• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಕಾಫಿನಾಡಲ್ಲಿ ಗಾಳಿ-ಮಳೆಯ ಅಬ್ಬರ: ಮೂಡಿಗೆರೆಯಲ್ಲಿ ಮರ ಬಿದ್ದು ಕಾರು ಜಖಂ

ಕವಿತಾ by ಕವಿತಾ
July 5, 2026 - 11:30 am
in ಚಿಕ್ಕಮಗಳೂರು
0 0
0
Untitled design (66)

ಚಿಕ್ಕಮಗಳೂರು (ಜುಲೈ 5): ಕಾಫಿನಾಡು ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರಿ ಮಳೆಯ ಜೊತೆಗೆ ವೇಗವಾಗಿ ಬೀಸಿದ ಗಾಳಿಯಿಂದ ಹಲವು ಕಡೆ ಅವಾಂತರಗಳು ಸಂಭವಿಸುತ್ತಿವೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ತ್ರೀಪುರದಲ್ಲಿ ಧಾರಾಕಾರ ಮಳೆ ಮತ್ತು ಬಿರುಗಾಳಿಯ ಪರಿಣಾಮ ಮರ ನೆಲಕ್ಕುರುಳಿ ಕಾರು ಜಖಂಗೊಂಡ ಘಟನೆ ನಡೆದಿದೆ.  

ತ್ರಿಪುರ ನಿವಾಸಿ ಸುಶೀಲ ಎಂಬುವರ ಮನೆಯ ಸಮೀಪದಲ್ಲಿದ್ದ ದೊಡ್ಡ ಮರ ಭಾರಿ ಗಾಳಿ-ಮಳೆಯ ಅಬ್ಬರಕ್ಕೆ ಏಕಾಏಕಿ ನೆಲಕ್ಕುರುಳಿದೆ. ಈ ವೇಳೆ ಅಲ್ಲೇ ನಿಲ್ಲಿಸಲಾಗಿದ್ದ ಮೊನಪ್ಪ ಅವರಿಗೆ ಸೇರಿದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ವಾಹನಕ್ಕೆ ತೀವ್ರ ಹಾನಿಯಾಗಿದೆ. ಕಾರಿನ ಮುಂಭಾಗ ಹಾಗೂ ಮೇಲ್ಭಾಗ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

RelatedPosts

ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ

ಮಳೆಗೆ ತತ್ತರಿಸಿದ ಚಾರ್ಮಾಡಿ ಘಾಟ್: ಮೂಡಿಗೆರೆ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಭೀತಿ

ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

ADVERTISEMENT
ADVERTISEMENT

ಘಟನೆ ನಡೆದ ವೇಳೆ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಗಾಳಿ-ಮಳೆಯ ತೀವ್ರತೆ ಹೆಚ್ಚುತ್ತಿರುವುದರಿಂದ ಮಲೆನಾಡು ಭಾಗದ ಜನರು ಎಚ್ಚರಿಕೆಯಿಂದಿರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರು ಸೇರಿದಂತೆ ಕಾಫಿನಾಡಿನ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ಧಾರಾಕಾರ ಮಳೆಯ ಜೊತೆಗೆ ಬಿರುಸಿನ ಗಾಳಿ ಬೀಸುತ್ತಿರುವುದರಿಂದ ಮರಗಳು ನೆಲಕ್ಕುರುಳುವುದು, ವಿದ್ಯುತ್ ವ್ಯತ್ಯಯ ಉಂಟಾಗುವುದು ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವಂತಹ ಸಮಸ್ಯೆಗಳು ಕಾಣಿಸುತ್ತಿವೆ. ವಿಶೇಷವಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಮಳೆಗಾಲದ ಅವಾಂತರಗಳ ಬಗ್ಗೆ ಸ್ಥಳೀಯ ಆಡಳಿತ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.

ಮಳೆ ಇನ್ನೂ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಾವಶ್ಯಕವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸಬೇಕು. ದೊಡ್ಡ ಮರಗಳ ಕೆಳಗೆ ವಾಹನ ನಿಲ್ಲಿಸುವುದನ್ನು ತಡೆಯಬೇಕು ಹಾಗೂ ಗಾಳಿ-ಮಳೆ ಹೆಚ್ಚಾದ ಸಂದರ್ಭ ಸುರಕ್ಷಿತ ಸ್ಥಳದಲ್ಲೇ ಇರಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಇದರ ಜೊತೆಗೆ ದಟ್ಟ ಮಂಜು ಆವರಿಸಿದೆ. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಈ ಘಾಟಿಯಲ್ಲಿ ಒಮ್ಮೆ ದಟ್ಟ ಮಂಜು, ಮತ್ತೊಂದು ಮಳೆರಾಯ ಅಬ್ಬರಿಸುತ್ತಿದ್ದಾನೆ. ಇದರಿಂದಾಗಿ ವಾಹನ ಸವಾರರಿಗೆ ಅಡೆ-ತಡೆ ಉಂಟಾಗಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • Untitled design (14)
    ಮಳೆಗೆ ತತ್ತರಿಸಿದ ಚಾರ್ಮಾಡಿ ಘಾಟ್: ಮೂಡಿಗೆರೆ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಭೀತಿ
    July 8, 2026 | 0
  • Untitled design 2026 06 30T093942.462
    ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ
    June 30, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
  • Untitled design (80)
    ಮಳೆ ಕೊರತೆ: 30 ವರ್ಷಗಳ ಬಳಿಕ ಬರಿದಾದ ಭದ್ರೆಯ ಒಡಲು!
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version