• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

33 ವರ್ಷದ ಯುವಕನೊಂದಿ 55ರ ಆಂಟಿ ಲವ್ವಿಡವ್ವಿ: ಲವರ್‌ಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಕಿರಾತಕಿ

ಅಕ್ರಮ ಸಂಬಂಧ: ಗಂಡನ ಕೊಲೆ, ಶವ ಸುಟ್ಟ ಘಟನೆಯಲ್ಲಿ ಮೂವರು ಅರೆಸ್ಟ್!

admin by admin
June 8, 2025 - 11:20 am
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Befunky collage 2025 06 08t112046.737

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಂಸಾಗರ ಗೇಟ್ ಬಳಿ ಆಘಾತಕಾರಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 33 ವರ್ಷದ ಯುವಕನೊಬ್ಬ 55 ವರ್ಷದ ಮಹಿಳೆಯೊಂದಿಗೆ ಇದ್ದ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಆಕೆಯ ಪತಿಯನ್ನು ಕೊಂದು, ಶವವನ್ನು ಪೆಟ್ರೋಲ್ ಸುರಿದು ಸುಟ್ಟುಹಾಕಿದ ಘಟನೆಯಲ್ಲಿ ಮೂವರು ಆರೋಪಿಗಳನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ.

ಕಳೆದ ಒಂದು ವಾರದ ಹಿಂದೆ ಕಂಸಾಗರ ಗೇಟ್ ಬಳಿ ಸುಟ್ಟು ಕರಕಲಾದ ಶವವೊಂದು ಪತ್ತೆಯಾಗಿತ್ತು. ಈ ಅನಾಮಧೇಯ ಶವದ ಗುರುತು ಪತ್ತೆಹಚ್ಚಲು ಕಡೂರು ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದರು. ಇದೇ ವೇಳೆ, ಕಡೂರು ಪಟ್ಟಣದ ನಿವಾಸಿಯಾದ ಮೀನಾಕ್ಷಮ್ಮ ಎಂಬಾಕೆ ತನ್ನ ಗಂಡ ಸುಬ್ರಹ್ಮಣ್ಯ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಎರಡು ಪ್ರಕರಣಗಳ ಸಂಬಂಧವನ್ನು ತನಿಖೆಯ ಮೂಲಕ ಪೊಲೀಸರು ಕಂಡುಹಿಡಿದರು.

RelatedPosts

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

Whatsapp image 2025 06 08 at 1.42.49 pmತನಿಖೆಯ ಸಂದರ್ಭದಲ್ಲಿ, ಕೊಲೆಯಾದ ವ್ಯಕ್ತಿಯ ಗುರುತು ಸುಬ್ರಹ್ಮಣ್ಯ ಎಂದು ಖಚಿತವಾಯಿತು. ಕಡೂರು ಪೊಲೀಸ್ ಠಾಣೆಯ ಪಿಎಸ್‌ಐ ನೇತೃತ್ವದ ಎರಡು ಪ್ರತ್ಯೇಕ ತಂಡಗಳು ತಾಂತ್ರಿಕ ಮಾಹಿತಿ ಮತ್ತು ವಿವಿಧ ಆಯಾಮಗಳ ತನಿಖೆಯನ್ನು ಕೈಗೊಂಡವು. ಈ ವೇಳೆ, ಕಡೂರು ಪಟ್ಟಣದ ಪ್ಲೇಗಿನಮ್ಮ ದೇವಸ್ಥಾನದ ಸಮೀಪದ ನಿವಾಸಿಗಳಾದ ಪ್ರದೀಪ್ ಆಚಾರ್, ಸಿದ್ದೇಶ್, ಮತ್ತು ವಿಶ್ವಾಸ್ ಎಂಬ ಮೂವರನ್ನು ವಶಕ್ಕೆ ಪಡೆಯಲಾಯಿತು. ಕೂಲಂಕುಶವಾದ ವಿಚಾರಣೆಯಲ್ಲಿ ಕೊಲೆಗೆ ನಿಖರ ಕಾರಣ ಬಯಲಿಗೆ ಬಂದಿತು.

Whatsapp image 2025 06 08 at 1.42.38 pmಮೊದಲ ಆರೋಪಿಯಾದ ಪ್ರದೀಪ್ ಆಚಾರ್‌ಗೆ ಮೃತ ಸುಬ್ರಹ್ಮಣ್ಯ ಅವರ ಪತ್ನಿ ಮೀನಾಕ್ಷಮ್ಮನೊಂದಿಗೆ ಅಕ್ರಮ ಸಂಬಂಧವಿತ್ತು. ಈ ಸಂಬಂಧಕ್ಕೆ ಸುಬ್ರಹ್ಮಣ್ಯ ಅಡ್ಡಿಯಾಗಿದ್ದ ಕಾರಣ, ಪ್ರದೀಪ್ ತನ್ನ ಸ್ನೇಹಿತರಾದ ಸಿದ್ದೇಶ್ ಮತ್ತು ವಿಶ್ವಾಸ್‌ಗೆ ಹಣದ ಆಮೀಷವೊಡ್ಡಿ ಸಹಾಯ ಪಡೆದಿದ್ದ.

Whatsapp image 2025 06 08 at 1.42.11 pmಆರೋಪಿಗಳು ಕಂಸಾಗರ ಗೇಟ್ ಬಳಿ ಮಾರುತಿ ಓಮಿನಿ ಕಾರಿನಲ್ಲಿ ಸುಬ್ರಹ್ಮಣ್ಯ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಂದು, ನಂತರ ಶವವನ್ನು ಸೌದೆ ಮತ್ತು ಪೆಟ್ರೋಲ್ ಬಳಸಿ ಸುಟ್ಟುಹಾಕಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ಮಾರುತಿ ಓಮಿನಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • Untitled design (14)
    ಮಳೆಗೆ ತತ್ತರಿಸಿದ ಚಾರ್ಮಾಡಿ ಘಾಟ್: ಮೂಡಿಗೆರೆ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಭೀತಿ
    July 8, 2026 | 0
  • Untitled design (66)
    ಕಾಫಿನಾಡಲ್ಲಿ ಗಾಳಿ-ಮಳೆಯ ಅಬ್ಬರ: ಮೂಡಿಗೆರೆಯಲ್ಲಿ ಮರ ಬಿದ್ದು ಕಾರು ಜಖಂ
    July 5, 2026 | 0
  • Untitled design 2026 06 30T093942.462
    ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ
    June 30, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version