• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು!

admin by admin
April 6, 2025 - 4:35 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 06t162631.054
  • ಚಿಕಿತ್ಸೆಗೆ ವಾರ್ಷಿಕ ಕನಿಷ್ಠ ಐವತ್ತು ಲಕ್ಷ ರೂ. ವೆಚ್ಚ. ಗರಿಷ್ಠ ಕೋಟಿ ದಾಟುವ ಸಾಧ್ಯತೆ
  • ಮಕ್ಕಳನ್ನು ದತ್ತು ಪಡೆಯಲು ಸಂಸ್ಥೆಗಳಿಗೆ ಮನವಿ
  • ಇಂದಿರಾಗಾಂಧಿ ಮಕ್ಕಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 22 ಮಕ್ಕಳು

ನಮ್ಮ ದೇಶದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಅಪರೂಪದ ಕಾಯಿಲೆಗಳಿಗೆ ತುತ್ತಾದ ನೂರಾರು ಮಕ್ಕಳು ಇದ್ದಾರೆ. ಇವರಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಇಂಥ ಮಕ್ಕಳಿಗೆ ಸೂಕ್ತ ಹಾಗೂ ಸಮರ್ಪಕ ಹಾಗೂ ಪರಿಣಾಮಕಾರಿ ಚಿಕಿತ್ಸೆ ಕೊಡಿಸಲು ಕಾರ್ಪೊರೇಟ್‌ ಸಂಸ್ಥೆಗಳ ಜೊತೆಗೂಡಿ “ಯೋಜನೆ” ರೂಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.

ಈ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಿದ್ದಾರೆ.

RelatedPosts

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ

ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ADVERTISEMENT
ADVERTISEMENT

ಲೈಸೊಸಮಲ್‌ ಸ್ಟೋರೇಜ್‌ ಡಿಸ್‌ ಆರ್ಡರ್‌ ಎಂಬ ಅತ್ಯಂತ ಅಪರೂಪದ ಕಾಯಿಲೆಗೆ ಹಲವಾರು ಮಕ್ಕಳು ತುತ್ತಾಗಿದ್ದಾರೆ. ಈ ಪೈಕಿ ಕರ್ನಾಟಕದಲ್ಲಿ ಗೌಷೆ ರೋಗ ಎಂಪಿಎಸ್‌ (Gaucher), ಪಾಂಪೆ ಎಂಬ ಆನುವಂಶಿಕ ಕಾಯಿಲೆಯೂ ಈ ಗುಂಪಿಗೆ ಸೇರಿವೆ.

ರಾಷ್ಟ್ರೀಯ ಅಪರೂಪ ಕಾಯಿಲೆ ನೀತಿಯಡಿ (ಎನ್‌ಪಿಆರ್‌ಡಿ) ಇಂಥ ರೋಗಕ್ಕೆ ತುತ್ತಾಗಿರುವ ಮಕ್ಕಳಿಗೆ ಚಿಕಿತ್ಸೆ ಒದಗಿಸಲು ಕೇಂದ್ರ ಸರ್ಕಾರ ಅನುದಾನ ಒದಗಿಸುತ್ತಿದೆ. 2016ರಿಂದ ಕರ್ನಾಟಕದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿಯೂ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಚಿಕಿತ್ಸಾ ವೆಚ್ಚ ಒಂದು ವರ್ಷಕ್ಕೆ ಕನಿಷ್ಠ 50 ಲಕ್ಷ ರೂಪಾಯಿಗಳಾಗುತ್ತದೆ. ಗರಿಷ್ಠ ಕೋಟಿ ದಾಟಬಹುದು ಎಂದು ಅಂದಾಜಿಸಲಾಗಿದೆ.

ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಪ್ರಮುಖ ಕೇಂದ್ರ ದೇಶದಲ್ಲಿ ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡಲು ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಫಾರ್‌ ರೇರ್‌ ಡೀಸಿಸ್‌ ಎಂಬ 13 ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಪೈಕಿ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಕೂಡ ಒಂದಾಗಿದೆ.

ಇಂದಿರಾಗಾಂಧಿ ಸಂಸ್ಥೆಯಲ್ಲಿ 22 ಮಕ್ಕಳಿಗೆ ಕನಿಷ್ಠ ಮಿತಿಯಾದ 50 ಲಕ್ಷ ರೂ. ಅನುದಾನ ನೀಡಿ ಚಿಕಿತ್ಸೆಯನ್ನು ನೀಡಲಾಗಿದೆ. ಇದುವರೆಗೆ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಕರ್ನಾಟಕ ಸರ್ಕಾರದಿಂದ 76 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈಗ ಹೆಚ್ಚಿನ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗಿದೆ.

ಈ ನಿಟ್ಟಿನಲ್ಲಿ ಸಚಿವರಾದ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌, ಮಕ್ಕಳಿಗೆ ಚಿಕಿತ್ಸೆ ಕೊಡಿಸಲು ನಿರಂತರ ಪ್ರಯತ್ನ ಪಡುತ್ತಿದ್ದಾರೆ. ಸರ್ಕಾರದ ಜೊತೆಗೆ ಕಾರ್ಪೊರೇಟ್‌ ಕಂಪನಿಗಳು ಕೈ ಜೋಡಿಸಿದರೆ ಈ ಮಕ್ಕಳ ಬಾಳಿನಲ್ಲಿ ಬೆಳಕು ತರಿಸಬಹುದು ಎಂದು ಕ್ರಮಕ್ಕೆ ಮುಂದಾಗಿದ್ದಾರೆ.

ವೈದ್ಯಕೀಯ ವೆಚ್ಚಗಳನ್ನು ಹಂಚಿಕೊಳ್ಳುವ ಭಾಗವಾಗಿ, ಸಂಸ್ಥೆಯಲ್ಲಿ ಇರಿಸಲಾಗಿರುವ ಕಾರ್ಪಸ್ ನಿಧಿಯ ಸ್ವಲ್ಪ ಭಾಗವನ್ನು ವಿನಿಯೋಗಿಸಲು ಐಜಿಐಸಿಎಚ್ ಡಾ. ಕೆ.ಎಸ್. ಸಂಜಯ್ ಅವರಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.

ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಕೊಡಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆ
‌ಈಗ ಕಾರ್ಪೊರೇಟ್‌ ಸಂಸ್ಥೆಗಳಿಗೆ ಮನವಿ ಮಾಡಿದೆ.
ಕಾರ್ಪೊರೇಟ್‌ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್‌) ಯೋಜನೆಯಡಿ ಕಂಪನಿಗಳು ಅನುದಾನ ನೀಡಲಿ ಅಥವಾ ಮಕ್ಕಳನ್ನು ದತ್ತು ಪಡೆದು ಚಿಕಿತ್ಸಾ ವೆಚ್ಚ ಭರಿಸಲಿ ಎಂದು ಮನವಿ ಮಾಡಿದೆ.

ಚಿಕಿತ್ಸಾ ವೆಚ್ಚ ಭರಿಸಲಿ, ದತ್ತು ಪಡೆಯಲಿ ಲೈಸೊಸಮಲ್‌ ಸ್ಟೋರೇಜ್‌ ಡಿಸ್‌ ಆರ್ಡರ್‌ ಎಂಬ ಅಪರೂಪದ ಕಾಯಿಲೆ ಚಿಕಿತ್ಸೆಗೆ ತಗಲುವ ವೆಚ್ಚ ವರ್ಷಕ್ಕೆ 20-40 ಲಕ್ಷ ರೂ. ಕರ್ನಾಟಕದಲ್ಲಿ ಈ ರೀತಿಯ 22 ಮಕ್ಕಳಿದ್ದಾರೆ. ಇವರ ಚಿಕಿತ್ಸೆಗಾಗಿ ವಾರ್ಷಿಕ 12-13 ಕೋಟಿ ರೂ. ಅನುದಾನ ಅವಶ್ಯಕತೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಈ ದುಬಾರಿ ಕಾಯಿಲೆಯ ಚಿಕಿತ್ಸೆಗಾಗಿ ದೇಣಿಗೆ ನೀಡುವುದರ ಮೂಲಕ ಒಂದು ಮಗುವನ್ನು ಕಾರ್ಪೊರೇಟ್‌ ಸಂಸ್ಥೆಗಳು ದತ್ತು ತೆಗೆದುಕೊಳ್ಳಲಿ ಎಂಬುದು ಸಚಿವರ ಆಶಯ ಮತ್ತು ಮನವಿಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 25T161231.219

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
June 25, 2026 - 4:14 pm
0

Untitled design 2026 06 25T155114.759

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!

by ಶಾಲಿನಿ ಕೆ. ಡಿ
June 25, 2026 - 3:53 pm
0

Untitled design 2026 06 25T152204.650

ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
June 25, 2026 - 3:22 pm
0

Web Photo Editor (43)

ಭಾರತದಲ್ಲಿ ನಾಲ್ಕೂವರೆ ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಅಮೇಜಾನ್ ನಿರ್ಧಾರ!

by ದಿಶಾ ಕೆ. ಎಸ್.
June 25, 2026 - 2:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
  • Untitled design 2026 06 25T152204.650
    ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ
    June 25, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T182842.988
    ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
    June 24, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version