• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕಲಬುರಗಿ

ಸರ್ಕಾರ ಕೆಡವಲು ಮೋದಿ ಪ್ಲಾನ್: ಮಲ್ಲಿಕಾರ್ಜುನ ಖರ್ಗೆ

admin by admin
April 17, 2025 - 10:49 am
in ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Shn 2025 04 17t104516.914

ರಾಜ್ಯ ರಾಜಕಾರಣದಲ್ಲಿ ಹೊಸ ಅಲೆ ಎದ್ದಿದೆ. ಮೋದಿ ಮತ್ತು ಅಮಿತ್ ಶಾ ಸೇರಿ ಕಾಂಗ್ರೆಸ್ ನಾಯಕರನ್ನು ಸೆಳೆದು ಸರ್ಕಾರವನ್ನು ಬೀಳಿಸುವ ತಂತ್ರವನ್ನು ಹೆಣೆಯುತ್ತಿದ್ದಾರೆ ಎಂದು ಸ್ವತಃ ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಹೌದು ನೆನ್ನೆ ಕಲಬುರಗಿಯಲ್ಲಿ 216.53 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, 6.20 ಕೋಟಿ ವೆಚ್ಚದ ಬ್ರಾಕಿಥೆರಪಿ ವಿಕೀರಣ ಚಿಕಿತ್ಸೆ ಘಟಕ ಉದ್ಘಾಟನೆ ಹಾಗೂ 12 ಬೃಹತ್ ಮೊತ್ತದ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಸಿಎಂ ಮತ್ತು ಡಿಸಿಎಂಗೆ ಮಲ್ಲಿಕಾರ್ಜುನ್ ಖರ್ಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

RelatedPosts

ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

ADVERTISEMENT
ADVERTISEMENT

Shn 2025 04 17t104502.248

ದೇಶದ ವಿವಿಧ ರಾಜ್ಯಗಳಲ್ಲಿರುವ ಕಾಂಗ್ರೆಸ್ ಸರ್ಕಾರದ ನಾಯಕರ ಮೇಲೆ ಕೇಂದ್ರ ಸರ್ಕಾರ ಇಡಿ, ಸಿಬಿಐ ಅಧಿಕಾರವನ್ನು ಉಪಯೋಗಿಸಿಕೊಂಡು ವಿರೋಧ ಪಕ್ಷಗಳ ನಾಯಕರ ಮೇಲೆ ದಾಳಿ ಮಾಡಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿ ಪಕ್ಷಕ್ಕೆ ಬರುವಂತೆ ಮೊದಲು ಆಹ್ವಾನಿಸುತ್ತಾರೆ. ನಾಯಕರು ಬರಲು ಒಪ್ಪದೇ ಇದ್ದಾಗ ಅಂತಹ ನಾಯಕರ ಮೇಲೆ ಕೇಂದ್ರ ಸರ್ಕಾರ ಸಿಬಿಐ, ಇಡಿ ಅಧಿಕಾರವನ್ನು ಬಳಸಿಕೊಂಡು ನಾಯಕರನ್ನು ಹೆದರಿಸುವ ಹುನ್ನಾರ ನಡೆದಿದೆ. ರಾಜ್ಯದ ನಾಯಕರು ತುಂಬಾ ಹುಷಾರಾಗಿರಬೇಕು ಎಂದು ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದರು.

ರಾಜ್ಯದ ನಾಯಕರನ್ನು ಸೆಳೆಯುವ ತಂತ್ರ ಈಗಾಲೇ ನಡೆಯುತ್ತಿದೆ. ಎಲ್ಲರೂ ಒಂದಾಗಿ ಸರ್ಕಾರವನ್ನು ಮುನ್ನಡೆಸಬೇಕು. ಜೊತೆಗೆ ರಾಜ್ಯದ ಜನರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಸರ್ಕಾರ ಮನೆ  ಮನಗಳಿಗೆ ತಲುಪುವ ನಿಟ್ಟಿನಲ್ಲಿ ಕೆಲಸಮಾಡಬೇಕು ಎಂದು ಅವರು ಸೂಚಿಸಿದ್ದಾರೆ.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 05 27T134253.914

    ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

    by ಶಾಲಿನಿ ಕೆ. ಡಿ
    May 27, 2026 - 1:44 pm
    0

    Untitled design 2026 05 27T131606.851

    ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    May 27, 2026 - 1:16 pm
    0

    Untitled design 2026 05 27T125747.171

    ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ

    by ಶಾಲಿನಿ ಕೆ. ಡಿ
    May 27, 2026 - 12:49 pm
    0

    Untitled design 2026 05 27T121113.498

    ಮದ್ದಾನೆ ಟ್ರೈಲರ್ ಬಿಡುಗಡೆ..ಜೂನ್ 12ರಂದು ಸಿನಿಮಾ ರಿಲೀಸ್‌

    by ಶಾಲಿನಿ ಕೆ. ಡಿ
    May 27, 2026 - 12:13 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 05 24T143920.842
      ಕಲಬುರಗಿ ಭಾಗ್ಯಶ್ರೀ ಆತ್ಮಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಪಿಯುಸಿಯಲ್ಲೇ ಫೇಲ್ ಆಗಿದ್ದ ವಿದ್ಯಾರ್ಥಿನಿ
      May 24, 2026 | 0
    • BeFunky collage (86)
      ಗಂಡನ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿ ಆ*ತ್ಮಹ*ತ್ಯೆ!
      May 22, 2026 | 0
    • BeFunky collage 2026 05 06T132544.901
      ಕಲಬುರಗಿ: ಹೊಂಡದಲ್ಲಿ ಈಜಾಡಲು ಹೋಗಿದ್ದ 12 ವರ್ಷದ ಬಾಲಕ ಸಾವು
      May 6, 2026 | 0
    • BeFunky collage (68)
      ಹೆಂಡತಿಯನ್ನು ಕೊಚ್ಚಿ ಕೊಂದು, ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ: ಸ್ಥಳೀಯರಿಂದ ಮಗುವಿನ ರಕ್ಷಣೆ
      April 28, 2026 | 0
    • BeFunky collage (43)
      ಕಲಬುರಗಿಯಲ್ಲಿ ಆಟೋ ಪಕ್ಕಕ್ಕೆ ನಿಲ್ಲಿಸು ಎಂದಿದ್ದಕ್ಕೆ ಸಹೋದರರ ಮೇಲೆ ಮನಸೋ ಇಚ್ಛೆ ಹಲ್ಲೆ
      April 25, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version