• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸೈಬರ್ ವಂಚನೆ: ₹95,000 ಹಣ ಕಳೆದುಕೊಂಡ ವೈದ್ಯ

admin by admin
April 20, 2025 - 12:08 pm
in ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
123 (45)

ವರದಿ: ಮೂರ್ತಿ,ಬೀರಯ್ಯನಪಾಳ್ಯ. ಗ್ಯಾರಂಟಿ ನ್ಯೂಸ್, ನೆಲಮಂಗಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿ ಗ್ರಾಮದಲ್ಲಿ ಸೈಬರ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಗವಾನ್ ಆಧಿನಾಥ್ ಜೈನ್ ಆಸ್ಪತ್ರೆಯ ಹಿರಿಯ ನೇತ್ರ ತಂತ್ರಜ್ಞ ಸಿ.ಆರ್ ದಾಸಣ್ಣ ಎಂಬವರು ಈ ವಂಚನೆಗೆ ಬಲಿಯಾಗಿದ್ದಾರೆ.

RelatedPosts

ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರಕ್ಕೆ ಸ್ಥಳ ನಿಗದಿ..!

ತೀವ್ರ ಚಳಿಗೆ ತತ್ತಿಸಿದ ಉ.ಕರ್ನಾಟಕ: 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ

ರಾಜಕೀಯ ದಿಗ್ಗಜ ಶಾಮನೂರು ಶಿವಶಂಕರಪ್ಪ ನಿಧನ: ಕಂಬನಿ ಮಿಡಿದ ಗಣ್ಯರು

ADVERTISEMENT
ADVERTISEMENT

ದಾಸಣ್ಣ ಅವರ ದೂರಿ ಪ್ರಕಾರ ತಮ್ಮ ಮನೆಯ ಬಾತ್‌ರೂಮ್‌ನ ಕಮೋಡ್ ಅನ್ನು ಸರಿಪಡಿಸಲು ಆನ್‌ಲೈನ್ ಮೂಲಕ ಪ್ಲಂಬರ್ ಸೇವಾ ತಜ್ಞನೊಬ್ಬನನ್ನು ಹುಡುಕಲು ಪ್ರಯತ್ನಿಸಿದ್ದರು. ಈ ಸಂದರ್ಭದಲ್ಲಿ 7003975127 ಎಂಬ ಸೈಬರ್ ಕಳ್ಳ ತನ್ನ ಮೊಬೈಲ್ ನಂಬರ್‌ನಿಂದ ದಾಸಣ್ಣ ಅವರಿಗೆ ಮೆಸೇಜ್‌ವೊಂದು ಕಳಿಸಿದ್ದಾನೆ. ನಂತರ ಈ ನಂಬರ್‌ನಿಂದ ಅವರ ವಾಟ್ಸ್‌ಅ್ಯಪ್ ನಂಬರ್‌ಗೆ ಅಪರೂಪದ .apk ಫೈಲ್‌ವೊಂದನ್ನು ಕಳುಹಿಸಲಾಗಿದೆ.

ದಾಸಣ್ಣ ಅವರು ಆ ಫೈಲ್ ಓಪನ್ ಮಾಡಿದ ನಂತರ, ಅವರ ಮೊಬೈಲ್ ಫೋನ್‌ನಲ್ಲಿದ್ದ ಬ್ಯಾಂಕ್ ಲಿಂಕ್‌ ಖಾತೆಯಿಂದ ₹95,000 ಹಣವನ್ನು ವಂಚಕರು ಕದಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಂಚನೆಯ ಅರಿವಾದ ತಕ್ಷಣ ದಾಸಣ್ಣ ಅವರು ಸೈಬರ್ ಅಪರಾಧ ನಿಯಂತ್ರಣ ನಂಬರ್ 1930 ಗೆ ಕರೆ ಮಾಡಿ ತಮ್ಮ ಖಾತೆ ಬ್ಲಾಕ್ ಮಾಡುವಂತೆ ಮನವಿ ಮಾಡಿದ್ದು, ಬಳಿಕ ತಮ್ಮ ಬ್ಯಾಂಕ್ ಶಾಖೆ — ಕೆನರಾ ಬ್ಯಾಂಕ್‌ಗೆ ಸಂಪರ್ಕಿಸಿ ವಿವರ ವಿವರಿಸಿದ್ದಾರೆ.

ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯ ಸೆಕ್ಷನ್ 66(ಸಿ) ಮತ್ತು 66(ಡಿ)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ರೀತಿಯ ಸೈಬರ್ ಮೋಸದಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

     

    | Reported by: ಮೂರ್ತಿ,ಬೀರಯ್ಯನಪಾಳ್ಯ , ಗ್ಯಾರಂಟಿ ನ್ಯೂಸ್ ನೆಲಮಂಗಲ
    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2025 12 15T000651.477

    ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರಕ್ಕೆ ಸ್ಥಳ ನಿಗದಿ..!

    by ಯಶಸ್ವಿನಿ ಎಂ
    December 15, 2025 - 12:07 am
    0

    Untitled design 2025 12 14T234947.244

    ಬೈಕ್, ಕಾರುಗಳ ಹಿಂದೆ ಬೀದಿ ನಾಯಿಗಳು ಓಡಿ ಬರುವುದೇಕೆ..? ಅಪಘಾತ ತಪ್ಪಿಸಲು ಸುಲಭ ವಿಧಾನ ಇಲ್ಲಿದೆ ನೋಡಿ

    by ಯಶಸ್ವಿನಿ ಎಂ
    December 14, 2025 - 11:50 pm
    0

    Untitled design 2025 12 14T231938.281

    ಬಿಗ್‌ಬಾಸ್ ಎಲಿಮಿನೇಷನ್‌ ಅಲ್ಲಿ ಬಿಗ್‌ ಟ್ವಿಸ್ಟ್‌..! ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್..?

    by ಯಶಸ್ವಿನಿ ಎಂ
    December 14, 2025 - 11:33 pm
    0

    Untitled design 2025 12 14T224533.050

    ಧರ್ಮಶಾಲಾದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ

    by ಯಶಸ್ವಿನಿ ಎಂ
    December 14, 2025 - 10:46 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2025 12 15T000651.477
      ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರಕ್ಕೆ ಸ್ಥಳ ನಿಗದಿ..!
      December 15, 2025 | 0
    • Untitled design 2025 12 14T223605.026
      ತೀವ್ರ ಚಳಿಗೆ ತತ್ತಿಸಿದ ಉ.ಕರ್ನಾಟಕ: 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
      December 14, 2025 | 0
    • Untitled design 2025 12 14T192812.089
      ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ
      December 14, 2025 | 0
    • Untitled design 2025 12 14T205312.282
      ರಾಜಕೀಯ ದಿಗ್ಗಜ ಶಾಮನೂರು ಶಿವಶಂಕರಪ್ಪ ನಿಧನ: ಕಂಬನಿ ಮಿಡಿದ ಗಣ್ಯರು
      December 14, 2025 | 0
    • Untitled design 2025 12 14T200617.086
      ಉದ್ಯಮದಿಂದ ರಾಜಕೀಯದವರೆಗೆ ಶಾಮನೂರು ಶಿವಶಂಕರಪ್ಪ ಅವರ ಸುದೀರ್ಘ ಪಯಣ
      December 14, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version