• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 7, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿತ್ರದುರ್ಗ

ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ: ಚಿತ್ರದುರ್ಗದಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
July 7, 2025 - 3:55 pm
in ಚಿತ್ರದುರ್ಗ, ಯಾದಗಿರಿ
0 0
0
Untitled design 2025 07 07t155236.596

ಚಿತ್ರದುರ್ಗ: ರಾತ್ರಿ ಮಲಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಧಾರುಣ ಘಟನೆ ಚಿತ್ರದುರ್ಗ ತಾಲೂಕಿನ ಸೊಲ್ಲಾಪುರ (ನಾಯಕನಹಟ್ಟಿ) ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಂಪ್ಲೇಶ್ (34) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಕಂಪ್ಲೇಶ್‌ಗೆ ತೀವ್ರ ಎದೆನೋವು ಕಾಣಿಸಿಕೊಂಡಿತು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ, ಬೆಳಗಿನ ಜಾವ 4:30ರ ಸುಮಾರಿಗೆ ಕಂಪ್ಲೇಶ್ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಘಾತವನ್ನುಂಟುಮಾಡಿದ್ದು, ಕುಟುಂಬದವರಿಗೆ ಭಾರೀ ದುಃಖವನ್ನುಂಟುಮಾಡಿದೆ.

RelatedPosts

ಕಲುಷಿತ ನೀರು ಸೇವಿಸಿ ಒಂದೇ ಗ್ರಾಮದ ಮೂವರು ಸಾವು

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್

ಯಾದಗಿರಿ: ಆಸ್ತಿಗಾಗಿ ಅಣ್ಣನಿಂದಲೇ ತಮ್ಮನ ಕೊಲೆ

ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿ ಇಟ್ಟ ಕೇಸ್: ಮಾಜಿ ಮಹಿಳಾ ಜಿಲ್ಲಾಧ್ಯಕ್ಷೆ ಮಂಜುಳಾ ಗೂಳಿ ಅರೆಸ್ಟ್

ADVERTISEMENT
ADVERTISEMENT
ಕಲುಷಿತ ನೀರು ಸೇವಿಸಿ ಒಂದೇ ಗ್ರಾಮದ ಮೂವರು ಸಾವು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಒಂದೇ ಗ್ರಾಮದ ಮೂವರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ. ಕಳೆದ ಹತ್ತು ದಿನಗಳಿಂದ ವಾಂತಿ-ಭೇದಿಯಿಂದ ಬಳಲುತ್ತಿದ್ದ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೂವರು ಮೃತಪಟ್ಟಿದ್ದಾರೆ. ಕಲುಷಿತ ನೀರೇ ಈ ದುರಂತಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಘಟನೆಯ ವಿವರ

ತಿಪ್ಪನಟಗಿ ಗ್ರಾಮದಲ್ಲಿ ಕಳೆದ ಹತ್ತು ದಿನಗಳ ಹಿಂದೆ ವಾಂತಿ-ಭೇದಿಯ ಲಕ್ಷಣಗಳೊಂದಿಗೆ ಹಲವರು ಅಸ್ವಸ್ಥರಾಗಿದ್ದರು. ಈ ಪೈಕಿ ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ಮತ್ತು ರಾಮಣ್ಣ ಪೂಜಾರಿ (50) ಎಂಬ ಮೂವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ, ಇನ್ನು ಕೆಲವರು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿದ್ದರು. ಆದರೆ, ಕಳೆದ ಮೂರು ದಿನಗಳಲ್ಲಿ ಈ ಮೂವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದರ ಜೊತೆಗೆ, ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನೂ 20 ಜನರು ಅಸ್ವಸ್ಥರಾಗಿದ್ದು, ಕೆಲವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಕಲುಷಿತ ನೀರಿನ ಶಂಕೆ

ಗ್ರಾಮಸ್ಥರ ಪ್ರಕಾರ, ಕಲುಷಿತ ನೀರು ಸೇವನೆಯೇ ಈ ದುರಂತಕ್ಕೆ ಪ್ರಮುಖ ಕಾರಣ. ಗ್ರಾಮದ ನೀರು ಕಲುಷಿತಗೊಂಡಿರುವ ಸಾಧ್ಯತೆಯಿದೆ ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ಸುರಪುರ ತಾಲೂಕು ಆರೋಗ್ಯಾಧಿಕಾರಿ (ಟಿಹೆಚ್‌ಒ) ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ, ನೀರಿನ ಮೂಲಗಳನ್ನು ಪರಿಶೀಲಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ (ಡಿಹೆಚ್‌ಒ) ಈ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಗ್ರಾಮಸ್ಥರಲ್ಲಿ ಆತಂಕ

ಈ ಘಟನೆಯಿಂದ ತಿಪ್ಪನಟಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆಯಿದೆ ಎಂದು ಸ್ಥಳೀಯರು ದೂರಿದ್ದಾರೆ. ಕಲುಷಿತ ನೀರಿನಿಂದ ಉಂಟಾದ ಈ ದುರಂತವು ಗ್ರಾಮದ ಜನರಲ್ಲಿ ಆರೋಗ್ಯದ ಬಗ್ಗೆ ಗಂಭೀರ ಚಿಂತೆಯನ್ನು ಹುಟ್ಟುಹಾಕಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಭೀರ ರೋಗಿಗಳ ಆರೋಗ್ಯದ ಬಗ್ಗೆ ಕುಟುಂಬದವರು ಕಾತರದಿಂದ ಕಾಯುತ್ತಿದ್ದಾರೆ.

 

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web 2025 07 07t214814.375

ಉತ್ತರಾಖಂಡದಲ್ಲಿ ಪ್ರವಾಹ: ಭಾರೀ ಮಳೆಯಿಂದ ರಸ್ತೆಗಳು ಮಾಯ!

by ಶ್ರೀದೇವಿ ಬಿ. ವೈ
July 7, 2025 - 10:07 pm
0

Web 2025 07 07t210436.061

ಬೆಂಗಳೂರಿನಲ್ಲಿ ಕಾರು ಟಚ್‌ಗೆ ಇನ್ನೋವಾ ಚಾಲಕನಿಂದ ಮಚ್ಚಿನ ದಾಳಿ!

by ಶ್ರೀದೇವಿ ಬಿ. ವೈ
July 7, 2025 - 9:37 pm
0

Web 2025 07 07t204733.520

ಪೊಲೀಸ್ ಇನ್ಸ್‌ಪೆಕ್ಟರ್ ಪತ್ನಿಯಿಂದಲೇ ಅತ್ತೆಗೆ ಥಳಿತ, ವೈರಲ್ ವೀಡಿಯೋ

by ಶ್ರೀದೇವಿ ಬಿ. ವೈ
July 7, 2025 - 8:50 pm
0

Web 2025 07 07t195244.925

QPL 2.0 ಲೋಗೋ ಬಿಡುಗಡೆ: ರಮ್ಯಾ, ಪ್ರಮೋದ್ ಶೆಟ್ಟಿ ಸಾಥ್

by ಶ್ರೀದೇವಿ ಬಿ. ವೈ
July 7, 2025 - 8:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಥಳದಲ್ಲೇ ಜೀವ ಚೆಲ್ಲಿದ ಬೈಕ್ ಸವಾರ
    ಚಿತ್ರದುರ್ಗದಲ್ಲಿ ಭೀಕರ ಅಪಘಾತ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್
    July 5, 2025 | 0
  • 1 (7)
    SHOCKING: ರಾಜ್ಯದ ಈ 7 ಜಿಲ್ಲೆಗಳಲ್ಲಿ ಹುಟ್ಟುವವರಿಗಿಂತ ಸಾಯುವವರೇ ಹೆಚ್ಚು!
    June 8, 2025 | 0
  • 1 (6)
    ಮದುವೆ ಮಂಟಪದಲ್ಲೇ ಗಂಡನಿಗೆ ಚಪ್ಪಲಿಯಿಂದ ಹೊಡೆದ ಪತ್ನಿ
    June 8, 2025 | 0
  • Untitled design (23)
    ಚಿತ್ರದುರ್ಗದಲ್ಲಿ ಮದುವೆ ಆಸೆ ತೋರಿಸಿ ಗರ್ಭಿಣಿ ಮಾಡಿ ಯುವಕ ಎಸ್ಕೇಪ್
    May 30, 2025 | 0
  • Befunky collage 2025 05 25t084603.087
    ಮಳೆ ನೀರಲ್ಲಿ ಕೊಚ್ಚಿ ಹೋದ ಚಿತ್ರದುರ್ಗದ ಐತಿಹಾಸಿಕ ಅರಸನ ಕೆರೆ ಅಭಿವೃದ್ಧಿ ಕಾಮಗಾರಿ
    May 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version