೇರಿದಂತೆ ಅನುಮಾನಾಸ್ಪದ ವಸ್ತುಗಳು ಇರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.

RelatedPosts

ಬೈಕ್‌ ತಪ್ಪಿಸಲು ಹೋಗಿ ಪಲ್ಟಿಯಾದ ಕಂಟೇನರ್‌: ಕೂದಲೆಳೆ ಅಂತರದಲ್ಲಿ ಪಾರಾದ ಕಾರು

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?

ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: ಆಟೋದಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾ*ವು

ADVERTISEMENT
ADVERTISEMENT

ಗೊಬ್ಬರದ ಮೂಟೆ ತೆರೆದಾಗ ಕಂಡ ದೃಶ್ಯದಿಂದ ರೈತ ಮುನೇಗೌಡ ಬೆಚ್ಚಿಬಿದ್ದಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಗೊಬ್ಬರವೆಂದು ಹಣ ನೀಡಿ ಖರೀದಿಸಿದ ಬಳಿಕ ಈ ರೀತಿಯ ವಸ್ತುಗಳು ಪತ್ತೆಯಾಗಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

ಘಟನೆ ತಿಳಿಯುತ್ತಿದ್ದಂತೆ ಕೃಷಿ ಇಲಾಖೆ ಅಧಿಕಾರಿಗಳು ಅಗ್ರಿ ಮಾರ್ಟ್‌ಗೆ ದೌಡಾಯಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗೊಬ್ಬರದ ಮೂಟೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಪತ್ತೆಯಾದ ವಸ್ತುಗಳ ಮಾದರಿಗಳನ್ನು ಸಂಗ್ರಹಿಸಿ, ಅವುಗಳ ಗುಣಮಟ್ಟ ಹಾಗೂ ಗೊಬ್ಬರದ ನೈಜತೆಯನ್ನು ಪರಿಶೀಲಿಸುವ ಸಾಧ್ಯತೆ ಇದೆ.

ರೈತರಿಗೆ ಮಾರಾಟವಾಗುವ ಕೃಷಿ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಕೃಷಿ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂಬ ಆಗ್ರಹವೂ ಕೇಳಿಬಂದಿದೆ. ವಿಶೇಷವಾಗಿ ಗೊಬ್ಬರ ಖರೀದಿಸುವ ರೈತರಿಗೆ ನಕಲಿ ಅಥವಾ ಕಳಪೆ ಗುಣಮಟ್ಟದ ವಸ್ತುಗಳು ಮಾರಾಟವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಗೊಬ್ಬರದ ಮೂಟೆಯಲ್ಲಿ ಕಲ್ಲು-ಮಣ್ಣು ಪತ್ತೆಯಾದ ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಕೃಷಿ ಇಲಾಖೆ ಅಧಿಕಾರಿಗಳ ಪರಿಶೀಲನೆ ಹಾಗೂ ತನಿಖೆಯ ಬಳಿಕ ವಾಸ್ತವಾಂಶ ಸ್ಪಷ್ಟವಾಗಬೇಕಿದೆ.

ರೈತರ ಹೆಸರಿನಲ್ಲಿ ನಡೆಯುವ ಇಂತಹ ಮೋಸಗಳಿಗೆ ಕಡಿವಾಣ ಹಾಕಬೇಕು. ತಪ್ಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (12)
    ಬೈಕ್‌ ತಪ್ಪಿಸಲು ಹೋಗಿ ಪಲ್ಟಿಯಾದ ಕಂಟೇನರ್‌: ಕೂದಲೆಳೆ ಅಂತರದಲ್ಲಿ ಪಾರಾದ ಕಾರು
    August 31, 2026 | 0
  • Untitled design (78)
    ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು
    August 16, 2026 | 0
  • Your paragraph text (26)
    ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?
    August 7, 2026 | 0
  • ಭಾವುಕರಾದ (8)
    ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: ಆಟೋದಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾ*ವು
    August 2, 2026 | 0
  • ಟಿ
    ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version