• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಮಾರಾಟ; ಚಿಕ್ಕಮಗಳೂರು ದಂಪತಿಯರಿಂದ ನೀಚ ಕೃತ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 2:23 pm
in ಚಿಕ್ಕಮಗಳೂರು
0 0
0
Untitled design 2026 07 16T140121.607

ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ ದಂಪತಿ ತಮ್ಮ ಮಗಳನ್ನು ಹಣಕ್ಕಾಗಿ ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಯುವತಿ ನೀಡಿರುವ ಮಾಹಿತಿಯ ಆಧಾರದ ಮೇಲೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ.

ಮಾಹಿತಿಯ ಪ್ರಕಾರ, ನಾಲ್ಕು ತಿಂಗಳ ಹಿಂದೆ ಹಕ್ಕಿಪಿಕ್ಕಿ ಜನಾಂಗದ ಈ ಕುಟುಂಬ ಗಿಡಮೂಲಿಕೆ ವ್ಯಾಪಾರದ ಉದ್ದೇಶದಿಂದ ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶಕ್ಕೆ ತೆರಳಿತ್ತು. ಅಲ್ಲಿ ನೆಲೆಸಿದ್ದ ಸಂದರ್ಭದಲ್ಲಿ ಯುವತಿಯನ್ನು ಸುಮಾರು 7 ಲಕ್ಷ ರೂಪಾಯಿಗೆ ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡಲಾಗಿದೆ.

RelatedPosts

ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ

ಮಳೆಗೆ ತತ್ತರಿಸಿದ ಚಾರ್ಮಾಡಿ ಘಾಟ್: ಮೂಡಿಗೆರೆ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಭೀತಿ

ಕಾಫಿನಾಡಲ್ಲಿ ಗಾಳಿ-ಮಳೆಯ ಅಬ್ಬರ: ಮೂಡಿಗೆರೆಯಲ್ಲಿ ಮರ ಬಿದ್ದು ಕಾರು ಜಖಂ

ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ

ADVERTISEMENT
ADVERTISEMENT

ಯುವತಿ ಕಾಣೆಯಾಗಿರುವ ಬಗ್ಗೆ ಪ್ರಶ್ನೆಗಳು ಎದುರಾದಾಗ, ಆಕೆ ಭಾರತಕ್ಕೆ ಮರಳಿದ್ದಾಳೆ ಎಂದು ಪೋಷಕರು ಹಾಗೂ ಅವರ ಜೊತೆಗಿದ್ದವರಿಗೆ ಹೇಳಿದ್ದರು ಎನ್ನಲಾಗಿದೆ. ಆದರೆ ಯುವತಿ ವಿದೇಶದಲ್ಲೇ ಸಂಕಷ್ಟಕ್ಕೆ ಸಿಲುಕಿದ್ದಳು ಎಂದು ತಿಳಿದುಬಂದಿದೆ.

ಸಂಕಷ್ಟದಲ್ಲಿದ್ದ ಯುವತಿ ಪರಿಚಯದವರನ್ನು ಸಂಪರ್ಕಿಸಿ ತನ್ನ ಪರಿಸ್ಥಿತಿಯನ್ನು ವಿವರಿಸಿದ್ದಾಳೆ. ತಂದೆ-ತಾಯಿ ಹಣಕ್ಕಾಗಿ ತನ್ನನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಸಂದೇಶವನ್ನೂ ಕಳುಹಿಸಿದ್ದಾಳೆ ಎನ್ನಲಾಗಿದೆ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದಾಡುತ್ತಿದೆ.

ಈ ಕುರಿತು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಸದ್ಯ ಯುವತಿಯ ಸುರಕ್ಷತೆ ಹಾಗೂ ಆರೋಗ್ಯದ ಕುರಿತು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ಯುವತಿಯನ್ನು ರಕ್ಷಿಸಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿತ ಪೋಷಕರು ಭಾರತಕ್ಕೆ ಮರಳಿದ್ದಾರೆ ಎನ್ನಲಾಗಿದೆ. ಈ ನಡುವೆ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಸಂಘಟನೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದು ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಆಗ್ರಹಿಸಿದೆ. ಪ್ರಕರಣದ ಸತ್ಯಾಸತ್ಯತೆ ಕುರಿತು ಪೊಲೀಸ್ ತನಿಖೆಯ ಮುಂದುವರೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಪಾಯ (17)

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

by ಶಾಲಿನಿ ಕೆ. ಡಿ
July 16, 2026 - 2:45 pm
0

Untitled design 2026 07 16T140121.607

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಮಾರಾಟ; ಚಿಕ್ಕಮಗಳೂರು ದಂಪತಿಯರಿಂದ ನೀಚ ಕೃತ್ಯ

by ಶಾಲಿನಿ ಕೆ. ಡಿ
July 16, 2026 - 2:23 pm
0

ಅಪಾಯ (16)

ಇಂದು ಬಂಗಾರ ಖರೀದಿಗೆ ಸೂಕ್ತ ಸಮಯ: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ದರ ಸ್ಥಿರ

by ಶಾಲಿನಿ ಕೆ. ಡಿ
July 16, 2026 - 2:23 pm
0

ಅಪಾಯ (15)

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

by ಶಾಲಿನಿ ಕೆ. ಡಿ
July 16, 2026 - 2:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • Untitled design (14)
    ಮಳೆಗೆ ತತ್ತರಿಸಿದ ಚಾರ್ಮಾಡಿ ಘಾಟ್: ಮೂಡಿಗೆರೆ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಭೀತಿ
    July 8, 2026 | 0
  • Untitled design (66)
    ಕಾಫಿನಾಡಲ್ಲಿ ಗಾಳಿ-ಮಳೆಯ ಅಬ್ಬರ: ಮೂಡಿಗೆರೆಯಲ್ಲಿ ಮರ ಬಿದ್ದು ಕಾರು ಜಖಂ
    July 5, 2026 | 0
  • Untitled design 2026 06 30T093942.462
    ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ
    June 30, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version