• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕಾಲೇಜ್‌‌‌‌‌‌‌‌‌ನಲ್ಲಿ ರ‍್ಯಾಗಿಂಗ್‌ ವಿಚಾರಕ್ಕೆ ಸ್ಟೂಡೆಂಟ್ಸ್ ನಡುವೆ ಫೈಟ್..!

ಮಾರಕಾಸ್ತ್ರಗಳನ್ನ ತಂದು ಮನೆ ಹತ್ತಿರ ಗಲಾಟೆ..‌!

admin by admin
September 4, 2025 - 7:57 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web (61)

ಕಾಲೇಜುಗಳಲ್ಲಿ ರ‍್ಯಾಗಿಂಗ್‌ ಅನ್ನೋ ಭೂತ ಇನ್ನೂ ‌ಜೀವಂತವಾಗಿದೆ. ಅದಕ್ಕೆ ಕಡಿವಾಣ ‌ಹಾಕೋದಕ್ಕೆ ಪೋಲಿಸರು ಎಷ್ಟೇ ಪ್ರಯತ್ನ ಪಟ್ರು ಅಲ್ಲೊಂದು ಇಲ್ಲೊಂದು ಸದ್ದಿಲ್ಲದೆ ನಡೀತ್ತಾನೇ ಇರ್ತಾವೆ.ಕಾಲೇಜಿನಲ್ಲಿ ಶುರುವಾದ ರ‍್ಯಾಗಿಂಗ್‌ ಮನೆಯವರೆಗೂ ಆಯುಧಗಳನ್ನು ಹಿಡಿದುಕೊಂಡು ಬರೋ ಮಟ್ಟಕ್ಕೆ ಬಂದಿದ್ದು, ಏರಿಯಾ ಜನ ಭಯಗೊಂಡಿದ್ದಾರೆ.

ಸಿನಿಮೀಯ ಸ್ಟೈಲ್‌‌‌‌ನಲ್ಲಿ ಕೈಯಲ್ಲಿ ಆಯುಧಗಳನ್ನು ಹಿಡಿದು ಕೊಂಡು ಎಂಟ್ರಿಕೊಟ್ಟಿರೋ ಯುವಕರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆಗೆ ಯತ್ನ ಮಾಡಿದ್ದಾರೆ. ಕಾಲೇಜ್‌‌‌‌ನಲ್ಲಿ ಕಾಂಪ್ರಮೈಸ್ ಆಗಿದ್ದ ಗಲಾಟೆಯನ್ನ ಮನೆವರೆಗೂ ಹುಡುಕಿಕೊಂಡು ‌ಬಂದು ದಾಂಧಲೆ ಮಾಡಿದ್ದಾರೆ. ಇದಕ್ಕೆಲ್ಲ ಈ ಸೀನ್‌‌‌ಗಳು ಕಂಡು ಬಂದಿದ್ದು ವಿಲ್ಸನ್ ಗಾರ್ಡನ್‌‌‌ನ ಬಡಾಮಖಾನ್ ಗ್ರೌಂಡ್‌‌ನಲ್ಲಿ ಆ ಹುಡುಗರೆಲ್ಲಾ ಒಂದೇ ಕಾಲೇಜಿನ ವಿದ್ಯಾರ್ಥಿಗಳು. ಓದಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳ ಬೇಕಿದ್ದ ಅವರು ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸೆಪ್ಟೆಂಬರ್ 2 ಮಂಗಳವಾರ ಮಧ್ಯಾಹ್ನ ಹೊಸೂರು ರಸ್ತೆಯ ಲಾಲ್ ಬಾಗ್ ಬಳಿಯಿರುವ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿತ್ತು. ಸೀನಿಯರ್ ಮತ್ತು ಜೂನಿಯರ್ ವಿದ್ಯಾರ್ಥಿಗಳ ನಡುವೆ ಉಂಟಾದ ಮಾತಿನ ಚಕಮಕಿಯಿಂದ ರ‍್ಯಾಗಿಂಗ್‌ ಆಗಿದ್ದು, ಸಣ್ಣ ಗಲಾಟೆಯಾಗಿತ್ತು.

RelatedPosts

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!

NEET ಅಭ್ಯರ್ಥಿ ಪರೀಕ್ಷೆಗೆ ತಡವಾಗಿ ಬಂದಿದ್ದು ಟ್ರಾಫಿಕ್‌ನಿಂದಲ್ಲ: ಪೊಲೀಸರ ಫ್ಯಾಕ್ಟ್ ಚೆಕ್ ವರದಿಯಲ್ಲಿ ಸತ್ಯ ಬಯಲು

ಎಐ ಕಡೆ ಒರಾಕಲ್ ಮಹಾ ಹೆಜ್ಜೆ: ಒಂದೇ ವರ್ಷದಲ್ಲಿ 21,000 ಉದ್ಯೋಗಿಗಳಿಗೆ ಗೇಟ್ ಪಾಸ್, 70 ಬಿಲಿಯನ್ ಡಾಲರ್ ಹೂಡಿಕೆಗೆ ಸಿದ್ಧತೆ

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಬೆಂಗಳೂರು ಉತ್ತರ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

ADVERTISEMENT
ADVERTISEMENT

ಬಳಿಕ ಮಧ್ಯಾಹ್ನ ಗಲಾಟೆ ಮಾಡಿಕೊಂಡಿದ್ದ ಆಫ್ರಿದ್ ಎಂಬಾತ ಸಿದ್ದಯ್ಯ ರಸ್ತೆಯ ಬಡಮಕಾನ್ ಮೈದಾನ ಬಳಿ ತನ್ನ ಸ್ನೇಹಿತನ ಜೊತೆ ಕುಳಿತಿದ್ದ. ಈ ವೇಳೆ ಅಲ್ಲಿಗೆ ಬಂದ ಕೆಲವರು ಆತನ ಮೇಲೆ ಗಲಾಟೆ ಮಾಡಿದ್ದಾರೆ. ವಿದ್ಯಾರ್ಥಿಗಳ ಗಲಾಟೆಗೆ ಕೈ ಜೋಡಿಸಿದ ಕೆಲವು ಹೊರಗಿನ ಹಳೇ ವಿದ್ಯಾರ್ಥಿಗಳು ಕೈಯಲ್ಲಿ ಲಾಂಗು ಮಚ್ಚು ಹಿಡಿದು ಹಲ್ಲೆಗೆ ಮುಂದಾಗಿದ್ದಾರೆ.

ಈ ವೇಳೆ ಅಫ್ರಿದಿ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಓಡಿದ್ದಾನೆ. ಮನೆಗೂ ಹಿಂಬಾಲಿಸಿ ಹೋದ ಗುಂಪು ಕೈಯಲ್ಲಿ ಮಾರಕಾಸ್ತ್ರ ಬಿಸಿ ಹಲ್ಲೆಗೆ ಮುಂದಾಗಿದ್ದಾರೆ. ನಂತರ ಪುನಃ ಮೈದಾನಕ್ಕೆ ವಾಪಸ್ ಆಗಿ ಅಲ್ಲಿ ಕುಳಿತಿದ್ದ ಬಬುರ್ ರಾಯನ್ ಎಂಬಾತನ ಮೇಲೆ ಆಯುಧದಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಆತನ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ. ಬಳಿಕ ಬಬುರ್ ರಾಯನ್ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ 11 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾನೆ. ಈ ಬಗ್ಗೆ ಕೇಸ್ ದಾಖಲಿಸಿದ ಪೊಲೀಸರು ಮಾರಕಾಸ್ತ್ರ ಬಿಸಿದ ಮೊಹಮ್ಮದ್ ಪರ್ಧಿನ್, ಅಫೌನ್, ಸಮೀರ್ ಮತ್ತು ಮೊಹಮ್ಮದ್ ರಾಯನ್ ಎಂಬುವರನ್ನ ಬಂಧಿಸಿದ್ದಾರೆ.

ಒಂದೇ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಉಂಟಾದ ಕ್ಷುಲ್ಲಕ ವಿಚಾರದ ಗಲಾಟೆ ಪೊಲೀಸ್ ಠಾಣೆ ತಲುಪಿದೆ. ಗಲಾಟೆಗೆ ಹೊರಗಿನವರ ಎಂಟ್ರಿ ಮತ್ತು ಮಾರಕಾಸ್ತ್ರಗಳು ಸ್ಥಳೀಯರನ್ನ ಬೆಚ್ಚಿ ಬೀಳಿಸಿದೆ. ಘಟನೆ ಬಗ್ಗೆ ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿದ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (35)

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

by ದಿಶಾ ಕೆ. ಎಸ್.
June 24, 2026 - 12:42 pm
0

Web Photo Editor (32)

ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್

by ದಿಶಾ ಕೆ. ಎಸ್.
June 24, 2026 - 12:09 pm
0

Web Photo Editor (32)

ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ

by ದಿಶಾ ಕೆ. ಎಸ್.
June 24, 2026 - 11:39 am
0

Web Photo Editor (32)

ಇಡಿ ದಾಳಿಗಳು ರಾಜಕೀಯ ಪ್ರೇರಿತ, ತನಿಖಾ ಸಂಸ್ಥೆಗಳು ಕೇಂದ್ರದ ಕೈಗೊಂಬೆ: ಪ್ರಿಯಾಂಕ್ ಖರ್ಗೆ ಆರೋಪ

by ದಿಶಾ ಕೆ. ಎಸ್.
June 24, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 23T200851.615
    ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!
    June 23, 2026 | 0
  • Untitled design 2026 06 23T175115.879
    NEET ಅಭ್ಯರ್ಥಿ ಪರೀಕ್ಷೆಗೆ ತಡವಾಗಿ ಬಂದಿದ್ದು ಟ್ರಾಫಿಕ್‌ನಿಂದಲ್ಲ: ಪೊಲೀಸರ ಫ್ಯಾಕ್ಟ್ ಚೆಕ್ ವರದಿಯಲ್ಲಿ ಸತ್ಯ ಬಯಲು
    June 23, 2026 | 0
  • 011
    ಎಐ ಕಡೆ ಒರಾಕಲ್ ಮಹಾ ಹೆಜ್ಜೆ: ಒಂದೇ ವರ್ಷದಲ್ಲಿ 21,000 ಉದ್ಯೋಗಿಗಳಿಗೆ ಗೇಟ್ ಪಾಸ್, 70 ಬಿಲಿಯನ್ ಡಾಲರ್ ಹೂಡಿಕೆಗೆ ಸಿದ್ಧತೆ
    June 23, 2026 | 0
  • 09
    ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಬೆಂಗಳೂರು ಉತ್ತರ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ
    June 23, 2026 | 0
  • 007
    ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ: 10 ಗ್ರಾಂಗೆ ₹1,950 ಕಡಿತ, ಬೆಳ್ಳಿಯೂ ಅಗ್ಗ
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version