• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೈಬರ್ ಕಿರಾತಕರ ಕಾಟಕ್ಕೆ ವೃದ್ಧ ದಂಪತಿ ಆತ್ಮಹತ್ಯೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 29, 2025 - 10:33 am
in Flash News, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Film 2025 03 29t103051.697

ನನಗೆ ನೀನು, ನಿನಗೆ ನಾನು ಎಂದು ಮುಪ್ಪಿನ ಜೀವನವನ್ನೂ ಸುಂದರವಾಗಿ ಕಳೆಯುತ್ತಿದ್ದ ವೃದ್ಧ ದಂಪತಿಯ ಜೀವನ ಸೈಬರ್ ವಂಚಕರ ಕಿರುಕುಳದಿಂದ ದುರಂತ ಅಂತ್ಯ ಕಂಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ.

ಡಿಯಾಂಗೋ ನಜರತ್ (83) ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಅವರ ಪತ್ನಿ ಪ್ರೇವಿಯಾನಾ ನಜರತ್ (79) ಅವರು ಕೂಡ ಮಾತ್ರೆಗಳನ್ನು ಸೇವಿಸಿ ಜೀವ ಬಿಟ್ಟಿದ್ದಾರೆ. ಈ ದಂಪತಿ ಖಾನಾಪುರ ತಾಲೂಕಿನ ಬೀಡಿ ಗ್ರಾಮದ ನಿವಾಸಿಗಳಾಗಿದ್ದರು. ಮಾರ್ಚ್ 28 ಸಂಜೆ ತಮ್ಮ ಮನೆಯಲ್ಲಿ ಡಿಯಾಂಗೋ ಆತ್ಮಹತ್ಯೆಗೆ ಶರಣಾದರೆ, ಇದನ್ನು ಕಂಡ  ಪತ್ನಿಯು  ಕೂಡ ಸಕ್ಕರೆ ಕಾಯಿಲೆ ಮಾತ್ರೆಗಳನ್ನು ನುಂಗಿ ತಮ್ಮ ಜೀವನವನ್ನು ಕೊನೆಗೊಳಿಸಿದರು. ಮಕ್ಕಳಿಲ್ಲದ ಈ ದಂಪತಿ ಒಬ್ಬರಿಗೊಬ್ಬರು ಸರಿಸಾಟಿಯಾಗಿ ಜೀವನ ಸಾಗಿಸುತ್ತಿದ್ದರು. ಆದರೆ, ಸೈಬರ್ ವಂಚಕರ ದೌರ್ಜನ್ಯಕ್ಕೆ ಬಲಿಯಾಗಿ ಈ ವೃದ್ದ ದಂಪತಿ ದುರಂತ ಸಾವನ್ನಪ್ಪಿದ್ದಾರೆ.

RelatedPosts

LPG ಬುಕಿಂಗ್ ಹೆಸರಿನಲ್ಲಿ ಹಗಲು ದರೋಡೆ: ‘ಈಗಲೇ ಹಣ ಪಾವತಿಸಿ’ ಮೆಸೇಜ್ ಬಂದರೆ ಎಚ್ಚರ!

ಕಲುಷಿತ ಹಾಲು ಸೇವಿಸಿ 13 ಮಂದಿ ಸಾ*ವು; ಹಲವರ ಸ್ಥಿತಿ ಗಂಭೀರ

ಯುದ್ಧ ನಿಲ್ಲಿಸಲು ಅಮೆರಿಕ-ಇಸ್ರೇಲ್‌ಗೆ 3 ಷರತ್ತು ಹಾಕಿದ ಇರಾನ್

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

ADVERTISEMENT
ADVERTISEMENT

ಡಿಯಾಂಗೋ ಮಹಾರಾಷ್ಟ್ರ ಸರ್ಕಾರದ ಸೆಕ್ರೆಟ್ರಿ ಕಚೇರಿಯಲ್ಲಿ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ನಿವೃತ್ತಿಯ ಬಳಿಕ ಬೀಡಿ ಗ್ರಾಮಕ್ಕೆ ಬಂದು ತಮ್ಮ ಪತ್ನಿಯೊಂದಿಗೆ ಸ್ಥಿರವಾಗಿ ನೆಲೆಸಿದ್ದರು. ಎರಡು ಎಕರೆ ಜಮೀನು, ಮನೆ ಮತ್ತು ನಿವೃತ್ತಿ ಪಿಂಚಣಿಯಲ್ಲಿ ಸುಖವಾಗಿ ಜೀವನ ನಡೆಸುತ್ತಿದ್ದ ಈ ದಂಪತಿ ಆತ್ಮಹತ್ಯೆಯ ದಾರಿಯನ್ನು ಆರಿಸಿಕೊಂಡಿದ್ದು ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಸ್ಥಳಕ್ಕೆ ಭೇಟಿ ನೀಡಿದ ನಂದಗಡ ಠಾಣೆ ಪೊಲೀಸರು ತನಿಖೆ ನಡೆಸಿದಾಗ, ಎರಡು ಪುಟಗಳ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿನ ಮಾಹಿತಿ ಪೊಲೀಸರನ್ನೂ ಬೆಚ್ಚಿ ಬೀಳಿಸಿದೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಖಾನಾಪುರದ ಬದಲು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಎಸ್ಪಿ ಡಾ. ಭೀಮಾಶಂಕರ್ ಗುಳೇದ್ ಸ್ಥಳಕ್ಕೆ ಭೇಟಿ ನೀಡಿ, ತನಿಖಾ ತಂಡವನ್ನು ರಚಿಸಿ ತನಿಖೆಗೆ ಸೂಚನೆ ನೀಡಿದ್ದಾರೆ.

ವೃದ್ಧ ದಂಪತಿ ಆತ್ಮಹತ್ಯೆಗೆ ಕಾರಣ ಏನು?

ಡೆತ್ ನೋಟ್‌ನಲ್ಲಿ ಬರೆದ ಅಂಶಗಳ ಪ್ರಕಾರ, ಈ ದಂಪತಿ ಸೈಬರ್ ವಂಚನೆಗೆ ಒಳಗಾಗಿದ್ದರು. ಕೆಲ ದಿನಗಳ ಹಿಂದೆ ಸೈಬರ್ ವಂಚಕರು ಡಿಯಾಂಗೋಗೆ ವೀಡಿಯೊ ಕಾಲ್ ಮಾಡಿದ್ಧಾರೆ.”ನಿಮ್ಮ ಫೋಟೊಗಳನ್ನು ಬಳಸಿಕೊಂಡು ಸೈಬರ್ ವಂಚನೆ ನಡೆದಿದೆ, ನಿಮ್ಮ ಮೇಲೆ ಕೇಸ್ ದಾಖಲಾಗಿದೆ” ಎಂದು ಹೆದರಿಸಿದ್ದಾರೆ. ಬಳಿಕ ಕರೆಯನ್ನು ಮೇಲಾಧಿಕಾರಿಗಳಿಗೆ ವರ್ಗಾಯಿಸಿ, ಭಯವನ್ನು ಇನ್ನಷ್ಟು ಹೆಚ್ಚಿಸಿದ್ದರು.

“ವಂಚನೆಯ ಹಣವನ್ನು ಕಟ್ಟಿದ್ರೇ ನಿಮ್ಮನ್ನು ರಕ್ಷಿಸುತ್ತೇವೆ” ಎಂದು ಆರಂಭದಲ್ಲಿ 5 ಲಕ್ಷ ‘ರೂಪಾಯಿಗಳ ಬೇಡಿಕೆ ಇಟ್ಟಿದ್ದಾರೆ. ಬ್ಯಾಂಕ್ ಖಾತೆ ಸಂಖ್ಯೆ ನೀಡಿ RTGS ಮೂಲಕ ಹಣ ಪಡೆದಿದ್ದರು. ಹೀಗೆ ಪದೇ ಪದೇ ಕರೆ ಮಾಡಿ ಒಟ್ಟು 50 ಲಕ್ಷ ರೂಪಾಯಿಗಳನ್ನು ವಂಚಿಸಿದ್ದರು. ಚಿನ್ನವನ್ನು ಅಡವಿಟ್ಟು 7 ಲಕ್ಷ ಮತ್ತು ನಿವೃತ್ತಿಯ ಸಂದರ್ಭದಲ್ಲಿ ಬಂದ 40 ಲಕ್ಷ ಸೇರಿ ಒಟ್ಟು 50 ಲಕ್ಷ ರೂಪಾಯಿಗಳನ್ನು ವಂಚಕರು ಸೂಚಿಸಿದಂತೆ ಪಾವತಿಸಿದ್ದರು. ಇದಾದ ಬಳಿಕ ಡಿಯಾಂಗೋ ವಂಚಕರಿಗೆ ಕರೆ ಮಾಡಿದರೂ ಪ್ರತಿಕ್ರಿಯೆ ಬಾರದಿದ್ದಾಗ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಕಳುಹಿಸಿದ್ದರು. ಆದರೂ ಉತ್ತರ ಬಾರದಿದ್ದಾಗ, ಡೆತ್ ನೋಟ್ ಬರೆದಿಟ್ಟು ಜೀವ ಬಿಟ್ಟಿದ್ದಾರೆ.

ಎಸ್ಪಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕೇಸ್ ಅನ್ನು ನಂದಗಡ ಠಾಣೆಯಿಂದ ಜಿಲ್ಲಾ ಸಿಇಎನ್ ಠಾಣೆಗೆ ವರ್ಗಾಯಿಸಿದ್ದಾರೆ. ಸಿಇಎನ್ ಡಿವೈಎಸ್ಪಿ ನೇತೃತ್ವದ ತಂಡವು ಕರೆ ಬಂದ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಆಧಾರದ ಮೇಲೆ ತನಿಖೆ ಆರಂಭಿಸಿದೆ.

ಸರ್ಕಾರ ಮತ್ತು ಪೊಲೀಸ್ ಇಲಾಖೆ ಸೈಬರ್ ವಂಚನೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ, ಓದಿದವರು ಸಹ ಮೋಸಕ್ಕೆ ಸಿಲುಕುತ್ತಿರುವುದು ಆತಂಕಕಾರಿ. ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರು ಕೂಡ ವಂಚನೆಗೆ ಒಳಗಾಗಿ ಜೀವ ಕಳೆದುಕೊಂಡಿರುವುದು ದುರಂತವೇ ಸರಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T140258.075

LPG ಬುಕಿಂಗ್ ಹೆಸರಿನಲ್ಲಿ ಹಗಲು ದರೋಡೆ: ‘ಈಗಲೇ ಹಣ ಪಾವತಿಸಿ’ ಮೆಸೇಜ್ ಬಂದರೆ ಎಚ್ಚರ!

by ಶಾಲಿನಿ ಕೆ. ಡಿ
March 12, 2026 - 2:13 pm
0

Untitled design 2026 03 12T134419.076

ಕಲುಷಿತ ಹಾಲು ಸೇವಿಸಿ 13 ಮಂದಿ ಸಾ*ವು; ಹಲವರ ಸ್ಥಿತಿ ಗಂಭೀರ

by ಶಾಲಿನಿ ಕೆ. ಡಿ
March 12, 2026 - 1:54 pm
0

Untitled design 2026 03 12T132555.316

ರಶ್ಮಿಕಾ-ವಿಜಯ್ ದೇವರಕೊಂಡ ಬಿಟ್ಟೋಗ್ತಾರಾ? ವೇಣುಸ್ವಾಮಿ ಭವಿಷ್ಯ ವೈರಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 1:27 pm
0

Untitled design 2026 03 12T124530.192

ಯುದ್ಧ ನಿಲ್ಲಿಸಲು ಅಮೆರಿಕ-ಇಸ್ರೇಲ್‌ಗೆ 3 ಷರತ್ತು ಹಾಕಿದ ಇರಾನ್

by ಶಾಲಿನಿ ಕೆ. ಡಿ
March 12, 2026 - 12:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T140258.075
    LPG ಬುಕಿಂಗ್ ಹೆಸರಿನಲ್ಲಿ ಹಗಲು ದರೋಡೆ: ‘ಈಗಲೇ ಹಣ ಪಾವತಿಸಿ’ ಮೆಸೇಜ್ ಬಂದರೆ ಎಚ್ಚರ!
    March 12, 2026 | 0
  • Untitled design 2026 03 12T134419.076
    ಕಲುಷಿತ ಹಾಲು ಸೇವಿಸಿ 13 ಮಂದಿ ಸಾ*ವು; ಹಲವರ ಸ್ಥಿತಿ ಗಂಭೀರ
    March 12, 2026 | 0
  • Untitled design 2026 03 12T124530.192
    ಯುದ್ಧ ನಿಲ್ಲಿಸಲು ಅಮೆರಿಕ-ಇಸ್ರೇಲ್‌ಗೆ 3 ಷರತ್ತು ಹಾಕಿದ ಇರಾನ್
    March 12, 2026 | 0
  • Untitled design 2026 03 12T121901.743
    ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು
    March 12, 2026 | 0
  • Untitled design 2026 03 12T121224.114
    ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ವ್ಯಕ್ತಿ ದುರ್ಮ*ರಣ
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version