• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಬಳ್ಳಾಪುರ

ಹಿಂದೂ ಯುವಕನನ್ನು ಕೈಹಿಡಿದ ಮುಸ್ಲಿಂ ಯುವತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 24, 2025 - 7:12 pm
in ಚಿಕ್ಕಬಳ್ಳಾಪುರ
0 0
0
Untitled design 2025 03 24t190138.832

ಚಿಕ್ಕಬಳ್ಳಾಪುರ: ಪ್ರೀತಿಯು ಯಾವ ಜಾತಿ, ಧರ್ಮ, ಭಾಷೆ ಎಂಬ ಬೇಧಭಾವವನ್ನು ಅರಿಯದು ಎಂಬುದಕ್ಕೆ ಮತ್ತೊಮ್ಮೆ ಸಾಕ್ಷಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ.

ಮೈಲಪ್ಪನಹಳ್ಳಿಯ ಮುಸ್ಲಿಂ ಯುವತಿ ಅದೇ ಹಳ್ಳಿಯ ಹಿಂದೂ ಯುವಕನನ್ನು ಮದುವೆಯಾಗಿದ್ದಾಳೆ. ಮುಸ್ಲಿಂ ಯುವತಿ ಫಸೀಹಾ (23) ಮತ್ತು ಹಿಂದೂ ಯುವಕ ನಾಗಾರ್ಜುನ (24) ಪ್ರೀತಿಸಿ ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯ ಮೊರೆಹೋಗಿ ವಿವಾಹಿತರಾಗಿದ್ದಾರೆ.

RelatedPosts

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ

‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ

ಚಿಕ್ಕಬಳ್ಳಾಪುರ ಭೀಕರ ರಸ್ತೆ ದುರಂತ: ಥಾರ್-ಆಟೋ-ಕ್ಯಾಂಟರ್ ನಡುವೆ ಸರಣಿ ಅಪಘಾತ, ಐವರು ಸ್ಥಳದಲ್ಲೇ ಸಾವು

ಗಂಡ ಬದುಕಿರುವಾಗಲೇ RIP ಸ್ಟೇಟಸ್ ಹಾಕಿದ ಪತ್ನಿ..ಕೇಳಲು ಹೋದ ಪತಿಗೆ ಬಿತ್ತು ಗೂಸಾ.!

ADVERTISEMENT
ADVERTISEMENT

ಮೈಲಪ್ಪನಹಳ್ಳಿಯಲ್ಲಿ ಎದುರುಮನೆಗಳಲ್ಲಿ ವಾಸಿಸುತ್ತಿದ್ದ ಫಸೀಹಾ ಮತ್ತು ನಾಗಾರ್ಜುನ ನಡುವೆ ಸ್ನೇಹ ಬೆಳೆದು ನಂತರ ಪ್ರೀತಿಸಲು ಪ್ರಾರಂಭಿಸಿದ್ದಾರೆ. ಎರಡು ವರ್ಷಗಳ ಕಾಲ ಪ್ರೀತಿಸಿದ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ತೀರ್ಮಾನಿಸಿದರು. ಆದರೆ, ಜಾತಿ-ಧರ್ಮದ ಬೇಧದ ಕಾರಣದಿಂದ ಎರಡೂ ಮನೆಯ ಪೋಷಕರು ಅವರ ಪ್ರೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ಪೋಷಕರ ವಿರೋಧದ ನಡುವೆಯೂ ತಮ್ಮ ಪ್ರೀತಿಯನ್ನು ಉಳಿಸಿಕೊಳ್ಳಲು ಮತ್ತು ತಮ್ಮ ಭವಿಷ್ಯವನ್ನು ಒಟ್ಟಿಗೆ ಕಟ್ಟಿಕೊಳ್ಳಲು ಈ ಜೋಡಿ ತಮ್ಮ ಮನೆಯನ್ನೇ ತೊರೆದು, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಶ್ರಯ ಪಡೆದರು. ಠಾಣೆಗೆ ಬಂದಿದ್ದ ಇಬ್ಬರೂ, ಪೊಲೀಸರಿಗೆ ತಮ್ಮ ಸಮಸ್ಯೆಯನ್ನು ವಿವರಿಸಿದರು. ವಿಷಯ ತಿಳಿದು ಇಬ್ಬರ ಪೋಷಕರು ಠಾಣೆಗೆ ಆಗಮಿಸಿ ತೀವ್ರ ವಿರೋಧ ವ್ಯಕ್ತಪಡಿಸಿದರು. ಆದರೆ, ನಾಗಾರ್ಜುನ ಮತ್ತು ಫಸೀಹಾ ತಮ್ಮ ನಿರ್ಧಾರದಲ್ಲಿ ದೃಢರಾಗಿದ್ದರು.

ಕುಟುಂಬದವರ ವಿರೋಧದ ನಡುವೆಯೂ ನಾಗಾರ್ಜುನ ಮತ್ತು ಫಸೀಹಾ ದೇವಸ್ಥಾನವೊಂದರಲ್ಲಿ ಹಸೆಮಣೆ ಏರಿ ವಿವಾಹಿತರಾದರು. ಈ  ಜೋಡಿ ತಮ್ಮ ಭದ್ರತೆಗಾಗಿ ಪೊಲೀಸರು ಸೂಕ್ತ ರಕ್ಷಣೆಯನ್ನು ನೀಡಬೇಕೆಂದು ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ, ಸ್ಥಳೀಯ ಪೊಲೀಸರು ಅವರಿಗೆ ಭದ್ರತೆ ನೀಡಲು ಕ್ರಮ ಕೈಗೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (16)

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:28 pm
0

Untitled design (15)

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:13 pm
0

Untitled design (14)

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

by ಕವಿತಾ
July 1, 2026 - 10:52 pm
0

Untitled design (13)

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

by ಕವಿತಾ
July 1, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T154326.327
    ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ
    June 28, 2026 | 0
  • Untitled design 2026 06 27T190823.159
    ‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ
    June 27, 2026 | 0
  • BeFunky collage (13)
    ಚಿಕ್ಕಬಳ್ಳಾಪುರ ಭೀಕರ ರಸ್ತೆ ದುರಂತ: ಥಾರ್-ಆಟೋ-ಕ್ಯಾಂಟರ್ ನಡುವೆ ಸರಣಿ ಅಪಘಾತ, ಐವರು ಸ್ಥಳದಲ್ಲೇ ಸಾವು
    May 31, 2026 | 0
  • Untitled design 2026 05 15T164715.637
    ಗಂಡ ಬದುಕಿರುವಾಗಲೇ RIP ಸ್ಟೇಟಸ್ ಹಾಕಿದ ಪತ್ನಿ..ಕೇಳಲು ಹೋದ ಪತಿಗೆ ಬಿತ್ತು ಗೂಸಾ.!
    May 15, 2026 | 0
  • Women
    ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಮಗು ಬಲಿ
    May 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version