• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕಲಬುರಗಿ

ಚಿತ್ತಾಪುರದಲ್ಲಿ ವ್ಯಕ್ತಿಯ ಶವ ಪತ್ತೆ

admin by admin
April 20, 2025 - 2:58 pm
in ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
1111 (2)

ಚಿತ್ತಾಪುರ: ಚಿತ್ತಾಪುರ ಪಟ್ಟಣದ ಹಳೆಯ ಕೋರ್ಟ್ ಎದುರಿನ ಟೈರ್ ಪಂಚರ್ ಅಂಗಡಿಯ ಸಮೀಪ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿಯ ಮುಖದ ಮೇಲೆ ಗಾಯದ ಗುರುತುಗಳಿದ್ದು, ಇದು ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ಸದ್ಯಕ್ಕೆ ಮೃತ ವ್ಯಕ್ತಿಯ ಗುರುತು ತಿಳಿದುಬಂದಿಲ್ಲ.

RelatedPosts

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

ADVERTISEMENT
ADVERTISEMENT

ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಚಿತ್ತಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆ ಮುಂದುವರಿದಿದೆ.

ವೈಯಕ್ತಿಕ ದ್ವೇಷದ ಶಂಕೆ: ನಗರಸಭೆ ಮಾಜಿ ಸದಸ್ಯನ ಬರ್ಬರ ಹ*ತ್ಯೆ

ಕಾರವಾರ, ಏಪ್ರಿಲ್ 20: ನಗರಸಭಾ ಮಾಜಿ ಸದಸ್ಯನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ. ನಗರಸಭಾ ಮಾಜಿ ಸದಸ್ಯ ಹಾಗೂ ಸಿವಿಲ್ ಗುತ್ತಿಗೆದಾರ ಸತೀಶ್ ಕೋಳಂಕರ್ ಎಂಬುವವರನ್ನು ದುಷ್ಕರ್ಮಿಗಳು ಚಾಕು ಇರಿದು ಹತ್ಯೆ ಮಾಡಿದ್ದಾರೆ.

ಸತೀಶ್ ಕೋಳಂಕರ್ ಅವರು ಪ್ರತಿದಿನದಂತೆ ಬೆಳಿಗ್ಗೆ ವಾಯು ವಿಹಾರಕ್ಕೆ ಹೋಗಿದ್ದ ಸಂದರ್ಭ ದುಷ್ಕರ್ಮಿಗಳಿಂದ ಚಾಕು ಇರಿದು ಕೊಲೆ ಮಾಡಲಾಗಿದೆ. ತಕ್ಷಣ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದಾರುಣ ಸಾವನ್ನಪ್ಪಿದ್ದಾರೆ. ಕೊಲೆಯ ಹಿಂದೆ ವೈಯಕ್ತಿಕ ದ್ವೇಷವೇ ಕಾರಣವೆಂದು ಶಂಕಿಸಲಾಗುತ್ತಿದೆ.

ಘಟನೆಯ ನಂತರ ಕಾರವಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ಈ ಕುರಿತು ಉತ್ತರಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ. ನಾರಾಯಣ್ ಮಾಧ್ಯಮದವರೊಂದಿಗೆ ಮಾತನಾಡಿ, “ಸತೀಶ್ ಕೋಳಂಕರ್ ಅವರು ರೌಡಿ ಶೀಟರ್ ಆಗಿದ್ದು, ಅವರ ವಿರುದ್ಧ 9ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಕೊಲೆಯ ಹಿಂದಿರುವ ಕಾರಣ ವೈಯಕ್ತಿಕ ದ್ವೇಷ ಹಾಗೂ ಹಣದ ವ್ಯವಹಾರ” ಎಂದು ಹೇಳಿದ್ದಾರೆ.

ಹಣದ ಲೆಕ್ಕಾಚಾರವೇ ಕೊಲೆಗೆ ಕಾರಣ?

ಪ್ರಾಥಮಿಕ ತನಿಖೆಯಲ್ಲಿ ಸತೀಶ್ ಅವರು ಎರಡು ಲಕ್ಷ ರೂಪಾಯಿ ಹಣವನ್ನು ಯಾರೋ ವ್ಯಕ್ತಿಗಳಿಗೆ ಸಾಲವಾಗಿ ನೀಡಿದ್ರು ಎಂಬ ಮಾಹಿತಿ ಲಭಿಸಿದ್ದು, ಆ ಹಣವನ್ನು ಮರಳಿ ಪಡೆಯುವ ವಿಚಾರವಾಗಿ ಹಲವು ದಿನಗಳಿಂದ ಗಲಾಟೆ ನಡೆಯುತ್ತಿತ್ತು. ಕೆಲವು ದಿನಗಳ ಹಿಂದೆ ಕಾರವಾರದ ಪ್ರೀಮಿಯರ್ ಹೋಟೆಲ್‌ನಲ್ಲಿ ಹಣ ವಾಪಸ್ ಕೊಡುವ ವಿಚಾರವಾಗಿ ಜಗಳ ನಡೆದಿದ್ದು, ಇದೇ ವಿಚಾರಕ್ಕೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯಯಾಗಿರುವ ಶಂಕೆ ಇದೆ. “ಆರೋಪಿಗಳ ಬಗ್ಗೆ ನಮ್ಮ ಬಳಿ ಖಚಿತ ಮಾಹಿತಿ ಇದೆ. ಶೀಘ್ರದಲ್ಲಿ ಬಂಧಿಸಲಾಗುವುದು. ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ” ಎಂದು ಎಸ್.ಪಿ. ತಿಳಿಸಿದ್ದಾರೆ.

ಸತೀಶ್ ಕೋಳಂಕರ್ ಅವರ ಮಗಳು ಪೂರ್ಣಿಮಾ ಮಾಧ್ಯಮದೊಂದಿಗೆ ಮಾತನಾಡಿ, “ನಿತೇಶ್ ತಾಂಡೆಲ್ ಮತ್ತು ದರ್ಶನ ಎಂಬವರು ಸೇರಿ ನನ್ನ ತಂದೆಯ ಹತ್ಯೆ ಮಾಡಿದ್ದಾರೆ. ನಾನು ಇದನ್ನು ರಕ್ತದಲ್ಲಿ ಬರೆದು ಹೇಳಬಹುದು. 10 ದಿನಗಳ ಹಿಂದೆ ಪ್ರೀಮಿಯರ್ ಹೋಟೆಲ್‌ನಲ್ಲಿ ನನ್ನ ತಂದೆಯ ಮೇಲೆ ಹಲ್ಲೆ ಮಾಡಲಾಗಿತ್ತು. ಅವರ ಮುಖ ಸಂಪೂರ್ಣ ಕೆಂಪಾಗಿತ್ತು. ಅವರೇ ಹಲವರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದರು”.

“ಇಂದು ಬೆಳಿಗ್ಗೆ ನನ್ನ ತಂದೆ ಸ್ನಾನಮಾಡಿ ವಾಯುವಿಹಾರಕ್ಕೆ ತೆರಳಿದ್ದರು. ಆ ವೇಳೆಯೇ ಚಾಕು ಇರಿದು ಕೊಲೆ ಮಾಡಿದ್ದಾರೆ. ನಿತೇಶ್ ಎಂಬವನೇ ಈ ಕೃತ್ಯಕ್ಕೆ ಜವಾಬ್ದಾರರಾಗಿದ್ದಾರೆ. ಅವರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ, ಆದರೆ ನನ್ನ ತಂದೆಗೆ ಅವರೊಂದಿಗೆ ಯಾವುದೇ ವ್ಯವಹಾರವಿಲ್ಲ. ಕ್ಷುಲ್ಲಕ ಕಾರಣಕ್ಕೆ ಈ ರೀತಿಯ ಭೀಕರ ಕೃತ್ಯ ನಡೆದಿದೆ” ಎಂದು ಅವರು ಹೇಳಿದರು.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Images (2)

    SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

    by ಶಾಲಿನಿ ಕೆ. ಡಿ
    October 12, 2026 - 7:04 pm
    0

    Untitled design 2026 10 12T183516.933

    ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

    by ಶಾಲಿನಿ ಕೆ. ಡಿ
    October 12, 2026 - 6:43 pm
    0

    Untitled design 2026 10 12T175232.142

    ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

    by ಶಾಲಿನಿ ಕೆ. ಡಿ
    October 12, 2026 - 5:53 pm
    0

    Untitled design 2026 10 12T173820.089

    ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    October 12, 2026 - 5:33 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 10 10T151017.638
      ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌
      October 10, 2026 | 0
    • Untitled design (48)
      ಕಲಬುರಗಿ: ರೈಲ್ವೆ ಹಳಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ
      September 25, 2026 | 0
    • ಬ್ರಿಕ್ಸ್ ಶೃಂಗಸಭೆ (7)
      ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕ-ಮಹಿಳೆ ಶವ ಪತ್ತೆ!
      September 12, 2026 | 0
    • ಮುನ್ಸೂಚನೆ (26)
      ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
      July 30, 2026 | 0
    • ಷ್ಯ (2)
      ಕಲಬುರಗಿಯಲ್ಲಿ ಬೆಳಂ ಬೆಳಗ್ಗೆ ಗುಂಡಿನ‌ ಸದ್ದು: ಜೈಲಿಂದ ಪರಾರಿಯಾಗಿದ್ದ ಕೈದಿಗೆ ಗುಂಡೇಟು
      July 15, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version