• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಬಳ್ಳಾಪುರ

ಬೈಕ್‌ ತಪ್ಪಿಸಲು ಹೋಗಿ ಪಲ್ಟಿಯಾದ ಕಂಟೇನರ್‌: ಕೂದಲೆಳೆ ಅಂತರದಲ್ಲಿ ಪಾರಾದ ಕಾರು

ಕವಿತಾ by ಕವಿತಾ
August 31, 2026 - 3:25 pm
in ಚಿಕ್ಕಬಳ್ಳಾಪುರ
0 0
0
Untitled design (12)

ಚಿಕ್ಕಬಳ್ಳಾಪುರ ಆ.31 ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಹೆದ್ದಾರಿ ಬಳಿ ಬೈಕ್‌ವೊಂದನ್ನು ತಪ್ಪಿಸಲು ಹೋಗಿ ಕಂಟೇನರ್‌ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್‌ ಕಂಟೇನರ್‌ ಪಲ್ಟಿಯಾದ ವೇಳೆ ಪಕ್ಕದಲ್ಲೇ ಸಂಚರಿಸುತ್ತಿದ್ದ ವ್ಯಾಗನಾರ್‌ ಕಾರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ. ಘಟನೆಯ ದೃಶ್ಯಾವಳಿಗಳು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಮಾಹಿತಿ ಪ್ರಕಾರ, ಬಾಗೇಪಲ್ಲಿ ಕಡೆಯಿಂದ ಬೆಂಗಳೂರಿನತ್ತ ಈ ಕಂಟೇನರ್‌ ವಾಹನ ಸಂಚರಿಸುತ್ತಿತ್ತು. ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಹೆದ್ದಾರಿ ಬಳಿ ಕಂಟೇನರ್‌ ಸಾಗುತ್ತಿದ್ದ ಸಂದರ್ಭದಲ್ಲಿ ನಗರದ ಕಡೆಯಿಂದ ಬೈಕ್‌ವೊಂದು ಏಕಾಏಕಿ ಹೆದ್ದಾರಿಗೆ ನುಗ್ಗಿ ಬಂದಿದೆ ಎನ್ನಲಾಗಿದೆ. ಮುಂದೆ ಬಂದ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಕಂಟೇನರ್‌ ಚಾಲಕ ತಕ್ಷಣವೇ ವಾಹನವನ್ನು ಬದಿಗೆ ತಿರುಗಿಸಿದ್ದಾರೆ ಎಂದು ತಿಳಿದು ಬಂದಿದೆ.

RelatedPosts

ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು

ಗೊಬ್ಬರ ಖರೀದಿಸಿದ ರೈತನಿಗೆ ಬಿಗ್ ಶಾಕ್.. ಮೂಟೆ ತುಂಬಾ ಕಲ್ಲು-ಮಣ್ಣು!

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?

ADVERTISEMENT
ADVERTISEMENT

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್‌ ರಸ್ತೆ ಬದಿಗೆ ಉರುಳಿ ಪಲ್ಟಿಯಾಗಿದೆ. ಕಂಟೇನರ್‌ ಪಲ್ಟಿಯಾಗುವ ಸಂದರ್ಭದಲ್ಲಿ ಅದರ ಸಮೀಪದಲ್ಲೇ ವ್ಯಾಗನಾರ್‌ ಕಾರೊಂದು ಸಂಚರಿಸುತ್ತಿತ್ತು. ಕಂಟೇನರ್‌ ಕಾರಿನತ್ತ ಉರುಳಿದರೂ ಕೂದಲೆಳೆ ಅಂತರದಲ್ಲಿ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕ್ಷಣಮಾತ್ರದ ವ್ಯತ್ಯಾಸವಾಗಿದ್ದರೂ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.

ಅಪಘಾತದ ರಭಸಕ್ಕೆ ಕಂಟೇನರ್‌ನ ಚಾಲಕ ಹಾಗೂ ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಹಾಗೂ ಪೊಲೀಸರು ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಅಪಘಾತದ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ದೃಶ್ಯದಲ್ಲಿ ಕಂಟೇನರ್‌ ಹೆದ್ದಾರಿಯಲ್ಲಿ ಸಾಗುತ್ತಿರುವುದು, ಏಕಾಏಕಿ ಬೈಕ್‌ ಹೆದ್ದಾರಿಗೆ ಪ್ರವೇಶಿಸುವುದು ಹಾಗೂ ಅದನ್ನು ತಪ್ಪಿಸಲು ಹೋಗಿ ಕಂಟೇನರ್‌ ಪಲ್ಟಿಯಾಗುವುದು ಕಾಣಿಸುತ್ತದೆ. ಇದೇ ವೇಳೆ ಪಕ್ಕದಲ್ಲಿ ಸಾಗುತ್ತಿದ್ದ ವ್ಯಾಗನಾರ್‌ ಕಾರು ಕೂಡ ಅಪಾಯದಿಂದ ಪಾರಾಗಿರುವುದು ದೃಶ್ಯದಲ್ಲಿ ಗೋಚರಿಸಿದೆ.

ಘಟನೆ ಕುರಿತು ಚಿಕ್ಕಬಳ್ಳಾಪುರ ನಗರ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆದ್ದಾರಿಯಲ್ಲಿ ವಾಹನಗಳ ಸಂಚಾರ, ಅಜಾಗರೂಕತೆಯಿಂದ ರಸ್ತೆ ಪ್ರವೇಶಿಸುವುದು ಹಾಗೂ ವೇಗದ ಚಾಲನೆಯಿಂದ ಅಪಘಾತಗಳ ಸಂಭವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
  • Untitled design (35)
    ಗೊಬ್ಬರ ಖರೀದಿಸಿದ ರೈತನಿಗೆ ಬಿಗ್ ಶಾಕ್.. ಮೂಟೆ ತುಂಬಾ ಕಲ್ಲು-ಮಣ್ಣು!
    September 23, 2026 | 0
  • Untitled design (78)
    ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು
    August 16, 2026 | 0
  • Your paragraph text (26)
    ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?
    August 7, 2026 | 0
  • ಭಾವುಕರಾದ (8)
    ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: ಆಟೋದಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾ*ವು
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version