• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿತ್ರದುರ್ಗ

ಚಿತ್ರದುರ್ಗದಲ್ಲಿ ಭೀಕರ ಘಟನೆ: ಹಾಸ್ಟೆಲ್‌ನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆ*ತ್ಮಹ*ತ್ಯೆ

admin by admin
February 16, 2026 - 12:22 pm
in ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0

ಓದಿ ದೊಡ್ಡ ಅಧಿಕಾರಿಯಾಗಬೇಕೆಂದು ಕನಸು ಕಂಡಿದ್ದ ಮಗ, ಇಂದು ಹೆತ್ತವರಿಗೆ ಅತೀವ ದುಃಖ ನೀಡಿ ಮರಳಿ ಬಾರದ ಲೋಕಕ್ಕೆ ಪಯಣಿಸಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದ ಡಿವಿಎಸ್ ವಸತಿ ಶಾಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, 10ನೇ ತರಗತಿ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಯ ಹಿನ್ನೆಲೆ :

RelatedPosts

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ S.R ಶ್ರೀನಿವಾಸ್ ಬೇಸರ: ರಾಜೀನಾಮೆ ಕೊಡುವುದಾಗಿ ಘೋಷಿಸಿದ ಕಾಂಗ್ರೆಸ್ ಶಾಸಕ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಋತುತಾರೆ’ ಯೋಜನೆ ಘೋಷಣೆ

ADVERTISEMENT
ADVERTISEMENT

ಭರಮಸಾಗರ ಹೋಬಳಿಯ ಕರಿಯಮ್ಮನಹಳ್ಳಿ ಮೂಲದ ಕೊಟ್ರೇಶ್ (16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತ ಭರಮಸಾಗರದ ಡಿವಿಎಸ್ ವಸತಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ತನ್ನ ಸಹಪಾಠಿಗಳ ಜೊತೆಗಿದ್ದ ಬಾಲಕ, ನೋಡನೋಡುತ್ತಿದ್ದಂತೆಯೇ ಶಾಲಾ ಹಾಸ್ಟೆಲ್‌ನ 3ನೇ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾನೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ:

ಬಾಲಕ ಕಟ್ಟಡದಿಂದ ಜಿಗಿಯುವ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಹಪಾಠಿಗಳ ಜೊತೆಗಿದ್ದವನು ಇದ್ದಕ್ಕಿದ್ದಂತೆ ಇಂತಹ ನಿರ್ಧಾರ ಮಾಡಿದ್ದು ಏಕೆ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಘಟನೆಯ ತೀವ್ರತೆಗೆ ಸ್ಥಳದಲ್ಲೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ಕೂಡಲೇ ಬಾಲಕನ ಮೃತದೇಹವನ್ನು ಭರಮಸಾಗರ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಭರಮಸಾಗರ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಸಾದ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಪರೀಕ್ಷೆಯ ಒತ್ತಡವೋ ಅಥವಾ ವೈಯಕ್ತಿಕ ಕಾರಣಗಳೋ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮಗ ಚೆನ್ನಾಗಿ ಓದಲಿ ಎಂದು ನಂಬಿ ಹಾಸ್ಟೆಲ್‌ಗೆ ಕಳಿಸಿದ್ದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹದಿಹರೆಯದ ಮಕ್ಕಳಲ್ಲಿ ಹೆಚ್ಚುತ್ತಿರುವ ಇಂತಹ ಆತ್ಮಹತ್ಯೆ ಪ್ರವೃತ್ತಿ ಸಮಾಜಕ್ಕೆ ದೊಡ್ಡ ಎಚ್ಚರಿಕೆಯ ಗಂಟೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (11)

ರೆಪೋ ದರ 5.25%ರಲ್ಲೇ ಮುಂದುವರಿಸಿದ RBI: ಬ್ಯಾಂಕ್‌ ಸಾಲಗಾರರಿಗೆ ಬಿಗ್‌ ರಿಲೀಫ್‌

by ದಿಶಾ ಕೆ. ಎಸ್.
August 5, 2026 - 11:08 am
0

ಈಶ್ವರ ಖಂಡ್ರೆ (10)

ಮುಂಬೈನಲ್ಲಿ ನಾಳೆ ಜೆನ್‌-ಝೀ, ಜೆನ್‌-ಆಲ್ಫಾಗಳ ಜತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ

by ದಿಶಾ ಕೆ. ಎಸ್.
August 5, 2026 - 10:29 am
0

ಈಶ್ವರ ಖಂಡ್ರೆ (9)

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ಗೆ ಕೌಂಟ್‌ಡೌನ್‌: ವಿಮಾನ, ಹೋಟೆಲ್ ಬುಕ್ಕಿಂಗ್‌ಗೆ ವಿಶೇಷ ಆಫರ್‌

by ದಿಶಾ ಕೆ. ಎಸ್.
August 5, 2026 - 10:04 am
0

ಈಶ್ವರ ಖಂಡ್ರೆ (7)

ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌ ಸಿಗಲ್ಲ?: ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ

by ದಿಶಾ ಕೆ. ಎಸ್.
August 5, 2026 - 9:28 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ
    2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್
    July 24, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
  • Untitled design (35)
    ಹನುಮಂತಪ್ಪ ನಿಧನ: ಅಂತಿಮ ದರ್ಶನಕ್ಕೆ ಚಿತ್ರದುರ್ಗಕ್ಕೆ ಆಗಮಿಸಿದ ಸಿಎಂ ಡಿಕೆಶಿ
    July 13, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • Untitled design 2026 06 29T210622.317
    ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version