• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೋಲಾರ

RCB ವಿಜಯೋತ್ಸವ ಕಾಲ್ತುಳಿತದಲ್ಲಿ ಕಣ್ಮುಚ್ಚಿದ ಕೋಲಾರದ ಇಂಜಿನಿಯರ್ ಯುವತಿ

admin by admin
June 5, 2025 - 7:46 am
in ಕೋಲಾರ, ಜಿಲ್ಲಾ ಸುದ್ದಿಗಳು
0 0
0
Untitled design 2025 06 05t074444.027

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ 2025 ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಜೀವ ಕಳೆದುಕೊಂಡಿದ್ದಾರೆ. ಈ ದುರಂತದಲ್ಲಿ ಕೋಲಾರ ಮೂಲದ 24 ವರ್ಷದ ಇಂಜಿನಿಯರ್ ಯುವತಿ ಸಹನಾ ಕೂಡ ಸಾವನ್ನಪ್ಪಿದ್ದಾರೆ. ಈ ಘಟನೆಯಿಂದ ಸಹನಾ ಅವರ ಕುಟುಂಬದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬಡಮಾಕನಹಳ್ಳಿ ಗ್ರಾಮದ ಸಹನಾ (24) ಮೃತಪಟ್ಟ ಯುವತಿ. ಶಿಕ್ಷಕ ದಂಪತಿಯಾದ ಸುರೇಶ್ ಬಾಬು ಮತ್ತು ಮಂಜುಳಾ ಅವರ ಮಗಳಾದ ಸಹನಾ, ಇತ್ತೀಚೆಗಷ್ಟೇ ಇಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈ ಯುವತಿ, ಆರ್‌ಸಿಬಿ ವಿಜಯೋತ್ಸವವನ್ನು ಕಣ್ತುಂಬಿಕೊಳ್ಳಲು ತನ್ನ ಸ್ನೇಹಿತರೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದರು. ಆದರೆ, ಈ ಸಂಭ್ರಮಾಚರಣೆ ದುರಂತವಾಗಿ ಪರಿಣಮಿಸಿತು.

RelatedPosts

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ADVERTISEMENT
ADVERTISEMENT

ಆರ್‌ಸಿಬಿ ತಂಡವು 18 ವರ್ಷಗಳ ದೀರ್ಘ ಕಾಯುವಿಕೆಯ ನಂತರ ಐಪಿಎಲ್ 2025 ಟ್ರೋಫಿಯನ್ನು ಗೆದ್ದು ಬೆಂಗಳೂರಿಗೆ ಆಗಮಿಸಿತ್ತು. ಈ ಐತಿಹಾಸಿಕ ವಿಜಯವನ್ನು ಆಚರಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಪ್ರವೇಶ ಉಚಿತ ಎಂದು ಘೋಷಿಸಲಾಗಿದ್ದರಿಂದ, ಲಕ್ಷಾಂತರ ಅಭಿಮಾನಿಗಳು ಕ್ರೀಡಾಂಗಣದ ಬಾಗಿಲಿಗೆ ಒಮ್ಮೆಲೇ ನುಗ್ಗಿದ್ದರು. ಈ ಸಂದರ್ಭದಲ್ಲಿ ಉಂಟಾದ ನೂಕಾಟ ಮತ್ತು ತಳ್ಳಾಟದಿಂದ ಕಾಲ್ತುಳಿತ ಸಂಭವಿಸಿ, ಮಕ್ಕಳು ಸೇರಿದಂತೆ 11 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಈ ಘಟನೆಯಲ್ಲಿ 33ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಇವರಲ್ಲಿ ಕೆಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಸಹನಾ ಅವರ ಮೃತದೇಹ ಸದ್ಯ ಬೆಂಗಳೂರಿನ ವೈದೇಹಿ ಆಸ್ಪತ್ರೆಯ ಶವಾಗಾರದಲ್ಲಿದೆ. ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಬೌರಿಂಗ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ದುರಂತಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ಉಚಿತ ಚಿಕಿತ್ಸೆಯನ್ನು ಘೋಷಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 17T172429.831

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

by ಶಾಲಿನಿ ಕೆ. ಡಿ
September 17, 2026 - 5:25 pm
0

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

by ಶಾಲಿನಿ ಕೆ. ಡಿ
September 17, 2026 - 5:00 pm
0

Untitled design 2026 09 17T163425.739

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

by ಶಾಲಿನಿ ಕೆ. ಡಿ
September 17, 2026 - 4:40 pm
0

ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!

ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2026 - 4:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • Untitled design 2026 08 12T083938.636
    ಕೋಲಾರದಲ್ಲಿ ಭೀಮನ ಅಮಾವಾಸ್ಯೆ ದಿನವೇ ಪತಿಯ ಹ*ತ್ಯೆಗೈದ ಪತ್ನಿ
    August 12, 2026 | 0
  • BeFunky collage (46)
    ಕೋಲಾರ: ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ, 3 ಕಾರುಗಳು ಸುಟ್ಟು ಭಸ್ಮ
    June 2, 2026 | 0
  • Untitled design 2026 05 18T143702.201
    ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು
    May 18, 2026 | 0
  • Cylinder ed3c27
    ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ
    May 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version