• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಮಳೆ ಕೊರತೆ: 30 ವರ್ಷಗಳ ಬಳಿಕ ಬರಿದಾದ ಭದ್ರೆಯ ಒಡಲು!

ಕವಿತಾ by ಕವಿತಾ
June 21, 2026 - 1:38 pm
in ಚಿಕ್ಕಮಗಳೂರು
0 0
0
Untitled design (80)

ಚಿಕ್ಕಮಗಳೂರು (ಜೂನ್ 21):  ಜೂನ್‌ ತಿಂಗಳಿನಲ್ಲಿ ಆರಂಭವಾಗಬೇಕಾಗಿದ್ದ ಮಳೆ ಇನ್ನು ಸರಿಯಾಗಿ ಆರಂಭವಾಗಿಲ್ಲ. ಕೆರೆ ನದಿ ಹಳ್ಳಗಳಲ್ಲಿ ನೀರಿನ ಅಭಾವ ಉಂಟಾಗಿದೆ. ಮಳೆಯ ಕೊರತೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಜೀವನಾಡಿಯಾಗಿರುವ ಭದ್ರಾ ನದಿಯಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಸುಮಾರು ಮೂರು ದಶಕಗಳ ಬಳಿಕ ಭದ್ರಾ ನದಿಯ ಒಡಲು ಬರಿದಾಗಿರುವುದು ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ಮುಂಗಾರು ಆರಂಭವಾದ ಜೂನ್ ತಿಂಗಳ ವೇಳೆಗೆ ಭರ್ತಿಯಾಗಿ ಹರಿಯುವ ಭದ್ರಾ ನದಿ ಈ ಬಾರಿ ನೀರಿನ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದೆ.

ಮಳೆ ಕೊರತೆಯಿಂದ ಭದ್ರಾ ನದಿಯ ನೀರಿನ ಮಟ್ಟ ತೀವ್ರ ಕುಸಿತ

RelatedPosts

ಮುಳ್ಳಯ್ಯನಗಿರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ: ಪ್ರವಾಸಿಗ ಜಸ್ಟ್‌ಮಿಸ್

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಮಾರಾಟ; ಚಿಕ್ಕಮಗಳೂರು ದಂಪತಿಯರಿಂದ ನೀಚ ಕೃತ್ಯ

ADVERTISEMENT
ADVERTISEMENT

ಸುಮಾರು 30 ವರ್ಷಗಳ ಬಳಿಕ ಬರಿದಾದಭದ್ರೆಯ ಒಡಲು 

ಕುಡಿಯುವ ನೀರು, ಕೃಷಿ ಮತ್ತು ಪರಿಸರದ ಮೇಲೆ ಪರಿಣಾಮ ಬೀಳುವ ಭೀತಿ

ಹವಾಮಾನ ತಜ್ಞರ ಪ್ರಕಾರ, ಈ ಬಾರಿ ಸೂಪರ್ ಎಲ್ ನಿನೋ ಪರಿಣಾಮದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಸುರಿಯದಿರುವುದು ಈ ಸ್ಥಿತಿಗೆ ಪ್ರಮುಖ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಇದರ ಪರಿಣಾಮವಾಗಿ ಭದ್ರಾ ನದಿಗೆ ಹರಿದುಬರುವ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ನದಿಯ ಹಾಸಿನಲ್ಲಿ ನೀರು ಕಡಿಮೆಯಾಗಿರುವುದರಿಂದ ಕೆಳಭಾಗದಲ್ಲಿದ್ದ ಕಲ್ಲು-ಬಂಡೆಗಳು ಈಗ ಸ್ಪಷ್ಟವಾಗಿ ಗೋಚರಿಸುತ್ತಿವೆ.

ಬಾಳೆಹೊನ್ನೂರು ಸಮೀಪದ ಸೇತುವೆ ಬಳಿ ನೀರಿನ ಮಟ್ಟ ಸಂಪೂರ್ಣ ಕೆಳಮಟ್ಟಕ್ಕೆ ಕುಸಿದಿದ್ದು, ಒಂದು ಕಾಲದಲ್ಲಿ ನದಿಯ ಪ್ರಬಲ ಹರಿವಿನಿಂದ ಕಾಲಿಡಲು ಸಹ ಹೆದರುತ್ತಿದ್ದ ಸ್ಥಳ ಇದೀಗ ಆಟದ ಮೈದಾನವಾಗಿ ಪರಿವರ್ತನೆಯಾಗಿದೆ. ಯುವಕರು ನದಿಯ ಮಧ್ಯಭಾಗದಲ್ಲೇ ವಾಲಿಬಾಲ್ ಮತ್ತು ಕ್ರಿಕೆಟ್ ಆಡುತ್ತಿರುವ ದೃಶ್ಯಗಳು ಕಂಡುಬರುತ್ತಿದ್ದು, ಇದು ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸುತ್ತಿದೆ

ಕಳಸ ತಾಲೂಕಿನ ಕುದುರೆಮುಖ ಪ್ರದೇಶದಲ್ಲಿ ಹುಟ್ಟುವ ಭದ್ರಾ ನದಿ ಚಿಕ್ಕಮಗಳೂರು ಸೇರಿದಂತೆ ಹಲವು ಭಾಗಗಳ ಸಾವಿರಾರು ಜನರ ಕುಡಿಯುವ ನೀರು, ಕೃಷಿ ಹಾಗೂ ಪರಿಸರ ವ್ಯವಸ್ಥೆಗೆ ಪ್ರಮುಖ ಆಧಾರವಾಗಿದೆ. ನದಿಯ ನೀರಿನ ಮಟ್ಟ ಕುಸಿತದಿಂದ ರೈತರು ಹಾಗೂ ಸ್ಥಳೀಯ ನಿವಾಸಿಗಳು ಭವಿಷ್ಯದ ಬಗ್ಗೆ ಚಿಂತೆಗೀಡಾಗಿದ್ದಾರೆ.

ತಜ್ಞರು ಎಚ್ಚರಿಸಿರುವಂತೆ, ಮುಂದಿನ ದಿನಗಳಲ್ಲಿ ಉತ್ತಮ ಪ್ರಮಾಣದ ಮಳೆಯಾಗದಿದ್ದರೆ ಭದ್ರಾ ನದಿಯ ನೀರಿನ ಮಟ್ಟ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ಇದರಿಂದ ಕೃಷಿ ಚಟುವಟಿಕೆಗಳು, ಕುಡಿಯುವ ನೀರಿನ ಪೂರೈಕೆ ಹಾಗೂ ಪರಿಸರ ಸಮತೋಲನದ ಮೇಲೆ ಗಂಭೀರ ಪರಿಣಾಮ ಉಂಟಾಗಬಹುದು ಎಂದು ಹೇಳಲಾಗಿದೆ.

ಪ್ರಸ್ತುತ ಕಂಡು ಬರುತ್ತಿರುವ ಈ ಪರಿಸ್ಥಿತಿ ಕೇವಲ ಒಂದು ನದಿಯ ಸಮಸ್ಯೆಯಾಗಿರದೆ, ಹವಾಮಾನ ವೈಪರೀತ್ಯ ಮತ್ತು ಮಳೆಯ ಅಸ್ಥಿರತೆಯ ಗಂಭೀರ ಎಚ್ಚರಿಕೆಯಾಗಿದೆ. ಆದ್ದರಿಂದ ಜಲ ಸಂರಕ್ಷಣೆ ಹಾಗೂ ಪರಿಸರ ಸಂರಕ್ಷಣೆಯತ್ತ ಹೆಚ್ಚಿನ ಗಮನ ಹರಿಸುವ ಅಗತ್ಯತೆ ಮತ್ತೊಮ್ಮೆ ಸ್ಪಷ್ಟವಾಗಿದೆ. ಮಳೆಯ ಕೊರತೆ ಹೀಗೆ ಮುಂದುವರೆದರೆ ಜನಸಾಮಾನ್ಯರ ಮೇಲೆ ಮಾತ್ರವಲ್ಲದೆ ಪರಿಸರ ಪ್ರಾಣಿ-ಪಕ್ಷಿಗಳ ಮೇಲೆ ಕೂಡಾ ಗಂಭೀರವಾದ ಪರಿಣಾಮ ಬೀರುತ್ತದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 06T161704.646
    ಮುಳ್ಳಯ್ಯನಗಿರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ: ಪ್ರವಾಸಿಗ ಜಸ್ಟ್‌ಮಿಸ್
    August 6, 2026 | 0
  • #Kudremukh #Trekking #Chikkamagaluru #Malnad #HeavyRain #KarnatakaRain #ForestDepartment
    ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್
    August 4, 2026 | 0
  • ಖರ್ಜೂರನಾ (8)
    ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್
    July 27, 2026 | 0
  • Untitled design 2026 07 16T140121.607
    ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಮಾರಾಟ; ಚಿಕ್ಕಮಗಳೂರು ದಂಪತಿಯರಿಂದ ನೀಚ ಕೃತ್ಯ
    July 16, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version