• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ದಿವ್ಯಾಂಶಿಯ ಚಿನ್ನ ಕದ್ದ ಆರೋಪಿಯ ಅರೆಸ್ಟ್!

ದಿವ್ಯಾಂಶಿಯ ಒಡವೆ ಕಳವು ಪ್ರಕರಣದಲ್ಲಿ ಶವಾಗಾರ ಸಿಬ್ಬಂದಿ ವಶಕ್ಕೆ ಸೆರೆ!

admin by admin
August 3, 2025 - 7:42 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (2)

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ 2025ರ ವಿಜಯೋತ್ಸವದ ಸಂದರ್ಭದಲ್ಲಿ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 13 ವರ್ಷದ ಬಾಲಕಿ ದಿವ್ಯಾಂಶಿಯ ಚಿನ್ನಾಭರಣ ಕಳವು ಮಾಡಿದ ಆರೋಪದ ಮೇಲೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

32 ವರ್ಷದ ಸ್ಟಾಲಿನ್ ಎಂಬಾತನನ್ನು ಬಂಧಿತ ಆರೋಪಿಯಾಗಿ ಗುರುತಿಸಲಾಗಿದೆ. ದಿವ್ಯಾಂಶಿಯ ಮರಣೋತ್ತರ ಪರೀಕ್ಷೆಯ ವೇಳೆ ಆಕೆಯ ಚಿನ್ನದ ಸರ ಮತ್ತು ಕಿವಿಯೋಲೆಗಳನ್ನು ಕಳವು ಮಾಡಿದ ಆರೋಪದ ಮೇಲೆ ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಸ್ಟಾಲಿನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ತಾಯಿ ಅಶ್ವಿನಿ ಜುಲೈ 24ರಂದು ಸಲ್ಲಿಸಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಆದರೆ, ಕಳವುಗೊಂಡ ಚಿನ್ನಾಭರಣಗಳು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

RelatedPosts

ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ

ತುಂಗಾಭದ್ರ ನದಿ ಆರ್ಭಟ: ಉಕ್ಕಡಗಾತ್ರಿ ದೇವಸ್ಥಾನದವರೆಗೆ ತಲುಪಿದ ನದಿ ನೀರು

ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!

ಕೊಡಗು ಮಳೆಯ ಅಬ್ಬರ: 100 ಅಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

ADVERTISEMENT
ADVERTISEMENT

ಸ್ಟಾಲಿನ್ ವಿವೇಕನಗರ ಸ್ಲಂನಲ್ಲಿ ವಾಸವಾಗಿದ್ದು, ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಅರೆಕಾಲಿಕ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ. ಅತಿಯಾದ ಮದ್ಯಪಾನದ ಚಟದಿಂದಾಗಿ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಕಾಲ್ತುಳಿತ ಘಟನೆಯ ನಂತರ ಶವಾಗಾರಕ್ಕೆ ಒಟ್ಟಿಗೆ ಆರು ಮೃತದೇಹಗಳು ಬಂದಿದ್ದರಿಂದ, ಸಿಬ್ಬಂದಿಯ ಕೊರತೆಯಿಂದಾಗಿ ಒಬ್ಬ ಸಿಬ್ಬಂದಿ ಸ್ಟಾಲಿನ್‌ಗೆ ಕರೆ ಮಾಡಿ ಕೆಲಸಕ್ಕೆ ಕರೆಸಿಕೊಂಡಿದ್ದರು. ಈ ವೇಳೆ ದಿವ್ಯಾಂಶಿಯ ಸುಮಾರು ₹1 ಲಕ್ಷ ಮೌಲ್ಯದ ಚಿನ್ನದ ಸರ ಮತ್ತು ಕಿವಿಯೋಲೆಗಳನ್ನು ಆತ ಕಳವು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆದರೆ, ಮದ್ಯದ ನಶೆಯಲ್ಲಿ ಮನೆಗೆ ಹೋಗುವಾಗ ಚಿನ್ನಾಭರಣಗಳನ್ನು ಕಳೆದುಕೊಂಡಿರುವುದಾಗಿ ಸ್ಟಾಲಿನ್ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಕಾಲ್ತುಳಿತ ಘಟನೆಯು ಆರ್‌ಸಿಬಿ ತಂಡದ ವಿಜಯೋತ್ಸವಕ್ಕಾಗಿ ಲಕ್ಷಾಂತರ ಜನರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜಮಾಯಿಸಿದಾಗ ಸಂಭವಿಸಿತ್ತು. ಈ ದುರಂತದಲ್ಲಿ 11 ಜನರು ಮೃತಪಟ್ಟಿದ್ದರು, ಅವರಲ್ಲಿ ದಿವ್ಯಾಂಶಿಯೂ ಒಬ್ಬಳಾಗಿದ್ದಳು. ಈ ಘಟನೆಯು ಭದ್ರತಾ ವ್ಯವಸ್ಥೆಯ ಕೊರತೆ ಮತ್ತು ಗುಂಪು ನಿಯಂತ್ರಣದ ವೈಫಲ್ಯದಿಂದಾಗಿ ಸಂಭವಿಸಿತು ಎಂದು ದೂರಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (19)

ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ

by ಕವಿತಾ
August 3, 2026 - 10:23 am
0

Untitled design (18)

100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ

by ಕವಿತಾ
August 3, 2026 - 10:06 am
0

Untitled design (17)

ತುಂಗಾಭದ್ರ ನದಿ ಆರ್ಭಟ: ಉಕ್ಕಡಗಾತ್ರಿ ದೇವಸ್ಥಾನದವರೆಗೆ ತಲುಪಿದ ನದಿ ನೀರು

by ಕವಿತಾ
August 3, 2026 - 9:35 am
0

Untitled design (16)

ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!

by ಕವಿತಾ
August 3, 2026 - 8:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ
    August 3, 2026 | 0
  • Untitled design (17)
    ತುಂಗಾಭದ್ರ ನದಿ ಆರ್ಭಟ: ಉಕ್ಕಡಗಾತ್ರಿ ದೇವಸ್ಥಾನದವರೆಗೆ ತಲುಪಿದ ನದಿ ನೀರು
    August 3, 2026 | 0
  • Untitled design (16)
    ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!
    August 3, 2026 | 0
  • Untitled design (15)
    ಕೊಡಗು ಮಳೆಯ ಅಬ್ಬರ: 100 ಅಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ
    August 3, 2026 | 0
  • ಭಾವುಕರಾದ (16)
    ಭಾರೀ ಮಳೆ: ದಕ್ಷಿಣ ಕನ್ನಡದ ಹಲವು ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ಇಂದು ರಜೆ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version