• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಆನೇಕಲ್: ಪೊಲೀಸರಿಂದಲೇ ಹೆಡ್ ಕಾನ್ಸ್ಟೇಬಲ್ ಮೇಲೆ ಮಾರಣಾಂತಿಕ ಹಲ್ಲೆ, ಕಿಡ್ನಾಪ್ ಆರೋಪ

admin by admin
May 1, 2025 - 9:53 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 05 01t095021.176

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಗೋವಿಂದರಾಜನಗರ ಪೊಲೀಸರಿಂದ ಅತ್ತಿಬೆಲೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಅಪ್ರೋಜ್ ಖಾನ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆಘಾತಕಾರಿ ಘಟನೆ ನಡೆದಿದೆ. ಈ ಗುಂಡಾಗಿರಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಆದರೆ, ದೂರು ನೀಡಿದರೂ ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ.

ಅತ್ತಿಬೆಲೆ ಟೋಲ್ ಬಳಿ ಇನೋವಾ ಮತ್ತು ಸ್ವಿಫ್ಟ್ ಕಾರುಗಳಲ್ಲಿ ಬಂದಿದ್ದ ಗೋವಿಂದರಾಜನಗರ ಪೊಲೀಸರ ತಂಡವು ಎಂಟಕ್ಕೂ ಅಧಿಕ ಸಂಖ್ಯೆಯಲ್ಲಿ ಕಾರುಗಳನ್ನು ನಿಲ್ಲಿಸಿಕೊಂಡಿತ್ತು. ಈ ವೇಳೆ, ಬೇಕರಿಗೆ ಬೈಕ್‌ನಲ್ಲಿ ಬಂದಿದ್ದ ಹೆಡ್ ಕಾನ್ಸ್ಟೇಬಲ್ ಅಪ್ರೋಜ್ ಖಾನ್ ಅವರ ಮಗ ಅಲಿಅಜಗರ್ ಖಾನ್‌ನ ಬೈಕ್ ಅಡ್ಡಗಟ್ಟಿ, ಗೋವಿಂದರಾಜನಗರ ಪೊಲೀಸರು ದಾಖಲಾತಿ ಚೆಕ್ ಮಾಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ, ಅಲಿಅಜಗರ್‌ನ ಕತ್ತಿನ ಪಟ್ಟಿಯನ್ನು ಹಿಡಿದು ಹಲ್ಲೆ ಮಾಡಿದರು. “ನನ್ನ ತಂದೆ ಪೊಲೀಸ್” ಎಂದು ಅಲಿಅಜಗರ್ ಹೇಳಿದರೂ, ಗೋವಿಂದರಾಜನಗರ ಪೊಲೀಸರು ಹಲ್ಲೆಯನ್ನು ಮುಂದುವರಿಸಿದರು.

RelatedPosts

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್: ನಂದಿನಿ ಹಾಲಿನ ದರ 4-5 ರೂ. ಏರಿಕೆ ಫಿಕ್ಸ್!

ADVERTISEMENT
ADVERTISEMENT

ಈ ವೇಳೆ, ಸ್ಥಳಕ್ಕೆ ಆಗಮಿಸಿದ ಹೆಡ್ ಕಾನ್ಸ್ಟೇಬಲ್ ಅಪ್ರೋಜ್ ಖಾನ್, “ನನ್ನ ಮಗನನ್ನು ಯಾಕೆ ಹೊಡೆಯುತ್ತಿದ್ದೀರಿ?” ಎಂದು ಪ್ರಶ್ನಿಸಿದರು. ಆದರೆ, ಗೋವಿಂದರಾಜನಗರ ಪೊಲೀಸರು “ನೀನು ಯಾವ ಪೊಲೀಸ್?” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರ ಮೊಬೈಲ್ ಕಿತ್ತುಕೊಂಡು, ಅಪ್ರೋಜ್ ಖಾನ್ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದರು. ಬಳಿಕ, ಅವರನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ಗುರುಪ್ರಸಾದ್, ಎಎಸ್‌ಐ ಹನುಮಗೌಡ ಪಾಟೀಲ್, ಕಾನ್ಸ್ಟೇಬಲ್‌ಗಳಾದ ಅರ್ಜುನ್ ಕಾಂಬ್ಳೇ, ಪ್ರಸನ್ನ, ಸುರೇಶ್ ಮತ್ತು ಇತರ ಮೂವರು ಹಲ್ಲೆಮಾಡಿದ್ದಾರೆ.

ದೂರು ದಾಖಲಾತಿಯಲ್ಲಿ ವಿಳಂಬ:

ಅಪ್ರೋಜ್ ಖಾನ್ ಅವರು ಈ ಘಟನೆಯ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ, ಡಿವೈಎಸ್‌ಪಿ ಮೋಹನ್ ಕುಮಾರ್ ಮತ್ತು ಇನ್ಸ್‌ಪೆಕ್ಟರ್ ರಾಘವ್ ಸೇರಿದಂತೆ ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ನಡವಳಿಕೆಯಿಂದ ಪೊಲೀಸ್ ಸಿಬ್ಬಂದಿಗೆ ರಕ್ಷಣೆ ನೀಡದಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 24T162805.563

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

by ಶಾಲಿನಿ ಕೆ. ಡಿ
September 24, 2026 - 4:28 pm
0

ರಜನಿ vs ಧನುಷ್ ಅಲ್ಲ.. (2)

ರಜನಿ v/s ಧನುಷ್ ಅಲ್ಲ..‘ಓಂ’ ವಿತ್ ತಲೈವಾ ‘ಜೈಲರ್-2’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 24, 2026 - 4:05 pm
0

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು

by ಶಾಲಿನಿ ಕೆ. ಡಿ
September 24, 2026 - 3:44 pm
0

Untitled design 2026 09 24T151805.605

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

by ಶಾಲಿನಿ ಕೆ. ಡಿ
September 24, 2026 - 3:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • Untitled design 2026 09 24T115243.575
    ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್: ನಂದಿನಿ ಹಾಲಿನ ದರ 4-5 ರೂ. ಏರಿಕೆ ಫಿಕ್ಸ್!
    September 24, 2026 | 0
  • Untitled design (99)
    ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version